ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ...
ಚಾಮರಾಜನಗರ: ರಾಜ್ಯಾದ್ಯಂತ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಆತಂಕ ಮೂಡಿಸಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಪಾಠ ಕೇಳುತ್ತಿದ್ದಾಗಲೇ ಕುಸಿದುಬಿದ್ದು 4ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕುರುಬಗೇರಿ ಸರ್ಕಾರಿ ಹಿರಿಯ...
ಬೆಂಗಳೂರು: ಹಠಾತ್ ಸಾವನ್ನು ಇನ್ನು ಮುಂದೆ ಅಧಿಸೂಚಿತ ರೋಗವನ್ನಾಗಿ ಪರಿಗಣಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಹೃದ್ರೋಗಗಳಿಂದ ಸಂಭವಿಸುತ್ತಿರುವ ಹಠಾತ್ ಸಾವುಗಳ ಬಗ್ಗೆ ಅಧ್ಯಯನಕ್ಕಾಗಿ ರಚಿಸಲಾಗಿದ್ದ ತಜ್ಞರ ಸಮಿತಿ ವರದಿಯನ್ನು ಸ್ವೀಕರಿಸಿದ...
ಉಡುಪಿ: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಂಗಭೂಮಿ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ರಾಕೇಶ್ ಪೂಜಾರಿ ಅವರು ತಮ್ಮ ಅದ್ಭುತ ಹಾಸ್ಯ ಪ್ರತಿಭೆಯಿಂದ ಗಮನ...
ಬೆಂಗಳೂರು: ಸಾವನ್ನು ಯಾರೂ ನಿರೀಕ್ಷಿಸಲು ಸಾಧ್ಯವಿಲ್ಲ. ಯಾವಾಗ ಎಲ್ಲಿ ಹೇಗೆ ಸಂಭವಿಸುತ್ತದೆ ಎಂದು ಯಾರೂ ಹೇಳಲಾಗದು. ಈ ರೀತಿಯ ಅನಿರೀಕ್ಷಿತ ಸಾವಿಗೆ ಮತ್ತೊಂದು ಉದಾಹರಣೆ ಬೆಂಗಳೂರಿನಲ್ಲಿ ಸಂಭವಿಸಿದೆ. ನಗರದ ಬ್ರೂಕ್ ಫಿಲ್ಡ್ ನ...
ಚಿಂತಾಮಣಿಯ ಭಾಗದ ಜನರು ಹೃದಯ ಸಂಬಂಧಿ ರೋಗಗಳಿಗೆ ಚಿಕಿತ್ಸೆ ಪಡೆಯಲು 50 ಕಿಲೋ ಮೀಟರ್ ದೂರದ ಕೋಲಾರಕ್ಕಾದರೂ ಹೋಗಬೇಕು ಅಥವಾ 70 ಕಿಲೋ ಮೀಟರ್ ದೂರದ ಬೆಂಗಳೂರಿಗೇ ಹೋಗಬೇಕು. ಇದರಿಂದಾಗಿ ಆಸ್ಪತ್ರೆ ತಲುಪುವ...
ಬೆಂಗಳೂರು: ಬಿಎಂಟಿಸಿ ಬಸ್ ಚಾಲನೆ ಮಾಡುತ್ತಿದ್ದಾಗಲೇ ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆದರೆ ನಿರ್ವಾಹಕ ಕೂಡಲೆ ಬಸ್ ನ ಬ್ರೇಕ್ ಒತ್ತಿ ಅಪಘಾತವಾಗುವುದನ್ನು ತಪ್ಪಿಸಿದ್ದಾರೆ.
ಹಾಸನ ನಿವಾಸಿ ಕಿರಣ್ ಕುಮಾರ್ (38) ಮೃತಪಟ್ಟ ಚಾಲಕ. ಬುಧವಾರ...
ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಯೋಧ ಹವಾಲ್ದಾರ್ ಅನಿಲ್ ಕುಮಾರ್ ನವಾಡೆ (40) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಯೋಧ ಅನಿಲ್ ಕಳೆದ 20 ವರ್ಷದಿಂದ ಸೈನ್ಯದಲ್ಲಿ ಸೇವೆ...