ಬೆಂಗಳೂರು: ಬೆಂಗಳೂರಿನ ಹೊರವಲಯದ ಹೆಬ್ಬಗೋಡಿ ಸಮೀಪದ ಸಿಂಗೇನ ಅಗ್ರಹಾರದಲ್ಲಿರುವ ಜಿ.ಆರ್.ಫಾರ್ಮ್ ಹೌಸ್ನಲ್ಲಿ ರೇವ್ ಪಾರ್ಟಿ ನಡೆಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ತೆಲುಗು ಭಾಷಾ ನಟಿ ಕೊಲ್ಲ ಹೇಮಾ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ...
ನವದೆಹಲಿ: ಪೋಕ್ಸೊ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬನನ್ನು ದೆಹಲಿ ಹೈಕೋರ್ಟ್ ದೋಷಮುಕ್ತಗೊಳಿಸಿ ಆದೇಶ ಹೊರಡಿಸಿದೆ. ಬಾಲಕ ಅಥವಾ ಬಾಲಕಿಯು ದೈಹಿಕ ಸಂಬಂಧ ಎಂಬ ಪದವನ್ನು ಬಳಸಿದ್ದಾರೆ ಎಂದ ಮಾತ್ರಕ್ಕೆ, ಅದನ್ನು ಲೈಂಗಿಕ ಹಲ್ಲೆ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಹಾಗೂ ಇತರರ ರೆಗ್ಯುಲರ್ ಜಾಮೀನು ಅರ್ಜಿ ವಿಚಾರಣೆ ಡಿಸೆಂಬರ್ 9 ಸೋಮವಾರಕ್ಕೆ ಮುಂದೂಡಲಾಗಿದೆ. ಹೈಕೋರ್ಟ್ ನಲ್ಲಿ ಆರೋಪಿಗಳ ಜಾಮೀನು ಅರ್ಜಿ...
ಬೆಂಗಳೂರು: ಯಶ್ ನಟನೆಯ ಟಾಕ್ಸಿಕ್ ಚಿತ್ರತಂಡ ಅರಣ್ಯ ಕಾಯ್ದೆ ಉಲ್ಲಂಘಿಸಿದೆ ಎಂದು ಆರೋಪಿಸಿ ದಾಖಲಾಗಿದ್ದ ಎಫ್ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಸಿನಿಮಾದ ನಿರ್ಮಾಪಕರಾದ ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಯಶ್...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಚಿತ್ರನಟ ದರ್ಶನ್, ಪವಿತ್ರಾ ಗೌಡ, ಮತ್ತಿತರ ಆರೋಪಿಗಳ ರೆಗ್ಯುಲರ್ ಜಾಮೀನು ಅರ್ಜಿಗಳ ವಿಚಾರಣೆ ಡಿಸೆಂಬರ್ 6ಕ್ಕೆ ಮುಂದೂಡಲಾಗಿದೆ. ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಈ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಮತ್ತಿತರ ಆರೋಪಿಗಳ ರೆಗ್ಯುಲರ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ಇಂದು ನಡೆಯಿತು. ದರ್ಶನ್ ಪರ ಹಿರಿಯ ವಕೀಲ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಚಿತ್ರನಟ ದರ್ಶನ್ ತೂಗುದೀಪ, ಅವರ ಸ್ನೇಹಿತೆ ಪವಿತ್ರಾಗೌಡ ಅವರ ರೆಗ್ಯುಲರ್ ಜಾಮೀನು ಅರ್ಜಿಯ ವಿಚಾರಣೆಯನ್ನು ನವಂಬರ್ 28ಕ್ಕೆ ಮುಂದೂಡಲಾಗಿದೆ. ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದ ನ್ಯಾ....
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಯೂನಿಯನ್ ಬ್ಯಾಂಕ್...
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕಾರಿಗಳು ಅತ್ಯಂತ ಬೇಜವಬ್ದಾರಿ ನೌಕರರು ಎಂದು ಹೈಕೋರ್ಟ್ ವ್ಯಾಖ್ಯಾನ ಮಾಡಿದೆ. ಬೆಸ್ಕಾಂ ಅಧಿಕಾರಿಗಳು ಪಾದಚಾರಿಗಳ ಜೀವವನ್ನು ಸುಲಭವಾಗಿ ತೆಗೆಯಬಲ್ಲರು ಇಂತಹವರಿಗೆ ಕಠಿಣ ಶಿಕ್ಷೆಯ ಅಗತ್ಯವಿದೆ ಎಂದೂ...
ಬೆಂಗಳೂರು: ಜೈಲು ಅಧಿಕಾರಿಗಳ ನೆರವು ಇಲ್ಲದೆ ಕಾನೂನು ಬಾಹಿರ ವಸ್ತುಗಳು ಜೈಲಿನ ಒಳಗೆ ಹೋಗಲು ಹೇಗೆ ಸಾಧ್ಯ ಎಂದು ಹೈಕೋರ್ಟ್ ಪ್ರಶ್ನಿಸಿದೆ.ನನ್ನ ವಿರುದ್ಧ ಹೂಡಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಪರಪ್ಪನ...