ಮುಂಬೈ : ಐಐಟಿ ಬಾಂಬೆಯ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬರು ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪರೀಕ್ಷೆಯ ಸಮಯದಲ್ಲಿ ಮೊಬೈಲ್ ಫೋನ್ ಬಳಸುತ್ತಿದ್ದಾಗ ಇವರು ಸಿಕ್ಕಿಬಿದ್ದಿದ್ದರು. ಐಐಟಿ ಪವಾಯಿ ಕ್ಯಾಂಪಸ್‌ನಲ್ಲಿ ಕಳೆದ ಆರು ತಿಂಗಳುಗಳಲ್ಲಿ...
ನೀನು ನಕ್ಷತ್ರಗಳನ್ನು ಗಾಢವಾಗಿ ಪ್ರೀತಿಸಿದೆಚೋದ್ಯ ನೋಡು, ನೀನೇ ನಕ್ಷತ್ರವಾಗಿಹೋದೆ
ನಕ್ಷತ್ರವಾಗುವುದು ಬಲು ಕಷ್ಟಕಣೋ ಗೆಳೆಯತನ್ನನ್ನು ತಾನು ಇನ್ನಿಲ್ಲದಂತೆ ಸುಟ್ಟುಕೊಳ್ಳುವುದು, ಉರಿದುಹೋಗುವುದು
ಈಗ ನೋಡು ನೀನಿಲ್ಲ, ಹುಡುಕಿದರೂ ಕಾಣಸಿಗುವುದಿಲ್ಲಎಲ್ಲೆಡೆ ನಿನ್ನ ಸುತ್ತಲಿನ ತೇಜಪುಂಜಗಳು, ಉರಿಉರಿ ಬೆಂಕಿ
ನಿಜ ನೀನು...