ಇರಾನ್ : ಹಾರ್ಮುಜ್ ಜಲಸಂಧಿಯಲ್ಲಿ ಟೋಗೋಲೀಸ್ ಧ್ವಜದ ಅಡಿಯಲ್ಲಿ ಪ್ರಯಾಣಿಸುತ್ತಿದ್ದ ತೈಲ ಟ್ಯಾಂಕರ್ ಅನ್ನು ಶುಕ್ರವಾರ ಡಿಕ್ಕಿ ಹೊಡೆದುರುಳಿಸಿರುವುದಾಗಿ ಇರಾನ್‌ನ ಕ್ರಾಂತಿಕಾರಿ ಗಾರ್ಡ್‌ಗಳು ತಿಳಿಸಿವೆ.ಫೆಬ್ರವರಿ ಅಂತ್ಯದಲ್ಲಿ ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್...
ನವದೆಹಲಿ, ಏಪ್ರಿಲ್ 10: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾದ ಬಳಿಕ ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಕೆಲವು ವಾಣಿಜ್ಯ ಹಡಗುಗಳಿಂದ ದುಬಾರಿ ಟೋಲ್ ವಸೂಲಿ ಮಾಡುತ್ತಿದೆ ಎಂದು ವರದಿಯಾಗಿದೆ.
ಹಾರ್ಮುಜ್ ಜಲಸಂಧಿ ವಿಶ್ವದ ಅತ್ಯಂತ ಮುಖ್ಯವಾದ...
ಟೆಹ್ರಾನ್ : ಆಕ್ರಮಣಕಾರಿಯಲ್ಲದ (ನಾನ್ ಹಾಸ್ಟೈಲ್) ಹಡಗುಗಳು ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತವಾಗಿ ಪ್ರಯಾಣಿಸಬಹುದು ಎಂದು ಇರಾನ್ ಘೋಷಿಸುವುದರೊಂದಿಗೆ ಭಾರತವೂ ಸೇರಿದಂತೆ ಜಗತ್ತಿನ ನಾನಾ ದೇಶಗಳು ಅನುಭವಿಸುತ್ತಿದ್ದ ತೈಲ, ಅನಿಲ ಕೊರತೆಯ...
ಇರಾನ್ : ಮೂರು ದೇಶಗಳ ನಡುವಿನ ಯುದ್ಧವು ಸದ್ಯ 23ನೇ ದಿನಕ್ಕೆ ಕಾಲಿಟ್ಟಿದ್ದು, ಮಿಲಿಟರಿ ಸಂಘರ್ಷ ತಣ್ಣಗಾಗುವ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಭಾನುವಾರ ಮತ್ತೆ ಇರಾನ್ಗೆ ಎಚ್ಚರಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್...
ನವದೆಹಲಿ : ಗುರುವಾರ ಪ್ರಧಾನಿ ನರೇಂದ್ರ ಮೋದಿ, ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಒಮಾನ್‌ನ ಸುಲ್ತಾನ್ ಹೈಥಮ್ ಬಿನ್ ತಾರಿಕ್ ಮತ್ತು ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಪಶ್ಚಿಮ...
ಟೆಹ್ರಾನ್ : ಇರಾನ್ ತನ್ನ ಪ್ರಮುಖ ಅನಿಲ ಕ್ಷೇತ್ರಗಳ ಮೇಲೆ ದಾಳಿ ಮಾಡಿದ್ದಕ್ಕೆ ಪ್ರತೀಕಾರವಾಗಿ ಹಲವಾರು ಗಲ್ಫ್ ದೇಶಗಳ ಇಂಧನ ಸೌಲಭ್ಯಗಳ ಮೇಲೆ ದಾಳಿ ಮಾಡಿದೆ. ಇದರಿಂದ ಇಂಧನ ಬೆಲೆಗಳು ಗಗನಕ್ಕೇರಿವೆ ಮತ್ತು...
28 ಭಾರತೀಯ ಹಡಗುಗಳು 778 ನಾವಿಕರನ್ನು ಹೊತ್ತು ಪ್ರಸ್ತುತ ಪರ್ಷಿಯನ್ ಕೊಲ್ಲಿಯಲ್ಲಿವೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಮಾಧ್ಯಮಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಶ್ ಕುಮಾರ್...