- Advertisement -spot_img

TAG

hubballi

ಊಹಾ ಪತ್ರಿಕೋದ್ಯಮ ನಿಲ್ಲಿಸಿ ಸತ್ಯದ ಪರವಾಗಿ ಇರಿ: ಪತ್ರಕರ್ತರಿಗೆ ಸಿದ್ದರಾಮಯ್ಯ ಕರೆ

ಹುಬ್ಬಳ್ಳಿ: ಮೊದಲು ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕಿವಿ ಮಾತು ಹೇಳಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ,...

ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದಿಸಲು ಕೃಷಿ ವಿವಿಗಳು ಅಧ್ಯಯನ‌ ನಡೆಸಬೇಕು: ಸಿ.ಎಂ. ಸಿದ್ದರಾಮಯ್ಯ

ಹುಬ್ಬಳ್ಳಿ: ಕೃಷಿಕ್ರಾಂತಿ- ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ. ಈ ಬಗ್ಗೆ ಕೃಷಿ ವಿಶ್ವವಿದ್ಯಾಲಯಗಳು ಹೆಚ್ಚಿನ‌ ಅಧ್ಯಯನ‌ ನಡೆಸಿ ಪರಿಹಾರ ಹುಡುಕಿ ರೈತಸ್ನೇಹಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ...

ಹುಬ್ಬಳ್ಳಿ ಎನ್‌ ಕೌಂಟರ್: ಮೃತದೇಹ ಸುಡದೆ ರಕ್ಷಿಸಲಾಗುವುದು: ಹೈಕೋರ್ಟ್‌ ಗೆ ಸರ್ಕಾರ ಭರವಸೆ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾದ ಆರೋಪದಡಿಯಲ್ಲಿ ಪೊಲೀಸ್‌ ಎನ್‌ ಕೌಂಟರ್‌ ನಲ್ಲಿ ಮೃತಪಟ್ಟ ಬಿಹಾರ ಮೂಲದ ರಿತೇಶ್ ಕುಮಾರ್‌ ಮೃತದೇಹವನ್ನು ಮುಂದಿನ ತನಿಖೆಗೆ ಅನುಕೂಲವಾಗುವಂತೆ...

‌ಹುಬ್ಬಳ್ಳಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಎನ್‌ ಕೌಂಟರ್‌ ನಲ್ಲಿ ಆರೋಪಿ ಫಿನಿಷ್‌

ಹುಬ್ಬಳ್ಳಿ: ಮನೆಯ ಮುಂದೆ ಆಟವಾಡುತ್ತಿದ್ದ 5  ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿರುವ ಭೀಕರ ಕೃತ್ಯ ಭಾನುವಾರ ವಿಜಯನಗರದಲ್ಲಿ ನಡೆದಿದೆ. ಈ ಕೃತ್ಯ ಎಸಗಿದ ಆರೋಪಿ ಬಿಹಾರ ಮೂಲದ ರಿತೇಶ ಕುಮಾರ್ (35)...

ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ ನಡುವೆ ವಿಶೇಷ ರೈಲುಗಳು

ಹುಬ್ಬಳ್ಳಿ: ಕ್ರಿಸ್ ಮಸ್ ಹಬ್ಬದ ನಂತರ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ನೈಋತ್ಯ ರೈಲ್ವೆ ಎಸ್ಎಸ್ಎಸ್ ಹುಬ್ಬಳ್ಳಿ - ಕನ್ಯಾಕುಮಾರಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಮೂರು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಿದೆ. ರೈಲು...

ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಪುತ್ರ

 ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯಲ್ಲಿ ಆಸ್ತಿ ವಿಚಾರವಾಗಿ ತಂದೆಯನ್ನು ಮಗನೇ ಕೊಲೆ ಮಾಡಿರುವ ಧಾರುಣ ಘಟನೆ ಹಳೆ ಹುಬ್ಬಳ್ಳಿಯಲ್ಲಿ ವರದಿಯಾಗಿದೆ.  ಈ ಸಂಬಂಧ ಮೃತರ ಪತ್ನಿ, ಆರೋಪಿಯ ತಾಯಿ  ಹಳೆ ಹುಬ್ಬಳ್ಳಿ ಠಾಣೆಯಲ್ಲಿ ದೂರು...

ಸಾರ್ವಜನಿಕರ ಜಮೀನು ವಕ್ಫ್ ಆಸ್ತಿಯಾಗಿ ಬದಲಾಗುತ್ತಿದೆ: ಜಗದಾಂಬಿಕಾ ಪಾಲ್

ಹುಬ್ಬಳ್ಳಿ: ರೈತರು, ಮಠ, ಮಂದಿರಗಳ ಜಮೀನುಗಳ ಪಹಣಿಯನ್ನು ಅಧಿಕಾರಿಗಳ ಸಹಕಾರವಿಲ್ಲದೆ ವಕ್ಫ್ ಆಸ್ತಿಯನ್ನಾಗಿ ಹೇಗೆ ಬದಲಿಸಲು ಸಾಧ್ಯ ಎಂದು ವಕ್ಫ್ (ತಿದ್ದುಪಡಿ) ವಿಧೇಯಕದ ಕುರಿತ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ...

ಹುಬ್ಬಳ್ಳಿಯಲ್ಲಿ ಪೊಲೀಸರ ಭರ್ಜರಿ ಬೇಟೆ; ಒಂದು ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ

ಖಾಸಗಿ ಬಸ್ನಲ್ಲಿ ಯಾವುದೇ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಸಿಸಿಬಿ ಮತ್ತು ಹುಬ್ಬಳ್ಳಿಯ ವಿದ್ಯಾಗಿರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಲಭ್ಯವಾದ ಖಚಿತ ಮಾಹಿತಿ ಮೇರೆಗೆ ದಿ. 16ರಂದು...

ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಬಿಜೆಪಿ ಎಂದಿಗೂ ಅಧಿಕಾರಕ್ಕೆ ಬಂದಿಲ್ಲ – ಸಿಎಂ

ಹುಬ್ಬಳ್ಳಿ , ಆಗಸ್ಟ್ 30 : ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಬದಲಾಗಬೇಕಿದೆ : ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ವೈದ್ಯಕೀಯ ಶಿಕ್ಷಣದಲ್ಲಿ ಸಾರ್ವಜನಿಕರ ಆರೋಗ್ಯದ ಸಲುವಾಗಿ ವಿಶೇಷ ಕೋರ್ಸ್‌ಗಳು ಹಾಗೂ ವಿಶೇಷ ಕೇಡರ್‌ಗಳನ್ನು ನಿರ್ಮಾಣ ಮಾಡಿ, ಬಡವರಿಗೆ ಯಾವುದೇ ರೀತಿಯ ಆರ್ಥಿಕ ಹೊರೆಯಾಗದೇ ಚಿಕಿತ್ಸೆ ನೀಡುವ ವ್ಯವಸ್ಥೆ ಬಂದರೆ ಆರೋಗ್ಯಕರವಾಗಿರುವ ಸಮಾಜ...

Latest news

- Advertisement -spot_img