ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಅತ್ಯಂತ ಗಂಭೀರ ಮಟ್ಟ ತಲುಪಿದ್ದು, ದೆಹಲಿ ವಾಸಯೋಗ್ಯ ಅಲ್ಲ ಎಂಬ ಹಂತ ತಲುಪಿದೆ. 10 ಮತ್ತು 12ನೇ ಶಾಲಾ ತರಗತಿಗಳನ್ನು ಹೊರತುಪಡಿಸಿ, ಇತರ ಎಲ್ಲಾ ತರಗತಿಗಳು...
ನವದೆಹಲಿ: ಭಾರತದಲ್ಲಿ ಪ್ರತಿ ಗಂಟೆಗೆ 52 ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, 20 ಮಂದಿ ಅಸು ನೀಗುತ್ತಿದ್ದಾರೆ. ರಸ್ತೆ ಸಾರಿಗೆ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳ ಸಂಖ್ಯೆ ಮತ್ತು...
ನವದೆಹಲಿ: ರಾಜಸ್ಥಾನದ 7, ಪಶ್ಚಿಮ ಬಂಗಾಳದ 6, ಅಸ್ಸಾಂನ 5, ಬಿಹಾರದ 4, ಕೇರಳ ಮತ್ತು ಕರ್ನಾಟಕದ ತಲಾ 3, ಮಧ್ಯಪ್ರದೇಶದ 2 ಮತ್ತು ಮೇಘಾಲಯ, ಗುಜರಾತ್, ಛತ್ತೀಸ್ಗಢದ ತಲಾ ಒಂದು ಸ್ಥಾನಕ್ಕೆ...
ಬೆಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಏಕ ಕಾಲಕ್ಕೆ ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ.
ದೇಶವನ್ನು ಅಸ್ಥಿರಗೊಳಿಸುವ ಅಲ್ ಖೈದಾ ಉಗ್ರ ಸಂಘಟನೆಯ ಸಂಚಿನ...
ಬೆಂಗಳೂರು: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ಭಾರತದಲ್ಲಿ ರಿಯಲ್ ಎಸ್ಟೇಟ್ ಕ್ಷೇತ್ರ ಚಿಗುರಿಕೊಳ್ಳತೊಡಗಿದೆ. ಡೊನಾಲ್ಡ್ ಅವರ ಟ್ರಂಪ್ ಆರ್ಗೈನೈಜೇಷನ್ ಕಂಪನಿಯಿಂದ ನಡೆಯುವ ರಿಯಲ್ ಎಸ್ಟೇಟ್ ಉದ್ಯಮ...
ನವದೆಹಲಿ: ರಾಷ್ಟ್ರ ಲಾಂಛನ ಮತ್ತು ಪಶ್ಚಿಮ ಬಂಗಾಳ ಪೊಲೀಸರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ...
ನವದೆಹಲಿ: ದೀಪಾವಳಿ ಅಂಗವಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಕುಂಬಾರರು ಹಾಗೂ ಪೇಂಟಿಂಗ್ ಕೆಲಸ ಮಾಡುವವರ ಜತೆ ಮಾತುಕತೆ ನಡೆಸಿದ್ದಾರೆ. ಈ ಚರ್ಚೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ...
ಅರಣ್ಯ ಪ್ರದೇಶದಲ್ಲಿ ನಕ್ಸಲೀಯರ ಸಮಸ್ಯೆ ಕಡಿಮೆಯಾಗುತ್ತಿದ್ದಂತೆ ಹೊಸ ಮಾದರಿಯ ನಗರ ನಕ್ಸಲರು ತಲೆ ಎತ್ತುತ್ತಿದ್ದಾರೆ, ಒಗ್ಗಟ್ಟಾಗಿ ಇದ್ದರೆ ಸುರಕ್ಷಿತವಾಗಿರುತ್ತೀರಿ ಎಂದು ಹೇಳುವವರನ್ನೂ ಇಂದು ಅರ್ಬನ್ ನಕ್ಸಲರು ಟಾರ್ಗೆಟ್ ಮಾಡುತ್ತಿದ್ದಾರೆ, ನಗರ ನಕ್ಸಲರನ್ನು ಗುರುತಿಸಿ...
ಬೆಂಗಳೂರು: ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ) ಯ ಕಾರ್ಯ ನಿರ್ವಹಣೆಗೆ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಸೇರಿದ ಏಳು ಎಕರೆ ಭೂಮಿಯನ್ನು ಯಾವುದೇ ಷರತ್ತುಗಳಿಗೆ ಒಳಪಡದೆ ಹೆಚ್ಚುವರಿಯಾಗಿ...
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ರಕ್ಷಣಾ ಸಚಿವರಾದ ರಾಜ್ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್...