- Advertisement -spot_img

TAG

Heavy rain

ದೆಹಲಿಯಲ್ಲಿ ಭಾರೀ ಮಳೆ : ರೆಡ್‌ ಅಲರ್ಟ್‌, ಕಿ.ಮೀಗಟ್ಟಲೆ ಟ್ರಾಫಿಕ್‌

ನವದೆಹಲಿ :  ಕಳೆದ ರಾತ್ರಿ ದೆಹಲಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ಮರಗಳು ಉರುಳಿಬಿದ್ದಿದ್ದು, ನಗರದ ಹಲವಾರು ಭಾಗಗಳಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ.  ಭಾರತ ಹವಾಮಾನ ಇಲಾಖೆ (ಐಎಂಡಿ) ಹಗಲಿನಲ್ಲಿ ಹೆಚ್ಚಿನ ಮಳೆ,...

ಮುಂಬೈ ಮಹಾಮಳೆಗೆ 13 ಮಂದಿ ದುರ್ಮರಣ

ಮುಂಬೈ : ಕಳೆದ ಮೂರರಿಂದ ನಾಲ್ಕು ದಿನಗಳಲ್ಲಿ ಮುಂಬೈ ಮತ್ತು ನೆರೆಯ ಜಿಲ್ಲೆಗಳಲ್ಲಿ ದಾಖಲೆಯ ಮಳೆಯಾಗಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ವಿಪತ್ತು ನಿರ್ವಹಣಾ ಸಚಿವ ಗಿರೀಶ್...

ಉತ್ತರಾಖಂಡದಲ್ಲಿ ಮೇಘಸ್ಫೋಟ: 60ಕ್ಕೂ ಹೆಚ್ಚು ಜನರು ಕೊಚ್ಚಿ ಹೋಗಿರುವ ಸಾಧ್ಯತೆ

ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಧರಾಲಿ ಪ್ರದೇಶದಲ್ಲಿ ಖೀರ್ ಗಂಗಾ ನದಿಯಲ್ಲಿ ಇಂದು ಸಂಭವಿಸಿದ ಮೇಘಸ್ಫೋಟದಿಂದ ದಿಢೀರ್ ಪ್ರವಾಹ, ಭೂಕುಸಿತ ಸಂಭವಿಸಿದ್ದು, 60ಕ್ಕೂ ಹೆಚ್ಚು ಜನರು ಕೊಚ್ಚಿ ಹೋಗಿರುವ ಸಾಧ್ಯತೆಗಳಿವೆ ಎಂದು ತಿಳಿದು...

ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರಿ ಮಳೆ ನಿರೀಕ್ಷೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾದರೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಧ್ಯ ಮತ್ತು...

ರಾಜ್ಯಾದ್ಯಂತ ವ್ಯಾಪಕ ಮಳೆ; ಭರ್ತಿಯಾಗುತ್ತಿರುವ ಜಲಾಶಯಗಳು; ನೀರಿನ ಸಮಸ್ಯೆ ನಿವಾರಣೆ

ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು ಬಹುತೇಕ ಎಲ್ಲ ಅಣೆಕಟ್ಟುಗಳು ಭರ್ತಿಯಾಗುವ ಹಂತ ತಲುಪಿವೆ. ನಿರಂತರ ಮಳೆ ಸುರಿಯುತ್ತಿದ್ದು, ಕೆ ಆರ್‌ ಎಸ್‌‍ ಜಲಾಶಯದಲ್ಲಿ ನೀರಿನ ಮಟ್ಟ 120 ಅಡಿಗೆ ಹೆಚ್ಚಿದೆ. ಗರಿಷ್ಠ 124.80 ಅಡಿ...

ಭೂಕುಸಿತ ಸಾಧ್ಯತೆ: ಆಗುಂಬೆ ಘಾಟ್ ನಲ್ಲಿ ಸೆ.30ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ:ಭಾರೀ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆಗಳಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಜೂನ್ 15 ರಿಂದ ಸೆಪ್ಟೆಂಬರ್ 30ರವರೆಗೆ ಆಗುಂಬೆ ಘಾಟ್...

ಉಳ್ಳಾಲ: ಮನೆ‌ ಕುಸಿದು ಮಹಿಳೆ ಸಾವು, ಮಣ್ಣಿನಡಿ ಸಿಲುಕಿರುವ ಮೂವರು; ಮುಂದುವರೆದ ರಕ್ಷಣಾ ಕಾರ್ಯ

ಉಳ್ಳಾಲ: ದಕ್ಷಿಣ ಕನ್ನಡದ ಉಲ್ಲಾಳ ಸಮೀಪದ ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದ ಹಿತ್ತಿಲು ಕೋಡಿ ಕೊಪ್ಪಲ ಎಂಬಲ್ಲಿ ಧಾರಕಾರ ಮಳೆಗೆ ಗುಡ್ಡವೊಂದು ಕುಸಿದು ಮನೆಯೊಂದು ಸಂಪೂರ್ಣ ಕುಸಿದು ಬಿದ್ದಿದೆ. ಪರಿಣಾಮ ಓರ್ವ ಮಹಿಳೆ...

ಮುಂದುವರೆಯುವ ಮಳೆ: ಬೆಂಗಳೂರಿನಲ್ಲಿ 3 ದಿನ ಮಳೆಯ ಅಬ್ಬರ

ಬೆಂಗಳೂರು: ರಾಜ್ಯದಲ್ಲಿ ವಾಯುಭಾರ ಕುಸಿತದಿಂದಾಗಿ ಇಂದೂ ಸಹ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಮಳೆ ಆರ್ಭಟ ಮುಂದುವರೆಯಲಿದ್ದು, 10 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ...

ಬೆಂಗಳೂರು ಮಳೆ ತಂದ ಅವಾಂತರ: ಧರೆಗುರುಳಿದ 30 ಮರ, 29 ಕೆರೆಗಳು ಭರ್ತಿ, ಮನೆ ಅಪಾರ್ಟ್‌ ಮೆಂಟ್‌ ಗಳು ಜಲಾವೃತ

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿವಿಧ ಭಾಗಗಳಲ್ಲಿ ನಗರದಲ್ಲಿ 30 ಕ್ಕೂ ಹೆಚ್ಚು ಮರಗಳು ಹಾಗೂ 50 ಕ್ಕೂ ಹೆಚ್ಚು ರೆಂಬೆಗಳು ಧರೆಗುರುಳಿವೆ. ಇವುಗಳನ್ನು ತೆರವುಗೊಳಿಸುವಲ್ಲಿ...

ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆ; ಹೈರಾಣಾದ ನಾಗರೀಕರು, ವಾಹನ ಸಂಚಾರಕ್ಕೆ ಅಡಚಣೆ, ವಾಹನ ಸವಾರರ ಪರದಾಟ

ಬೆಂಗಳೂರು: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೆಂಗಳೂರು ತತ್ತರಿಸಿ ಹೋಗಿದೆ. ತಗ್ಗು ಪ್ರದೇಶಗಳಿಗೆ ಹರಿದ ನೀರು, ಮನೆ, ಅಪಾರ್ಟ್‌ ಮೆಂಟ್‌ ಗಳಿಗೆ ನುಗ್ಗಿದ ನೀರು, ಉರುಳಿದ ಮರ, ಕೊಂಬೆಗಳು ನಗರದ ನಿವಾಸಿಗಳನ್ನು...

Latest news

- Advertisement -spot_img