- Advertisement -spot_img

TAG

hyderabad

ಬೆಂಗಳೂರು, ಹೈದರಾಬಾದ್, ಅಮರಾವತಿ ಹಾಗೂ ಚೆನ್ನೈ ನಡುವೆ ಬುಲೆಟ್‌ ರೈಲು ಸೇವೆ ಶೀಘ್ರ: ಸಿಎಂ ಚಂದ್ರಬಾಬು ನಾಯ್ಡು

ವಿಶಾಖಪಟ್ಟಣ: ದಕ್ಷಿಣ ಭಾರತದ ಹೈದರಾಬಾದ್, ಬೆಂಗಳೂರು ಅಮರಾವತಿ ಹಾಗೂ ಚೆನ್ನೈ ಹಾಗೂ ಬೆಂಗಳೂರು ನಡುವೆ ಬುಲೆಟ್‌ ರೈಲು ಸಂಪರ್ಕ ಶೀಘ್ರ ಅನುಷ್ಠಾನಗೊಳ್ಳಲಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಇಲ್ಲಿ ಜರುಗುತ್ತಿರುವ...

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ನಟ ವಿಜಯ್ ದೇವರಕೊಂಡ

ಹೈದರಾಬಾದ್‌: ಆನ್‌ ಲೈನ್ ಬೆಟ್ಟಿಂಗ್ ಆ್ಯಪ್‌ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ವಿಜಯ್ ದೇವರಕೊಂಡ ಇಂದು ಜಾರಿ ನಿರ್ದೇಶನಾಲಯ (ಇ.ಡಿ) ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಇದೇ...

ರಸ್ತೆ ಅಪಘಾತ: ಆಂಧ್ರಪ್ರದೇಶದ ಇಬ್ಬರು ಅಧಿಕಾರಿಗಳು ಸಾವು

ಹೈದರಾಬಾದ್ : ಇಂದು ಆಂಧ್ರಪ್ರದೇಶದ ಹೈದರಾಬಾದ್‌ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗೃಹ ಇಲಾಖೆಯ ಇಬ್ಬರು ಡಿಎಸ್‌ಪಿಮೃತಪಟ್ಟಿದ್ದು , ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಶಾಂತಾರಾವ್‌ ಮತ್ತು ಚಕ್ರಧರ ರಾವ್‌...

ದೇಶದ ಕಾನೂನು ವ್ಯವಸ್ಥೆಯನ್ನು ಸರಿಪಡಿಸಬೇಕಾದ ಜರೂರು ಇದೆ: ಸಿಜೆಐ ಬಿ.ಆರ್.ಗವಾಯಿ

ಹೈದರಾಬಾದ್: ಭಾರತದಲ್ಲಿ ಕೆಲವು ಪ್ರಕರಣಗಳು ದಶಕಗಳಿಗೂ ಹೆಚ್ಚು ಕಾಲದಿಂದ ವಿಚಾರಣೆ ನಡೆಯುತ್ತಿವೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹೇಳಿದ್ದಾರೆ. ನಿಜಕ್ಕೂ ಇದೊಂದು ಕಾನೂನು ವ್ಯವಸ್ಥೆಯು ವಿಶಿಷ್ಟವಾದ ಸವಾಲು ಎಂದೂ...

ಬಾಂಬ್ ಬೆದರಿಕೆ: ಹೈದರಾಬಾದ್‌ ಗೆ ಹೊರಟಿದ್ದ ವಿಮಾನ ಫ್ರಾಂಕ್‌ ಫರ್ಟ್‌ ನಲ್ಲಿ ಲ್ಯಾಂಡಿಂಗ್‌

ಹೈದರಾಬಾದ್‌: ಫ್ರಾಂಕ್‌ ಫರ್ಟ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್‌ ಆಗಿದ್ದ ಲುಫ್ತಾನ್ಸಾ ಏರ್‌ಲೈನ್ಸ್‌ ನ ಬೋಯಿಂಗ್ 787–9 ಡ್ರೀಮ್‌ಲೈನರ್‌ ವಿಮಾನವು ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಮತ್ತೆ ಫ್ರಾಂಕ್‌ಫರ್ಟ್‌ ವಿಮಾನ ನಿಲ್ದಾಣಕ್ಕೆ ಮರಳಿದೆ....

‘ಆಪರೇಷನ್ ಚೇಯುತಾ’: ತೆಲಂಗಾಣದಲ್ಲಿ ಶರಣಾದ 17 ನಕ್ಸಲರು

ಹೈದರಾಬಾದ್: ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಯ 17 ನಕ್ಸಲರು ತೆಲಂಗಾಣದ ಭದ್ರಾದ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಶರಣಾಗಿದ್ದಾರೆ. ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಇವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ತೆಲಂಗಾಣ ಸರ್ಕಾರ...

ಹೈದರಾಬಾದ್ :  ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಸಾವು, ಐದು ಜನರ ರಕ್ಷಣೆ

ಹೈದರಾಬಾದ್: ತೆಲಂಗಾಣದ ಪುಪ್ಪಲ್ಗುಡ ಹಳ್ಳಿಯ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಸದಸ್ಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ, ಐದು ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಶುಕ್ರವಾರ...

ಈಜಲು ಹೋಗಿದ್ದ ವೈದ್ಯೆ ನೀರು ಪಾಲು

ಕೊಪ್ಪಳ: ತುಂಗಭದ್ರಾ ನದಿಯಲ್ಲಿ ಈಜಲು ದುಮುಕಿದ್ದ ಆಂಧ್ರಪ್ರದೇಶ ಮೂಲದ ವೈದ್ಯೆ ನೀರು ಪಾಲಾಗಿರುವ ದುರಂತ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಹೈದರಬಾದ್ ಮೂಲದ ಅನನ್ಯರಾವ್ ​(26)ನೀರು ಪಾಲದ‌ ವೈದ್ಯೆ. ಹೈದರಾಬಾದ್​ ನ...

ಆಸ್ತಿ ವಿವಾದ: 73 ಬಾರಿ ಇರಿದು ಉದ್ಯಮಿ ತಾತನನ್ನು ಕೊಂದ ಮೊಮ್ಮಗ

ಹೈದರಾಬಾದ್:‌  ಆಸ್ತಿಗಾಗಿ ತನ್ನ ತಾತನನ್ನೇ ಕೊಂದ ದುರಂತ ಪ್ರಕರಣ ತೆಲಂಗಾಣದಲ್ಲಿ ನಡೆದಿದೆ.  28 ವರ್ಷದ ಯುವಕ ತನ್ನ ತಾತನನ್ನು ಒಂದಲ್ಲ, ಎರಡಲ್ಲ,  73 ಬಾರಿ ಇರಿದು ಕೊಂದಿರುವ ಘಟನೆ ನಡೆದಿದೆ. ಅಷ್ಟೇ ಅಲ್ಲದೆ...

ಪತ್ನಿಯನ್ನು ಕೊಂದು ತುಂಡು ತುಂಡಾಗಿ ಕತ್ತರಿಸಿ ಕುಕ್ಕರ್‌ನಲ್ಲಿ ಬೇಯಿಸಿದ ನಿವೃತ್ತ ಸೈನಿಕ

ಹೈದರಾಬಾದ್‌: ನಿವೃತ್ತ ಸೈನಿಕನೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಕುಕ್ಕರ್‌ನಲ್ಲಿ ಬೇಯಿಸಿದ ಹೃದಯ ವಿದ್ರಾವಕ ಘಟನೆ ಹೈದರಾಬಾದ್‌ನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್‌ನಲ್ಲಿ ನಡೆದಿದೆ. ನಿವೃತ್ತ ಸೈನಿಕ...

Latest news

- Advertisement -spot_img