ನಾಯಿ ಕಚ್ಚಿದಾಗ, ಜೋರಾಗಿ ಕಚ್ಚಿಲ್ಲ...., ರಕ್ತ ಬರುವಹಾಗೆ ಕಚ್ಚಿಲ್ಲ.... ಕೇವಲ ಪರಚಿರುವುದು ಅಷ್ಟೇ... ಕಚ್ಚಿರುವುದು ಬೀದಿ ನಾಯಿ ಅಲ್ಲ ಸಾಕುನಾಯಿ...ಅಂತ ನಿರ್ಲಕ್ಷ್ಯ ಮಾಡುವುದು, ಅತ್ಯಂತ ಅಪಾಯಕಾರಿ ಆಗಬಹುದು.ನಾಯಿ ಕಚ್ಚಿದ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು.
ರೇಬೀಸ್...
ಸ್ವತಃ ವೈದ್ಯರಾಗಿರುವ ಕೂಡ್ಲಿಗಿಯ ಕಾಂಗ್ರೆಸ್ ಶಾಸಕ ಡಾ.ಎನ್ ಟಿ ಶ್ರೀನಿವಾಸ್ ವಿಧಾನ ಸಭೆಯಲ್ಲಿ “ನಕಲಿ ಔಷಧ ದಂಧೆಯಲ್ಲಿ ತೊಡಗಿರುವ ಆರೋಪಿಗಳನ್ನು ನೇಣಿಗೆ ಹಾಕಿ” ಎಂದು ಆಗ್ರಹ ಪಡಿಸಿದರು. ಇಡೀ ದೇಶದಲ್ಲಿಯೇ ಬೃಹತ್ತಾದ ಕಾರ್ಯಾಚರಣೆ...
ಭಾರತದಲ್ಲಿ 2010ಕ್ಕಿಂತ ಹಿಂದೆ ಪತ್ತೆಯಾಗದ ನೋಮ ಈಗ ಮತ್ತೆ ಕಾಣಿಸಿ ಕೊಂಡಿರುವುದು ನಮ್ಮ ಜನಾರೋಗ್ಯದ ಅಸಮಾನತೆಯ ಕಡೆ ಬೊಟ್ಟು ಮಾಡುತ್ತಿದೆ. ಆರ್ಥಿಕವಾಗಿ ಹಿಂದುಳಿದ ಆಫ್ರಿಕಾ ದೇಶದ ರೋಗವೆಂದೇ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ʼನೋಮʼ ಕರ್ನಾಟಕದಲ್ಲೂ...
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅಸ್ವಸ್ಥರಾಗಿದ್ದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ 92 ವರ್ಷದ ದೇವೇಗೌಡರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ರಾತ್ರಿ ಅವರ...
ಬೆಂಗಳೂರು: ಶಿಕ್ಷಣ ಮತ್ತು ಆರೋಗ್ಯ ಸೇವೆಗಳು ಜನಸಾಮಾನ್ಯರ ಕೈಗೆಟುಕುತ್ತಿಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೇ ಹೇಳಿದ್ದಾರೆ. ಈ ಮೂಲಕ ಅವರು ಪ್ರಧಾನಿ ನರೇಂದ್ರ...
ನವದೆಹಲಿ: ಜಾರ್ಖಂಡ್ ರಾಜ್ಯದ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ (81)ಅವರ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೇಹಸ್ಥಿತಿ ಗಂಭೀರವಾಗಿದೆ. ಅವರನ್ನು ವೆಂಟಿಲೇಟರ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜೆಎಂಎಂ...
ನವದೆಹಲಿ: ಕೇಂದ್ರ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಸರ್ಕಾರಿ ಆಸ್ಪತ್ರೆಗಳ ವೈದ್ಯರನ್ನು ವೈದ್ಯಕೀಯ ಪ್ರತಿನಿಧಿಗಳು ಭೇಟಿ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಸೇವೆಗಳ ಮಹಾ ನಿರ್ದೇಶನಾಲಯ (ಡಿಜಿಹೆಚ್ ಎಸ್) ಆದೇಶ ಹೊರಡಿಸಿದೆ.
ರೋಗಿಗಳ ಹಿತಾಸಕ್ತಿ ಕಾಪಾಡಲು...
ಬೆಂಗಳೂರು: ಖ್ಯಾತ ನಟ, ನಿರ್ದೇಶಕ, ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೊಟ್ಟೆ ಉರಿಯಿಂದ (ಅಸಿಡಿಟಿ) ಬಳಲುತ್ತಿದ್ದ ನಟ ಉಪೇಂದ್ರ ಅವರು ಇಂದು ಮಧ್ಯಾಹ್ನ 3...
ಬೆಂಗಳೂರು: ನಗರದ ನಾರಾಯಣ ಸೇವಾ ಸಂಸ್ಥಾನದಿಂದ ಬೆಂಗಳೂರಿನಲ್ಲಿ ಉಚಿತ ನಾರಾಯಣ್ ಉಚಿತ ಕೃತಕ ಅಂಗಾಂಗ ಮತ್ತು ಕ್ಯಾಲಿಪರ್ ಜೋಡಣಾ ಶಿಬಿರದಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ 700 ಕ್ಕೂ ಅಧಿಕ ಮಂದಿಗೆ ಕೃತಕ...
ಬೆಂಗಳೂರು: ನಮ್ಮ ದೇಶದಲ್ಲಿ ಅದರಲ್ಲೂ ನಮ್ಮ ಕರ್ನಾಟಕದಲ್ಲಿ ಅಪರೂಪದ ಕಾಯಿಲೆಗಳಿಗೆ ತುತ್ತಾದ ನೂರಾರು ಮಕ್ಕಳು ಇದ್ದಾರೆ. ಇವರಲ್ಲಿ ಕೆಲವರಿಗೆ ಚಿಕಿತ್ಸೆ ನೀಡಲು ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತದೆ. ಇಂಥ ಮಕ್ಕಳಿಗೆ ಸೂಕ್ತ ಹಾಗೂ ಸಮರ್ಪಕ...