- Advertisement -spot_img

TAG

hospital

ಮೈಸೂರು ಆಸ್ಪತ್ರೆಯಲ್ಲಿ ತಪಾಸಣೆಗೆ ಬಂದ ದರ್ಶನ್;‌ ಜಮಾಯಿಸಿದ್ದ ಅಭಿಮಾನಿಗಳು

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಚಿತ್ರನಟ ದರ್ಶನ್, ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಹಿಂತಿರುಗಿದ್ದಾರೆ. ಬೆನ್ನು ನೋವಿನ ಸಂಬಂಧ ವೈದ್ಯರನ್ನು ಭೇಟಿಯಾಗಿದ್ದರು. ಆಸ್ಪತ್ರೆಯಲ್ಲಿ ದರ್ಶನ್‌ಗೆ ಎಕ್ಸ್...

ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ-ಭೇದಿ : ಆಸ್ಪತ್ರೆಗೆ ದಾಖಲು

ಬೀದರ್: ಹುಮ್ನಾಬಾದ್  ಪಟ್ಟಣದ ಹೊರವಲಯದಲ್ಲಿರುವ‌ ಬಸವತೀರ್ಥ ವಿದ್ಯಾ ಪೀಠದ ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ವಾಂತಿ-ಭೇದಿಯಿಂದ ಬಳಲಿದ್ದಾರೆ. ಕೂಡಲೆ ಮಕ್ಕಳನ್ನು ಹುಮ್ನಾಬಾದ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು (ನ.13) ಬೆಳಗ್ಗೆ ಮಕ್ಕಳು ಉಪಹಾರಕ್ಕೆ...

ದರ್ಶನ್ ಗೆ ಸರ್ಜರಿ ನಡೆಸಲು ವೈದ್ಯರ ನಿರ್ಧಾರ; ಕುಟುಂಬಸ್ಥರ ಸಮ್ಮತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಂ 2 ಆಗಿರುವ ನಟ ದರ್ಶನ್ ತೂಗುದೀಪ ಅವರಿಗೆ ಬೆನ್ನು ನೋವು ತೀವ್ರವಾಗಿದ್ದು ಶಸ್ತ್ರ ಚಿಕಿತ್ಸೆ ನಡೆಸಲು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ವೈದ್ಯರು ನಿರ್ಧರಿಸಿದ್ದಾರೆ...

ರಾಜ್ಯಪಾಲ ಗೆಹ್ಲೋತ್ ಅವರಿಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರು ಜ್ವರದಿಂದ ಬಳಲುತ್ತಿದ್ದು,ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈರಲ್ ಫೀವರ್ ನಿಂದ ಬಳಲುತ್ತಿರುವ ರಾಜ್ಯಪಾಲರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಸೂಚನೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ.

ಸ್ತನ ಕ್ಯಾನ್ಸರ್‌ ಜಾಗೃತಿ ಮಾಸ; ಸ್ತನಗಳನ್ನು ಕಿತ್ತಲೆ ಹಣ್ಣುಗಳಿಗೆ ಹೋಲಿಸಿದ ಜಾಹೀರಾತಿಗೆ ವ್ಯಾಪಕ ಟೀಕೆ

ಇತ್ತೀಚಿನ ವರ್ಷಗಳಲ್ಲಿ ಸ್ತನ ಕ್ಯಾನ್ಸರ್‌ ಹೆಚ್ಚುತ್ತಿದ್ದು ಮಹಿಳೆಯರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ಈ ಭಯಾನಕ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸಲು ವೈದ್ಯರು ಮತ್ತು ಸ್ವಯಂ ಸೇವಾಸಂಸ್ಥೆಗಳು ಪ್ರಯತ್ನ ಪಡುತ್ತಲೇ ಇವೆ. ದೆಹಲಿ ಮೆಟ್ರೋ ರೈಲುಗಳಲ್ಲಿ...

ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ : ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಆ 27: ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ...

ಡ್ರೋನ್ ಪ್ರತಾಪ್ ಅನಾರೋಗ್ಯಕ್ಕೆ ಗುರುಜೀಯ ಆ ಮಾತೇ ಕಾರಣವಾಯ್ತ?

ಬಿಗ್​ಬಾಸ್​ ಮನೆಯಲ್ಲಿ ತಮ್ಮನ್ನು ಕಡೆಗೆಣಿಸಿದ್ದಕ್ಕೆ ಪ್ರತಾಪ್​ ಅಸಾಮಾಧಾನಗೊಂಡಿದ್ದಾರೆ. ಟಾಸ್ಕ್ ವಿಚಾರದಲ್ಲಿ ಕಡೆಗಣಿಸಿದ್ದಕ್ಕೆ ಪ್ರತಾಪ್​ ಬೇಸರಗೊಂಡಿದ್ದರು. ಈ ವಿಚಾರವಾಗಿ ಬಿಗ್​ಬಾಸ್​​ ಮನೆಯಲ್ಲಿ ಡ್ರೋಣ್ ಪ್ರತಾಪ್​ ಕಣ್ಣೀರಿಟ್ಟಿದ್ದರು. ಇದರ ಬೆನ್ನಲ್ಲೇ, ಬಿಗ್ ಬಾಸ್ ಮನೆಗೆ ಭೇಟಿ...

ಗಂಡು ಮಗು ಮಾರಾಟ : ತಾಯಿ ಹಾಗೂ ಆಶಾ ಕಾರ್ಯಕರ್ತೆ ಸೇರಿ ಐವರು ಬಂಧನ

ಮಗು ಜನಿಸಿದ ಒಂದೇ ದಿನಕ್ಕೆ ಗಂಡು ಮಗುವನ್ನು ಮಾರಾಟ ಮಾಡಿರುವ ದೂರು ಬಂದ ಹಿನ್ನೆಲೆಯಲ್ಲಿ ತಾಯಿ ಹಾಗೂ ಆಶಾ ಕಾರ್ಯಕರ್ತೆ ಸೇರಿ ಐವರನ್ನು ಬಂಧಿಸಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಬ್ಯಾಕರವಳ್ಳಿ ಗ್ರಾಮದಲ್ಲಿ ನಡೆದಿದೆ. 2023...

Latest news

- Advertisement -spot_img