ಕರ್ನಾಟಕದಲ್ಲಾಗಿದ್ದರೆ ದೇವಸ್ಥಾನಕ್ಕೆ ಅಕ್ರಮವಾಗಿ ಪ್ರವೇಶಿಸಿ ಘೋಷಣೆ ಕೂಗಿದವರು ಮುಸ್ಲಿಂ ಆಗಿದ್ದರೆ ಪ್ರವೇಶಿಸಿದವರ ಮನೆಗೆ ಬೆಂಕಿ ಹಚ್ಚಲಾಗುತ್ತಿತ್ತು. ಸರಕಾರದ ಮೇಲೆ ತುಷ್ಟೀಕರಣದ ಆರೋಪ ಮಾಡಿ ಹಾದಿ ಬೀದಿಗಳಲ್ಲಿ ಕೇಸರಿ ಶಾಲುಗಳು ಪ್ರತಿಭಟಿಸುತ್ತಿದ್ದವು. ಇಂತಹುದೇ ಕೃತ್ಯ...
ಸುಪ್ರೀಂ ಕೋರ್ಟ್, ಎಲ್ಲಾ ನ್ಯಾಯಾಧೀಶರುಗಳ ನಡಾವಳಿಗಳ ಕಾರ್ಯಸೂಚಿಗಳನ್ನು ಇನ್ನಷ್ಟು ಕಟ್ಟಿನಿಟ್ಟಾಗಿಸಬೇಕಿದೆ. ವ್ಯಕ್ತಿಗತ ಆಚಾರ ವಿಚಾರ ಅಭಿಪ್ರಾಯಗಳನ್ನು ಯಾವುದೇ ನ್ಯಾಯಾಧೀಶರುಗಳು ಎಂದೂ ವ್ಯಕ್ತಪಡಿಸದೇ ಕಾನೂನಿನ ಚೌಕಟ್ಟಿನಲ್ಲಿ ನ್ಯಾಯನಿರ್ಣಯ ತೆಗೆದುಕೊಳ್ಳುವಂತೆ ನಿರ್ದೇಶಿಸಬೇಕಿದೆ. ಸಂವಿಧಾನದ ಆಶಯಕ್ಕೆ ಭಂಗ...
ಬೆಂಗಳೂರು : ಆರ್ಥಿಕವಾಗಿ ದುರ್ಬಲ ವರ್ಗದ (EWS) ವರಿಗೆ ಶೇಕಡಾ 10 ರಷ್ಟು ಮೀಸಲಾತಿ ನೀಡವ ಕುರಿತಂತೆ ಸಂವಿಧಾನಕ್ಕೆ ತಂದಿರುವ 103 ನೇ ತಿದ್ದುಪಡಿಯನ್ನು ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ...
2018 ರಲ್ಲಿ ಯೂಟ್ಯೂಬರ್ ಧ್ರುವ ರಾಥೀ ಅವರು ಪೋಸ್ಟ್ ಮಾಡಿದ ಅವಹೇಳನಕಾರಿ ವೀಡಿಯೊವನ್ನು ಮರುಟ್ವೀಟ್ ಮಾಡಿದ್ದಕ್ಕಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ನೀಡಲಾದ ಸಮನ್ಸ್ ಅನ್ನು ರದ್ದುಗೊಳಿಸಲು...
ಬೆಂಗಳೂರು : ನಗರದಲ್ಲಿ ಫುಟ್ಪಾತ್ಗಳ ಒತ್ತುವರಿ ತೆರವು ವಿಚಾರವಾಗಿ ಕ್ರಮ ಕೈಗೊಳ್ಳದ ಬಿಬಿಎಂಪಿಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಫೆಬ್ರವರಿ 1ರಂದು ಬಿಬಿಎಂಪಿ ಮುಖ್ಯ ಆಯುಕ್ತರೇ ಖುದ್ದಾಗಿ ವಿಚಾರಣೆಗೆ ಹಾಜರಾಗಬೇಕೆಂದು ಆದೇಶ ನೀಡಲಾಗಿದೆ. ಬೃಹತ್ ಬೆಂಗಳೂರು...
ರಾಮಮಂದಿರ ಉದ್ಘಾಟನೆಯ ಹಿನ್ನೆಯಲ್ಲಿ ಮಹಾರಾಷ್ಟ್ರ ಸರ್ಕಾರ ರಜೆ ಘೋಷಿಸಿರುವುದನ್ನು ವಿರೋಧಿಸಿ 4 ವಿದ್ಯಾರ್ಥಿಗಳು ಬಾಂಬೆ ಹೈಕೋರ್ಟಿನ ಮೊರೆ ಹೋಗಿದ್ದಾರೆ.
2024ರ ಜನವರಿ 22ರಂದು ಆಯ್ಯೋದ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರ ಕಾರ್ಯಕ್ರಮದ ನಿಮಿತ್ತ ಮಹಾರಾಷ್ಟ್ರ ಸರ್ಕಾರ ಸಾರ್ವಜನಿಕ...
ಎಫ್ಐಆರ್ ರದ್ದುಗೊಳಿಸಬೇಕು ಮತ್ತು ವಿಚಾರಣೆಗೆ ತಡೆ ನೀಡಬೇಕು ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು.
ಕಲ್ಲಡ್ಕ ಪ್ರಭಾಕರ ಭಟ್ ಪರ ಹಿರಿಯ ವಕೀಲ ಅರುಣ್ ಶ್ಯಾಂ...
ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ಹಾಗೂ ದಾವಣಗೆರೆ ಜಿಲ್ಲಾ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಗೆ ಮುಂದಿನ ಎಂಟು ವಾರಗಳಲ್ಲಿ ಚುನಾವಣೆ ನಡೆಸುವಂತೆ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ.
ಎರಡೂ ಡಿಸಿಸಿ...