- Advertisement -spot_img

TAG

india

ಮೂರು ಕ್ರಿಮಿನಲ್‌ ಕಾನೂನುಗಳು ನಿಷ್ಪ್ರಯೋಜಕ: ಪಿ.ಚಿದಂಬರಂ ಟೀಕೆ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕ್ರಿಮಿನಲ್‌ ಕಾನೂನುಗಳು ನಿಷ್ಪ್ರಯೋಜಕವಾಗಿದ್ದು, ನ್ಯಾಯಾಧೀಶರು, ವಕೀಲರು ಮತ್ತು ಪೊಲೀಸರಲ್ಲಿ ಗೊಂದಲ ಮೂಡಿಸುತ್ತವೆ ಎಂದು ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...

ವಿಶ್ವಸಂಸ್ಥೆಯ ಭದ್ರತಾ ಸಮಿತಿ ಮುನ್ನಡೆಸುವ ಜವಾಬ್ದಾರಿ ಪಾಕ್‌ ಹೆಗಲಿಗೆ: ಪಿಎಂ ಮೋದಿ ಏನು ಮಾಡುತ್ತಿದ್ದೀರಿ?; ಕಾಂಗ್ರೆಸ್‌ ಪ್ರಶ್ನೆ

ಬೆಂಗಳೂರು: ಪಹಲ್ಗಾಮ್ ದಾಳಿ ನಡೆದ ಹೊತ್ತಿನಲ್ಲೇ 20 ಬಿಲಿಯನ್ ಡಾಲರ್ ಹಣವನ್ನು ವಿಶ್ವ ಹಣಕಾಸು ಸಂಸ್ಥೆ (ಐಎಂಎಫ್)  ಪಾಕಿಸ್ತಾನಕ್ಕೆ ನೀಡಿದೆ.ಆ ಸಂದರ್ಭದಲ್ಲಿ ಶ್ರೀಲಂಕಾ, ಬಾಂಗ್ಲಾ, ನೇಪಾಳ, ಮಾಲ್ಡೀವ್ಸ್‌ ಸೇರಿದಂತೆ ಸಣ್ಣ ರಾಷ್ಟ್ರಗಳೂ ನಮ್ಮ...

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಕ್ರಮ: ವಿಶ್ಲೇಷಣೆಗೆ ಸಮಿತಿ ರಚಿಸಿದ ಕಾಂಗ್ರೆಸ್‌

ನವದೆಹಲಿ: ಕಳೆದ ವರ್ಷ ಮಹಾರಾಷ್ಟ್ರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಕುರಿತು ಸಮಗ್ರ ವಿಶ್ಲೇಷಣೆ ನಡೆಸುವುದಕ್ಕಾಗಿ ಕಾಂಗ್ರೆಸ್‌ ಪಕ್ಷ ರಾಜ್ಯದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್‌ ಚವಾಣ್‌  ಅವರ ನೇತೃತ್ವದಲ್ಲಿ ಸಮಿತಿ...

19 ಕೆಜಿ ಎಲ್ ​ಪಿ ಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 60 ರೂ.ನಷ್ಟು ಇಳಿಕೆ; ಹೊಸದರ ಇಂದಿನಿಂದಲೇ ಜಾರಿ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್ ​ಪಿ ಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 60 ರೂ.ನಷ್ಟು ಇಳಿಕೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ. ಆದರೆ ಗೃಹ ಬಳಕೆಯ 14 ಕೆಜಿ...

ಮುಂದಿನ ವರ್ಷದ ಏಪ್ರಿಲ್‌ 1ರಿಂದ ಜನಗಣತಿ: ಸಿದ್ದತೆಗಳು ಆರಂಭ

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಜನಗಣತಿಗಾಗಿ ಮನೆಗಳ ಪಟ್ಟಿ ಮಾಡುವ ಕಾರ್ಯಾಚರಣೆ (ಎಚ್‌ ಎಲ್‌ ಒ) 2026ರ ಏಪ್ರಿಲ್‌ 1 ರಿಂದ ಪ್ರಾರಂಭವಾಗಲಿದೆ ಎಂದು ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತ ಮೃತ್ಯುಂಜಯ್...

ಪಾಕ್‌ ಗೆ ಆಪರೇಷನ್‌ ಸಿಂಧೂರ ಮಾಹಿತಿ ಹಂಚಿಕೊಳ್ಳುತ್ತಿದ್ದ ನೌಕಾಪಡೆ ಸಿಬ್ಬಂದಿ ಬಂಧನ

ಜೈಪುರ: ಪಾಕಿಸ್ತಾನ ಪರ ಗೂಡಾಚಾರಿಣಿಯಿಂದ ಹಣ ಪಡೆದು ಭಾರತದ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದ ಆರೋಪದ ಮೇಲೆ ದೆಹಲಿಯ ನೌಕಾಪಡೆಯ ಪ್ರಧಾನ ಕಚೇರಿಯ ಉದ್ಯೋಗಿ ವಿಶಾಲ್‌ ಯಾದವ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಆಪರೇಷನ್‌...

ಪಿ ಎಫ್‌ ಐ ಹಿಟ್‌ ಲಿಸ್ಟ್‌ ನಲ್ಲಿ ಜಿಲ್ಲಾ ನ್ಯಾಯಾದೀಶ ಸೇರಿದಂತೆ 972 ಮಂದಿ; ಕೋರ್ಟ್‌ ಗೆ ಎನ್‌ ಐ ಎ ಮಾಹಿತಿ

ಕೊಚ್ಚಿ:ಕೇರಳದ ಜಿಲ್ಲಾ ನ್ಯಾಯಾದೀಶರು ಸೇರಿದಂತೆ 972 ಮಂದಿ ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ (ಪಿ ಎಫ್‌ ಐ) ಹಿಟ್‌ ಲಿಸ್ಟ್‌ ನಲ್ಲಿದ್ದರು ಎಂಬ ಸ್ಪೋಟಕ ಮಾಹಿತಿ ರಾಷ್ಟ್ರೀಯ ತನಿಖಾ ದಳ (ಎನ್‌...

ನನ್ನ ಹೆಗಲಲ್ಲಿ ತ್ರಿವರ್ಣ ಧ್ವಜವಿದೆ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿರುವ ಶುಭಾಂಶು ಶುಕ್ಲಾ ಸಂದೇಶ

ಫ್ಲಾರಿಡಾ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐ ಎಸ್‌ ಎಸ್‌) ಪ್ರಯಾಣ ಬೆಳೆಸಿರುವ ಎರಡನೇ ಭಾರತೀಯರಾಗಿರುವ ಗಗನಯಾತ್ರಿ ಶುಭಾಂಶು ಶುಕ್ಲಾ  ಈ ಪ್ರಯಾಣವನ್ನು ಹೆಮ್ಮೆಯ ಕ್ಷಣ ಎಂದು ಬಣ್ಣಿಸಿದ್ದಾರೆ. 'ಆ್ಯಕ್ಸಿಯಂ–4' ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತದ...

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮತ ಕಳ್ಳತನ: ಆಯೋಗದ ವಿರುದ್ಧ ರಾಹುಲ್ ಮತ್ತೆ ಆರೋಪ

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮತಗಳನ್ನೇ ಕಳವು ಮಾಡಲಾಗಿದೆ ಎಂದು  ಕಾಂಗ್ರೆಸ್‌ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಮತ...

ವಿವಾಹವಾದ ಮತ್ತು ಗರ್ಭಿಣಿಯರಾದ ಮಹಿಳೆಯರ ಉದ್ಯೋಗಕ್ಕೆ ಕುತ್ತು; ಹೊಸ ಟ್ರೆಂಡ್

ತಿರುವನಂತಪುರ: ಮದುವೆಯಾದ ಮಹಿಳೆಯರ ಉದ್ಯೋಗಕ್ಕೆ ಅಪಾಯ ಎದುರಾಗುತ್ತಿರುವ ಹೊಸ ಟ್ರೆಂಡ್‌ ಆರಂಭವಾಗಿದೆ. ವಿವಾಹ ಮತ್ತು ಮಕ್ಕಳನ್ನು ಪಡೆಯುವುದರಿಂದ ಮಹಿಳೆಯರ ಉದ್ಯೋಗಕ್ಕೆ ಅಪಾಯ ಎದುರಾಗುತ್ತಿದೆ ಎಂದು ಮಹಿಳಾ ಉದ್ಯೋಗಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಉದ್ಯೋಗಸ್ಥ ಮಹಿಳೆಯರು ಎದುರಿಸುತ್ತಿರುವ...

Latest news

- Advertisement -spot_img