ಬಾಗಲಕೋಟೆ: ಹೆಚ್.ವೈ.ಮೇಟಿಯವರು ನಿಷ್ಠಾವಂತ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ಅವರು ಬಾಗಲಕೋಟೆಯಲ್ಲಿ ಶಾಸಕರಾಗಿದ್ದ ಮೇಟಿಯವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು...
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಮುಖಂಡ, ಶಾಸಕ ಎಚ್.ವೈ.ಮೇಟಿ (79) ಇಂದು ಅಸುನೀಗಿದ್ದಾರೆ. ಅವರು ಬಾಗಲಕೋಟೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಮೂರು ದಿನಗಳ ಹಿಂದೆಯಷ್ಟೇ...