- Advertisement -spot_img

TAG

india allience

ಅಮಿತ್‌ ಶಾ ಕ್ಷಮೆಯಾಚನೆಗೆ ಪಟ್ಟು; ರಾಜ್ಯಸಭೆಯಲ್ಲಿ ಕೋಲಾಹಲ, ಇಂಡಿಯಾ ಬಣ ಪ್ರತಿಭಟನೆ

ನವದೆಹಲಿ: ಸಂವಿಧಾನ ಶಿಲ್ಪಿ, ಬಾಬಾಸಾಹೇಬ್ ಅಂಬೇಡ್ಕರ್ ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿಕೆ ಕುರಿತು ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದ್ದರಿಂದ ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ. ಅಂಬೇಡ್ಕರ್ ಕುರಿತಾದ...

ನ್ಯಾ. ಶೇಖರ್ ಕುಮಾರ್ ಯಾದವ್ ವಿರುದ್ಧ ‘ಇಂಡಿಯಾ’ ಮೈತ್ರಿಕೂಟ ಮಹಾಭಿಯೋಗ ಆರಂಭ

ನವದೆಹಲಿ: ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ದ್ವೇಷ ಮತ್ತು ರಾಜಕೀಯ ಭಾಷಣಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಸಭೆಯಲ್ಲಿ 'ಇಂಡಿಯಾ' ಮೈತ್ರಿಕೂಟದ ಸಂಸದರು ಮಹಾಭಿಯೋಗ ಅಥವಾ ದೋಷಾರೋಪಣೆ ಪ್ರಕ್ರಿಯೆ ಆರಂಭಿಸಿದ್ದಾರೆ...

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಖರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ

ನವದೆಹಲಿ: ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಖರ್ ವಿರುದ್ಧ ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ ಬಣ ಅವಿಶ್ವಾಸ ನಿರ್ಣಯವನ್ನು ಸಲ್ಲಿಸಿವೆ ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ತಿಳಿಸಿದ್ದಾರೆ. ಜಗದೀಪ್ ಧನಖರ್ ಸದನದ ಕಲಾಪಗಳನ್ನು ಪಕ್ಷಪಾತದ...

ಅದಾನಿ ಲಂಚ ಪ್ರಕರಣ ತನಿಖೆಗೆ ಕೋಲಾಹಲ; ಸಂಸತ್ ಕಲಾಪ ಮುಂದೂಡಿಕೆ

ನವದೆಹಲಿ: ಉದ್ಯಮಿ ಗೌತಮ್ ಅದಾನಿ ಲಂಚ ಹಗರಣ, ಮಣಿಪುರ ಹಾಗೂ ಸಂಭಲ್ ಹಿಂಸಾಚಾರ ಪ್ರಕರಣಗಳನ್ನು ಕೂಡಲೇ ಚರ್ಚೆಗೆ ಕೈಗೆತ್ತಿಕೊಳ್ಳಬೇಕೆಂದು 'ಇಂಡಿಯಾ' ಮೈತ್ರಿಕೂಟದ ಸಂಸದರು ಪಟ್ಟು ಹಿಡಿದ ಕಾರಣ ಸಂಸತ್ತಿನ ಉಭಯ ಕಲಾಪಗಳನ್ನು ಒಂದು...

ಸಂವಿಧಾನ ಅಂಗೀಕರಿಸಿ 75 ವರ್ಷ; ಮಾತನಾಡಲು ಅವಕಾಶ ಕೋರಿ ‘ಇಂಡಿಯಾ’ ಬಣದ ನಾಯಕರ ಪತ್ರ

ನವದೆಹಲಿ: ಸಂವಿಧಾನವನ್ನು ಅಂಗೀಕರಿಸಿ ನವೆಂಬರ್ 26ಕ್ಕೆ 75 ವರ್ಷ ತುಂಬಲಿದೆ. ಇದೇ ದಿನದಂದು 75ನೇ ವರ್ಷಾಚರಣೆ ಅಂಗವಾಗಿ ಸಂಸತ್ತಿನ ಜಂಟಿ ಅಧಿವೇಶನ ನಡೆಯಲಿದೆ. ಹಾಗಾಗಿ ಉಭಯ ಸದನಗಳಲ್ಲಿ ವಿರೋಧ ಪಕ್ಷದ ನಾಯಕರಿಗೂ ಮಾತನಾಡಲು...

Latest news

- Advertisement -spot_img