- Advertisement -spot_img

TAG

High Court

ಡಿಕೆಶಿ ವಿರುದ್ಧದ ED ಕೇಸ್‌ ವಜಾ ಮಾಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಡಿಸಿಎಂ ಡಿ.ಕೆ. ಶಿವಕುಮಾ‌ರ್ ವಿರುದ್ಧ ಜಾರಿ ನಿರ್ದೇಶನಾಲಯ (ED) IPC 120 ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ನ್ಯಾಯಮೂರ್ತಿ ಸೂರ್ಯಕಾಂತ್‌ ಪೀಠವು ಈ ಆದೇಶ...

ಜೂ.15ರೊಳಗೆ ಪಕ್ಷದ ಕಚೇರಿ ಖಾಲಿ‌ ಮಾಡಿ : AAPಗೆ ಸುಪ್ರೀಂಕೋರ್ಟ್ ಆದೇಶ

ಆಮ್ ಆದ್ಮಿ ಪಕ್ಷವು ರೂಸ್ ಅವೆನ್ಯೂದಲ್ಲಿರುವ ಪಕ್ಷದ ಕಚೇರಿಯನ್ನ ಜೂನ್ 15ರೊಳಗೆ ಕಚೇರಿಯನ್ನು ಖಾಲಿ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಭೂಮಿಯು ದೆಹಲಿ ಹೈಕೋರ್ಟ್ ಗೆ ನೀಡಿದ ಭೂಮಿಯಾಗಿದೆ. ರೂಸ್ ಅವೆನ್ಯೂ ನ್ಯಾಯಾಲಯಕ್ಕೆ...

ನ್ಯಾಯಾಲಯದ ತೀರ್ಪುಗಳು ಸಾಮಾನ್ಯ ಜನರಿಗೂ ಅರ್ಥವಾಗುವಂತಿರಬೇಕು : ಮುಖ್ಯ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್

ಭಾರತದ ಸುಪ್ರೀಂ ಕೋರ್ಟ್​ನ ಲಾಂಛನದಲ್ಲಿರುವ ಯಥೋ ಧರ್ಮಃ ತತೋ ಜಯಃ ಸಂದೇಶ ಪಾಲಿಸಿದ್ದೇನೆ. ಯಾವತ್ತಿಗೂ ನ್ಯಾಯಾಲಯದ ತೀರ್ಪುಗಳು ಸಾಮಾನ್ಯ ಜನರಿಗೂ ಅರ್ಥವಾಗುವಂತಿರಬೇಕು. ಜನರಿಗೆ ಅರ್ಥವಾಗುವ ಸರಳ ಮತ್ತು ಓದುವ ಭಾಷೆಯಲ್ಲಿ ತೀರ್ಪು ಬರೆದಿರುವೆ...

ಚುನಾವಣಾ ಬಾಂಡ್ ಯೋಜನೆ ಅಸಂವಿಧಾನಿಕ : ಸುಪ್ರೀಂ ಕೋರ್ಟ್ ತೀರ್ಪು

ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ದೇಣಿಗೆ ನೀಡುವ ಚುನಾವಣಾ ಬಾಂಡ್‌ ಸ್ಕಿಮ್ ಅನ್ನು ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್...

40% ಕಮಿಷನ್ ಕುರಿತ ತನಿಖೆ ವಿಳಂಬವನ್ನು ಹೈಕೋರ್ಟ್ ಗಮನಿಸಿದೆ : ಬಸವರಾಜ ಬೊಮ್ಮಾಯಿ

ಹಾವೇರಿ : 40% ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದ್ದು, ಸರಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ. ನ್ಯಾಯಾಲಯವು ಸಹ ಇದನ್ನು ಹೇಳಲು ಶುರು ಮಾಡಿದೆ ಎಂದು...

6 ಹೈಕೋರ್ಟ್ ಗಳ ನೂತನ ಮುಖ್ಯ ನ್ಯಾಯಮೂರ್ತಿಗಳ ನೇಮಕ : ಕೇಂದ್ರದ ಆದೇಶ

ಭಾರತ ಸರ್ಕಾರದ ಕಾನೂನು ಮತ್ತು ನ್ಯಾಯ ಸಚಿವಾಲಯವು 6 ಹೈಕೋರ್ಟ್‌ಗಳಲ್ಲಿ(ರಾಜಸ್ಥಾನ, ಒರಿಸ್ಸಾ, ಅಲಹಾಬಾದ್, ಗುವಾಹಟಿ, ಉತ್ತರಾಖಂಡ ಮತ್ತು ಮೇಘಾಲಯ) ಮುಖ್ಯ ನ್ಯಾಯಮೂರ್ತಿಗಳ ನೇಮಕವನ್ನು ಅಧಿಸೂಚನೆ ಹೊರಡಿಸಿದೆ. ರಾಜಸ್ಥಾನ ಹೈಕೋರ್ಟ್‌ನ ನ್ಯಾಯಮೂರ್ತಿ ಅರುಣ್ ಬನ್ಸಾಲಿ ಅವರನ್ನು...

ದತ್ತಪೀಠ ವಿವಾದ ಪ್ರಕರಣ ಮತ್ತೆ ಮುನ್ನೆಲೆಗೆ : ಹಳೆಯ ಕೇಸ್ ಗಳನ್ನು ರೀ ಓಪನ್ ಮಾಡಿದ ಸರ್ಕಾರ!

1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಕುರಿತಾದ ಗಲಭೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಚನ್ನಪೇಟೆಯ ನಿವಾಸಿಯಾದ ಶ್ರೀಕಾಂತ್ ಪೂಜಾರಿ (51)ಯ ಬಂಧನದ ಬೆನ್ನೆಲ್ಲೆ, ದತ್ತಪೀಠ ವಿವಾದದ ಪ್ರಕರಣದ ಹಳೆಯ ಕೇಸ್ ನ್ನು ರಾಜ್ಯ ಸರ್ಕಾರ...

ಪ್ರಭಾಕರ್ ಭಟ್ ಕೇಸ್ ಗೆ ಮರುಜೀವ : ದೂರುದಾರರ ಪರವಾಗಿ ಹಿರಿಯ ವಕೀಲ ಎಸ್ ಬಾಲನ್ ವಕಾಲತ್ತು!

ಶ್ರೀರಂಗಪಟ್ಟಣದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಭಾಷಣ ಮಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್ ಪ್ರಕರಣಕ್ಕೆ ಮರುಜೀವ ಬಂದಿದೆ. "ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬರು ಗಂಡಂದಿರು" ಎಂದು ಭಾಷಣ ಮಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್, ಮುಂದುವರೆದು ಹಿಂದೂ...

Latest news

- Advertisement -spot_img