ಹುಬ್ಬಳ್ಳಿ: ವೈದ್ಯಕೀಯ ಶಿಕ್ಷಣದಲ್ಲಿ ಸಾರ್ವಜನಿಕರ ಆರೋಗ್ಯದ ಸಲುವಾಗಿ ವಿಶೇಷ ಕೋರ್ಸ್‌ಗಳು ಹಾಗೂ ವಿಶೇಷ ಕೇಡರ್‌ಗಳನ್ನು ನಿರ್ಮಾಣ ಮಾಡಿ, ಬಡವರಿಗೆ ಯಾವುದೇ ರೀತಿಯ ಆರ್ಥಿಕ ಹೊರೆಯಾಗದೇ ಚಿಕಿತ್ಸೆ ನೀಡುವ ವ್ಯವಸ್ಥೆ ಬಂದರೆ ಆರೋಗ್ಯಕರವಾಗಿರುವ ಸಮಾಜ...
ಮುಖ್ಯಮಂತ್ರಿ ಹಾಗೂ ಉಪಮುಖ್ಯಂತ್ರಿ ಆಯ್ಕೆ ವಿಷಯದಲ್ಲಿ ಅಧಿಕಾರ ಇರೋದು ಶಾಸಕರಿಗೆ. ನಮ್ಮಂತಹ ಧರ್ಮಗುರುಗಳು ಈ ವಿಚಾರದಲ್ಲಿ ಮೂಗು ತೂರಿಸೋದು ಸರಿಯಲ್ಲ ಎಂದು ಕೂಡಲಸಂಗಮದ ಪಂಚಮಸಾಲಿ ಮಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ...
ಹುಬ್ಬಳ್ಳಿ: ನೇಹಾ ಹಿರೇಮಠ್ ಎಂಬ ಯುವತಿಯನ್ನು ಕಾಲೇಜು ಕ್ಯಾಂಪಸ್ ಆವರಣದಲ್ಲೇ ಚುಚ್ಚಿ ಕೊಂದ ಘಟನೆಯ ಕಹಿ ನೆನಪು ಮಾಸುವ ಮುನ್ನವೇ ಮತ್ತೊಬ್ಬ ಯುವತಿಯ ದಾರುಣ ಕೊಲೆಯಾಗಿದೆ.
ಪ್ರೇಮ ನಿರಾಕರಣೆಯ ಕಾರಣಕ್ಕೆ ತಾನು ಪ್ರೀತಿಸಿದ್ದ ಯುವತಿಯನ್ನೇ...
ಧಾರವಾಡ: ಪ್ರಹ್ಲಾದ ಜೋಶಿಯವರು ಲಿಂಗಾಯತ ಸಮಾಜವನ್ನ ತುಳಿಯುವ ಕಾರ್ಯ ಮಾಡಿದ್ದಾರೆ. ಯಡಿಯೂರಪ್ಪರನ್ನ ಕಿತ್ತು ಹಾಕಿದ್ದೆ ಜೋಶಿಯವರು ಎಂದು ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ವಾಗ್ದಾಳಿ ನಡೆಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶಿಗ್ಗಾವಿ ಸೇರಿದಂತೆ...