ನವದೆಹಲಿ: ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರು ಆಯ್ಕೆಯಾಗಿದ್ದಾರೆ.
ಇಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ...
‘ಮತ ಕಳ್ಳತನ’ ಆರೋಪ ಕುರಿತು ಒಂದು ವಾರದೊಳಗೆ ಪ್ರಮಾಣಪತ್ರ ಸಲ್ಲಿಸಬೇಕು ಇಲ್ಲವೇ ದೇಶದ ಕ್ಷಮೆ ಯಾಚಿಸಬೇಕು ಎಂದು ಚುನಾವಣಾ ಆಯೋಗ ತಾಕೀತು ಮಾಡಿದ ಬೆನ್ನಲ್ಲೇ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪದಚ್ಯುತಿ ನಿರ್ಣಯ...
ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ‘ಮತ ಕಳ್ಳತನ’ ನಡೆದಿರುವುದು ಮತ್ತು ನವಂಬರ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್) ಆರೋಪಗಳಿಗೆ ಸಂಬಂಧಿಸಿದಂತೆ...
ನವದೆಹಲಿ: ಚುನಾವಣೆಯಲ್ಲಿ ಹೇಗೆ ಸ್ಪರ್ಧಿಸಬೇಕು ಮತ್ತು ಹೇಗೆ ಎದುರಿಸಬೇಕು ಎಂಬುದನ್ನು ಇಂಡಿಯಾ ಮೈತ್ರಿಕೂಟದ ಪಕ್ಷಗಳು ಒಟ್ಟಾಗಿ ಕುಳಿತು ನಿರ್ಧರಿಸಬೇಕು. ಆ ಮೂಲಕ ಮೈತ್ರಿಯಲ್ಲಿ ಉಂಟಾಗಿರುವ ಗೊಂದಲವನ್ನು ಪರಿಹರಿಸಿಕೊಳ್ಳಬೇಕು ಎಂದು ರಾಜ್ಯಸಭಾ ಸಂಸದ ಕಪಿಲ್...
ಕನೌಜ್ (ಉತ್ತರಪ್ರದೇಶ): ಉತ್ತರ ಪ್ರದೇಶದಲ್ಲಿ ದೊಡ್ಡ ಬಿರುಗಾಳಿಯೇ INDIA ಮೈತ್ರಿಕೂಟದ ಬಿರುಗಾಳಿಯೇ ಎದ್ದಿದೆ. ಬರೆದಿಟ್ಟುಕೊಳ್ಳಿ, ನರೇಂದ್ರ ಮೋದಿ ಮತ್ತೆ ಈ ದೇಶದ ಪ್ರಧಾನ ಮಂತ್ರಿ ಆಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...