ಬೆಂಗಳೂರು: ಚೀನಾದಲ್ಲಿ ಆತಂಕ ಮೂಡಿಸಿರುವ ಹ್ಯೂಮನ್ ಮೆಟಾನ್ಯುಮೊವೈರಸ್ (ಎಚ್‌ಎಂಪಿವಿ) ಭಾರತದಲ್ಲಿಯೂ ಕಾಣಿಸತೊಡಗಿದೆ. ಈ ವೈರಸ್ ಕೋವಿಡ್ ರೀತಿ ಜನಸಾಮಾನ್ಯರ ಆತಂಕಕ್ಕೆ ಕಾರಣವಾದರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಎಚ್‌ಎಂಪಿವಿ ಎರಡು...
ಬೆಂಗಳೂರು: ಚೀನಾ ದೇಶದಲ್ಲಿ ಕಂಡು ಬರುತ್ತಿದೆ ಎನ್ನಲಾಗುತ್ತಿರುವ ಹ್ಯೂಮನ್ ಮೆಟಾನ್ಯುಮೊವೈರಸ್ (ಎಚ್‌ಎಂಪಿವಿ) ವೈರಸ್ ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ. ಶೀತ, ಜ್ವರ ಕಾಣಿಸಿಕೊಂಡಿದ್ದರಿಂದ ಮಗುವನ್ನು ಪೋಷಕರು ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ಕರೆದುಕೊಂಡು...
ಬೆಳಗಾವಿ: ರಿಂಗರ್ ಲ್ಯಾಕ್ಟೇಟ್ ಐವಿ ದ್ರಾವಣ ಪೂರೈಸಿದ್ದ ಪಶ್ಚಿಮ ಬಂಗಾ ಕಂಪನಿಯನ್ನು ಈಗಾಗಲೇ ಕಪ್ಪುಪಟ್ಟಿ ಗೆ ಸೇರಿಸಲಾಗಿದ್ದು, ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೂ ಐವಿ ದ್ರಾವಣ ಉತ್ಪಾದನೆ ಮಾಡದಂತೆ ಕಂಪನಿಯ ಮೇಲೆ ನಿರ್ಬಂಧ ಹೇರಲಾಗಿದೆ...
ಬೆಂಗಳೂರು; ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿರಬಹುದಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಬೆಂಗಳೂರಿನ...
ಬೆಂಗಳೂರು: ಮನೆ ಬಾಗಿಲಿಗೆ ಆಗಮಿಸಿ ಆರೋಗ್ಯ ತಪಾಸಣೆ ನಡೆಸಿ ಮಾತ್ರೆಗಳನ್ನು ವಿತರಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಆರೋಗ್ಯ ಯೋಜನೆಗೆ ಇಂದು ಸಂಜೆ ಚಾಲನೆ ನೀಡಲಾಗುತ್ತದೆ.
ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಗೆ 'ಗೃಹ...
ಕೆಎಫ್.ಡಿ ಲಸಿಕೆ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನಿರ್ದೇಶಕರನ್ನ ಭೇಟಿ ಮಾಡಿ ಚೆರ್ಚೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಇಲಾಖೆಯ ಅಭಿವೃದ್ಧಿ...
ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕರಿಗೆ ಕೋವಿಡ್ ಸಮಯದ ಹಗರಣ ಎದುರಾಗಿದೆ. ಕೋವಿಡ್ ಸಂದರ್ಭದಲ್ಲಿ 2 ಸಾವಿರ ಕೋಟಿ ರೂ. ಅಕ್ರಮ...
ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮತ್ತು ತಂಬಾಕು ರಹಿತ ಹುಕ್ಕಾ ಬಳಕೆ ಮತ್ತು ಮಾರಾಟ, ಸೇವನೆಯನ್ನ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಸಾರ್ವಜನಿಕರ ಆರೋಗ್ಯವನ್ನು ಕಾಪಾಡಲು ಮತ್ತು ತಂಬಾಕು...