- Advertisement -spot_img

TAG

IMD

ನಾಳೆಯೂ ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ, ಮಲೆನಾಡಿನಲ್ಲಿ ಕೆಲವೆಡೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಳ್ಳುತ್ತಿರುವ ನಡುವೆಯೇ, ಆಗಸ್ಟ್‌ 1ರಂದು (ಶನಿವಾರ) ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು...

ಕರ್ನಾಟಕದಲ್ಲಿ ಮುಂಗಾರು ವೈಫಲ್ಯದ ಆತಂಕ: ತುಂಬದ ಜಲಾಶಯಗಳು, ರೈತರಲ್ಲಿ ಬರದ ಭೀತಿ

ಬೆಂಗಳೂರು: 2026ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕದ ಹಲವು ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದು ಕೃಷಿ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಮಳೆ ನಂಬಿ ಬಿತ್ತನೆ ಮಾಡಿದ ಸಾವಿರಾರು ರೈತರು ಈಗ ಬೆಳೆ ಉಳಿಸಿಕೊಳ್ಳುವ...

ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ನೈಋತ್ಯ ಮಾನ್ಸೂನ್ ತೀವ್ರಗೊಂಡಿದ್ದು, ಹಲವಾರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿವೆ, ಜಲಾಶಯಗಳು ಮತ್ತು ಸರೋವರಗಳು ತುಂಬುತ್ತಿವೆ ಮತ್ತು ರಾಜ್ಯದ ಉತ್ತರದ ಕೆಲವು ಭಾಗಗಳಲ್ಲಿ ಪ್ರವಾಹದಂತಹ...

ಆರಂಭವಾದ  ಎಲ್ ನಿನೋ :  ಐಎಂಡಿ ಅಧಿಕೃತ ಘೋಷಣೆ, ಜಾಗತಿಕವಾಗಿ ಹವಾಮಾನ ಏರುಪೇರು ಸಾಧ್ಯತೆ

ನವದೆಹಲಿ : ಭಾರತೀಯ ಹವಾಮಾನ ಇಲಾಖೆ  ಶುಕ್ರವಾರ ಭೂಮಧ್ಯರೇಖೆಯ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ (El Nino) ಪರಿಸ್ಥಿತಿಗಳು ಅಧಿಕೃತವಾಗಿ ಆರಂಭವಾಗಿರುವುದನ್ನು ದೃಢಪಡಿಸಿದೆ.ದೇಶದಲ್ಲಿ 1950ರ ಬಳಿಕ ಜಗತ್ತಿನ ಇತಿಹಾಸದಲ್ಲೇ ಅತ್ಯಂತ ಪ್ರಬಲ ಎಲ್‌...

80 ಮಿ.ಮೀ ಮಳೆ, ಕನಿಷ್ಠ 10 ಡಿಗ್ರಿ ಸೆಲ್ಸಿಯಸ್‌ ಮಟ್ಟಕ್ಕೆ ಇಳಿದಿದ್ದ ಬೆಂಗಳೂರು!

ಬೆಂಗಳೂರು: ಕೇವಲ ಒಂದು ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಭಾರಿ   ಆಲಿಕಲ್ಲು ಮಳೆಯಾಗಿದೆ.  ಭಾರತ ಹವಾಮಾನ ಇಲಾಖೆಯ (ಐಎಂಡಿ) ನಗರ ವೀಕ್ಷಣಾಲಯವು ಬೆಂಗಳೂರಿನಾದ್ಯಂತ ಸರಾಸರಿ 80 ಮಿಮೀ ಮಳೆ ಮತ್ತು...

ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರಿ ಮಳೆ ನಿರೀಕ್ಷೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾದರೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಧ್ಯ ಮತ್ತು...

ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಶೀತಗಾಳಿ; ಎಚ್ಚರಿಕೆ ವಹಿಸಲು ಸೂಚನೆ

ಬೆಂಗಳೂರು: ಮುಂದಿನ ಮೂರು ದಿನ ಕರ್ನಾಟಕದ ಹಲವು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಿರುವ ಹವಾಮಾನ ಇಲಾಖೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು...

ಉತ್ತರಭಾರತದಲ್ಲಿ ದಟ್ಟ ಮಂಜು; ವಿಮಾನ ರೈಲು ಸಂಚಾರದಲ್ಲಿ ವ್ಯತ್ಯಯ

ನವದೆಹಲಿ: ದಟ್ಟವಾದ ಮಂಜು ಆವರಿಸಿಕೊಂಡಿರುವುದರಿಂದ  ಉತ್ತರ ಭಾರತದ ವಿವಿಧ ನಗರಗಳಲ್ಲಿ ವಿಮಾನ ಸಂಚಾರ ಮತ್ತು ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಗೋಚರತೆ ಶೂನ್ಯಕ್ಕೆ ಇಳಿದಿದ್ದು, ಸುಮಾರು 202...

ಏ.30ರವರೆಗೆ ಬಿಸಿಗಾಳಿಯ ಆತಂಕ: ಆರೆಂಜ್‌ ಅಲೆರ್ಟ್‌ ಹೊರಡಿಸಿದ KNDMC

ಬೆಂಗಳೂರು: ಬೇಸಿಗೆಯ ತಾಪಮಾನ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಹೆಚ್ಚುತ್ತಲೇ ಇದ್ದು, ಏ.26ರಿಂದ ಏಪ್ರಿಲ್‌ 30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ KNDMC...

ಎಚ್ಚರಿಕೆ, ಮುಂದಿನ ಹತ್ತು ದಿನಗಳ ಕಾಲ ರಣಬಿಸಿಲು ತಡೆದುಕೊಳ್ಳಲು ಸಿದ್ಧರಾಗಿ!

ಬೆಂಗಳೂರು: ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ದುರ್ಬಲವಾಗಿದ್ದು, ತಾಪಮಾನದಲ್ಲಿ ಮತ್ತೆ ಏರಿಕೆಯಾಗುತ್ತಿದೆ. ಮಾರ್ಚ್‌ 24ರಿಂದ ಮೇ 2ರವರೆಗೆ ರಾಜ್ಯಾದ್ಯಂತ ಬಿಸಿಲು ಮತ್ತು ಬಿಸಿಗಾಳಿ ಇನ್ನಷ್ಟು ಹೆಚ್ಚಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...

Latest news

- Advertisement -spot_img