ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A -2 ಆಗಿರುವ ಖ್ಯಾತ ಚಿತ್ರ ನಟ ದರ್ಶನ್ ಅವರಿಗೆ ಕೊನೆಗೂ ಹೈ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಬಳ್ಳಾರಿ ಜೈಲಿನಲ್ಲಿರುವ ಅವರಿಗೆ ಚಿಕಿತ್ಸೆಗಾಗಿ ಮಾತ್ರ...
ಬೆಂಗಳೂರು: ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವ ಭರವಸೆ ನೀಡಿ ಹಣ ಪಡೆದು ವಂಚಿಸಿದ್ದ ಆರೋಪದಡಿಯಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಅವರ ಪುತ್ರ ಅಜಯ್...
ಬೆಂಗಳೂರು: ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹಣ ಸುಲಿಗೆ ಮಾಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹೋದರ ಗೋಪಾಲ ಜೋಶಿ ಮತ್ತಿತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಹೈಕೋರ್ಟ್...
ಬೆಂಗಳೂರು: "ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಲೇಬೇಕು," ಎಂದು ಹೈಕೋರ್ಟ್ ಸೂಚನೆ ಹೊರಡಿಸಿದೆ. ಆ ಮೂಲಕ ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರ ಆದ್ಯತೆ ಎಂಬ ರಾಜ್ಯ ಸರಕಾರದ ಆಶಯವನ್ನು ಹೈಕೋರ್ಟ್ ಬೆಂಬಲಿಸಿದೆ.
ಅಲ್ಲದೆ,...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿರುವ ಖ್ಯಾತ ನಟ ದರ್ಶನ್ ತೂಗುದೀಪ ಅವರ ಆರೋಗ್ಯಕ್ಕೆಸಂಬಂಧಿಸಿದ ವೈದ್ಯಕೀಯ ವರದಿಯನ್ನು ಸಲ್ಲಿಸುವಂತೆ ಹೈಕೋರ್ಟ್, ಬಳ್ಳಾರಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಇಂದು ಹೈ ಕೋರ್ಟ್...
ಇದೇ ಅಕ್ಟೋಬರ್ 26ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಕಂಬಳ ಸ್ಪರ್ಧೆಯನ್ನು ನಿಲ್ಲಿಸುವಂತೆ ಪ್ರಾಣಿ ದಯಾ ಸಂಘ ಪೇಟಾ ರಾಜ್ಯ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಈ ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ...
ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು....
ಹಾಸನದ ವಿಕೃತ ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಟೀಕಿಸುವ ಭರದಲ್ಲಿ ಮಹಿಳೆಯರ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೋರಿ ಸಲ್ಲಿಸಿದ್ದ ಸಾರ್ವಜನಿಕ...
ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ...
ಬೆಂಗಳೂರಿನ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ ರೌಡಿ, ವಿಲ್ಸನ್ ಗಾರ್ಡನ್ ನಾಗ ಮತ್ತು ಇತರರೊಂದಿಗೆ ಕುಳಿತು ಕಾಫಿ, ಸಿಗರೇಟ್ ಸೇದಿದ ಆರೋಪದ ಮೇಲೆ ನಟ ದರ್ಶನ್ ಮೇಲೆ ಬೀಳಬೇಕಿದ್ದ ಕೇಸನ್ನು ಮತ್ತೊಬ್ಬ ಆರೋಪಿ...