- Advertisement -spot_img

TAG

HK patil

ಕೇಂದ್ರ ಬಜೆಟ್‌ ಗೆ ರಾಜ್ಯದ ಸಚಿವರು ಕೆಂಡಾಮಂಡಲ; ಕೃಷ್ಣಭೈರೇಗೌಡ, ಎಚ್.ಕೆ. ಪಾಟೀಲ್, ಕೆ.ಎನ್.ರಾಜಣ್ಣ ವಾಗ್ದಾಳಿ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವ ಬಜೆಟ್ ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ ಎಂದು ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ. ಕೇಂದ್ರದ ಬಜೆಟ್ ಕರ್ನಾಟಕದ ಪಾಲಿಗೆ ಕರಾಳವಾಗಿದೆ. ರಾಜ್ಯದ ಯಾವುದೇ...

ಮೈಕ್ರೋ ಫೈನಾನ್ಸ್ ಕಿರುಕುಳ ನಿಯಂತ್ರಣಕ್ಕೆ  ಸುಗ್ರೀವಾಜ್ಞೆ ಖಚಿತ; ಸಚಿವ ಪರಮೇಶ್ವರ್‌

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ಹದ್ದುಬಸ್ತಿನಲ್ಲಿಡಲು ಸುಗ್ರೀವಾಜ್ಞೆ ತರುವ ಸಂಬಂಧ ನಾಳೆ ನಡೆಯಲಿರುವ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ನಿರ್ಧರಿಸಲಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್, ಸುಗ್ರೀವಾಜ್ಞೆ...

ಮೈಕ್ರೋ ಫೈನಾನ್ಸ್ ಕಿರುಕುಳ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವ ಸಭೆ; ಮೈಕ್ರೋ ಫೈನಾನ್ಸ್  ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸುತ್ತಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಕಾನೂನು ಸಚಿವ...

ಪಾರಂಪರಿಕ ತಾಣಗಳ ಸಂರಕ್ಷಣೆಗೆ ದತ್ತು ಯೋಜನೆ : ಸಚಿವ ಎಚ್.ಕೆ.ಪಾಟೀಲ

ಬೆಳಗಾವಿ: ರಾಜ್ಯದಲ್ಲಿ 25,000 ಪಾರಂಪರಿಕ ತಾಣಗಳ ಪೈಕಿ 810 ತಾಣಗಳನ್ನು ಮಾತ್ರ ಸಂರಕ್ಷಿಸಲು ಸಾಧ್ಯವಾಗಿದೆ. ಉಳ್ಳವರ ಸಹಕಾರ ಮತ್ತು ಸಾಮುದಾಯಿಕ ಸಹಕಾರದಿಂದ ಪಾರಂಪರಿಕ ತಾಣಗಳನ್ನು ಅಭಿವೃದ್ಧಿಪಡಿಸಲು ಸಾಧ್ಯ. ಆದ್ದರಿಂದ ಕರ್ನಾಟಕ ಸರ್ಕಾರವು “ನಮ್ಮ...

ಪ್ರಾದೇಶಿಕ ಅಸಮತೋಲನ ನಿವಾರಣೆಯ ಹರಿಕಾರ ಕೃಷ್ಣ; ಎಚ್.ಕೆ.ಪಾಟೀಲ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಕಂಬನಿ ಮಿಡಿದಿದ್ದಾರೆ. ಪ್ರಾದೇಶಿಕ ಅಸಮತೋಲನವನ್ನು ಸಮತೋಲನಗೊಳಿಸುವ ನಿಟ್ಟಿನಲ್ಲಿ ಪ್ರಾದೇಶಿಕ...

ಮಹಿಳೆಯರ ಉತ್ಸಾಹ, ಸ್ಪಂದನೆ ನೋಡಿದ್ರೆ 100ಕ್ಕೆ 90 ರಷ್ಟು ಮತ ಕಾಂಗ್ರೆಸ್ ಬರುತ್ತೆ : ಸಚಿವ ಎಚ್ ಕೆ ಪಾಟೀಲ

ಗದಗ : ಪ್ರಚಾರದಲ್ಲಿ ಪ್ರತಿಯೊಂದು ಕುಟುಂಬದಿಂದ ಒಬ್ಬ ಮಹಿಳೆ ಭಾಗಿಯಾಗುತ್ತಾರೆ. ಮಹಿಳೆಯರ ಉತ್ಸಾಹ, ಸ್ಪಂದನೆ ನೋಡಿದ್ರೆ 100ಕ್ಕೆ 90 ರಷ್ಟು ಮತ ಕಾಂಗ್ರೆಸ್ ಬರುತ್ತೆ ಎಂದು ಎಚ್ ಕೆ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗದಗದಲ್ಲಿ...

Latest news

- Advertisement -spot_img