ಹುಬ್ಬಳ್ಳಿ : ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ಹೋರಾಟಕ್ಕೆ ಮಣಿದ ರೈಲ್ವೆ ಅಧಿಕಾರಿಗಳು, ನೈರುತ್ಯ ರೈಲ್ವೆ ಇಲಾಖೆಯ ಪದೋನ್ನತಿ ಪರೀಕ್ಷೆಯನ್ನು ರದ್ದು ಪಡಿಸಿದೆ. ಹುಬ್ಬಳ್ಳಿ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಯ ಕರವೇ...
ಹುಬ್ಬಳ್ಳಿ: ಕಾಂಗ್ರೆಸ್ ಶಾಸಕರಿಗೆ ಯಾರು 100 ಕೋಟಿ ಆಫರ್ ಕೊಟ್ಟಿದ್ದಾರೆ? ದಾಖಲೆ ಬಿಡುಗಡೆ ಮಾಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ,...
ಹುಬ್ಬಳ್ಳಿ: ಹೊಸದಾಗಿ ಮದ್ಯದಂಗಡಿಗಳಿಗೆ ಪರವಾನಗಿ ನೀಡಲು ಚಿಂತನೆ ನಡೆಸಿರುವುದಾಗಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ.ಮಂಗಳವಾರ ಇಲ್ಲಿ ಮಾತನಾಡಿದ ಅವರು ಈ ವಿಷಯ ಕುರಿತು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ...
ನೈರುತ್ಯ ರೈಲ್ವೆಯು ಬೆಂಗಳೂರಿನಿಂದ ಚೆನ್ನೈ, ಹುಬ್ಬಳ್ಳಿ ಮಂಗಳೂರು ನಡುವೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಧಿಕವಾಗುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿರ್ವಹಿಸಲು ವಿಶೇಷ ರೈಲು ಓಡಿಸಲು ನಿರ್ಧರಿಸಲಾಗಿದೆ.ಹಬ್ಬದ ವಿಶೇಷವಾಗಿ ಜನದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಸಾರ್ವಜನಿಕರಿಗೆ...
ಹುಬ್ಬಳ್ಳಿ: ಇಸ್ಪೀಟ್ ದಂಧೆ ನಡೆಸುತ್ತಿದ್ದ ಪುಂಡರನ್ನು ಠಾಣೆಗೆ ಕರೆಯಿಸಿದ್ದ ಪೊಲೀಸರ ಮೇಲೆ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಷಿ ರೇಗಾಡಿದ ವಿಡಿಯೋ ವೈರಲ್ ಆಗಿದ್ದು, ಕೇಂದ್ರ ಸಚಿವರಿಗೆ ಇಸ್ಪೀಟ್ ಜೂಜುಕೋರರ ಮೇಲೆ ಯಾಕಿಷ್ಟು...
ಶಿಗ್ಗಾಂವ್ (ತಡಸ ಕ್ರಾಸ್) : ರಾಜ್ಯದ ಜನರ ತೆರಿಗೆ ಹಣಕ್ಕೆ ಕೇಂದ್ರದಿಂದ ಆದ ದ್ರೋಹವನ್ನು ಸಮರ್ಥಿಸಿದ ಪ್ರಹ್ಲಾದ್ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಹುಬ್ಬಳ್ಳಿ ಧಾರವಾಡ...
ಹುಬ್ಬಳ್ಳಿ: ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಜ್ ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ನಿನ್ನೆ ಸಂಜೆ 4.45ರ...
ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಹಿರಿಯ ವಕೀಲ ಕೆ.ಪಿ. ಶ್ರೀಪಾಲ್, ಇಂಥ ಘಟನೆಗಳಾದಾಗ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಪದೇ ಪದೇ ಇಂಥವು ಮರುಕಳಿಸುತ್ತವೆ...
ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದೆ ಎಂದು ಆರೋಪಿಸುತ್ತ, ಭಾರತೀಯ ಜನತಾ ಪಕ್ಷದ ಮುಖಂಡರು ಘಟನೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದಕ್ಕೆ ಸಚಿವ ಸಂತೋಷ್ ಲಾಡ್ ಬೇಸರ...
ಹುಬ್ಬಳ್ಳಿ: ವಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಅವರು ತಮ್ಮ ಕಚೇರಿಯಲ್ಲಿದ್ದ ವಾಲ್ಮಿಕಿ ಮಹರ್ಷಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫೋಟೊಗಳನ್ನು ತೆಗೆಸಿ ಹಾಕಿರುವ...