ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿದೆ. ಇದು ಯಾವ ಕಾರಣಕ್ಕೆ ಎಂದು ಅವರು ಸ್ಪಷ್ಟಪಡಿಸಬೇಕು. ಕನ್ನಡಿಗರ ಮೇಲೆ ಹಿಂದಿ ಗುಲಾಮಗಿರಿಯನ್ನು ಹೇರುವುದು ಅವರ ಉದ್ದೇಶವಾಗಿದ್ದರೆ ...
ಕೇಂದ್ರದ ಭಾಷಾ ದಮನವನ್ನು ವಿರೋಧಿಸಲೇ ಬೇಕಿದೆ. ಪ್ರಾದೇಶಿಕ ವಿಶ್ವವಿದ್ಯಾಲಯಗಳ ಹಕ್ಕನ್ನು ಕಿತ್ತುಕೊಳ್ಳುವ ಕೇಂದ್ರದ ಧನ ಸಹಾಯ ಆಯೋಗದ ಶಡ್ಯಂತ್ರವನ್ನು ಪ್ರಶ್ನಿಸಲೇ ಬೇಕಿದೆ. ಸಮಸ್ತ ಕನ್ನಡ ಸಂಘಟನೆಗಳು ಈ ಹಿಂದಿ ಹೇರಿಕೆಯ ದಮನದ ವಿರುದ್ಧ...