- Advertisement -spot_img

TAG

india

ಭಾರತದ ಸರಕುಗಳ ಮೇಲಿನ ಸುಂಕ ಮತ್ತಷ್ಟು ಹೆಚ್ಚಳ: ಡೊನಾಲ್ಡ್‌ ಟ್ರಂಪ್ ಪುನರುಚ್ಚಾರ

ನ್ಯೂಯಾರ್ಕ್‌: ಮುಂದಿನ 24 ಗಂಟೆಯೊಳಗೆ ಭಾರತದ ಸರಕುಗಳ ಮೇಲಿನ ಸುಂಕವನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೆ ಬೆದರಿಕೆ ಒಡ್ಡಿದ್ದಾರೆ. ಭಾರತವು ಅಮೆರಿಕದ ಉತ್ತಮ ವ್ಯಾಪಾರ ಪಾಲುದಾರ ದೇಶವಲ್ಲ....

ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ʼಲಿಂಗಾಯತʼ ಎಂದು ಬರೆಸಲು ತೀರ್ಮಾನ: ಸಾಣೆಹಳ್ಳಿ ಪಂಡಿತಾರಾಧ್ಯ ಶ್ರೀ ಹೇಳಿಕೆ

ದಾವಣಗೆರೆ: ಮುಂಬರುವ ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಹಾಗೂ ಜಾತಿಯ ಕಾಲಂನಲ್ಲಿ ‘ಉಪಪಂಗಡ’ ದಾಖಲಿಸುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ತೀರ್ಮಾನ ಕೈಗೊಂಡಿದೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. ಇಂದು ಇಲ್ಲಿ...

3 ಸಾವಿರ ಕೋಟಿ ರೂ. ಬ್ಯಾಂಕ್‌ ಸಾಲ ವಂಚನೆ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ಅನಿಲ್ ಅಂಬಾನಿ

ನವದೆಹಲಿ: 3 ಸಾವಿರ ಕೋಟಿ ಮೊತ್ತದ ಬ್ಯಾಂಕ್‌ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧಿಸಿದಂತೆ ರಿಲಯನ್ಸ್‌ ಸಮೂಹದ ಅಧ್ಯಕ್ಷ ಅನಿಲ್‌ ಅಂಬಾನಿ ಅವರು ಇಂದು ಜಾರಿ...

ನಿಜವಾದ ಭಾರತೀಯ ಯಾರು ಎಂದು ನಿರ್ಧರಿಸುವುದು ಸುಪ್ರೀಂಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲ: ಪ್ರಿಯಾಂಕಾ ಗಾಂಧಿ

ನವದೆಹಲಿ: ನಿಜವಾದ ಭಾರತೀಯ ಯಾರು ಎಂದು ನಿರ್ಧರಿಸುವುದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ವ್ಯಾಪ್ತಿಗೆ ಒಳಪಡುವುದಿಲ್ಲ.  ಎಂದು ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಈ ಮೂಲಕ ಅವರು ತಮ್ಮ ಸಹೋದರನ ಬೆಂಬಲಕ್ಕೆ...

ಮೋದಿ- ಟ್ರಂಪ್‌ ಸ್ನೇಹ ಭಾರತಕ್ಕೆ ದುಬಾರಿಯಾಗುತ್ತಿದೆ: ಜೈರಾಮ್‌ ರಮೇಶ್‌ ಆಕ್ರೋಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಸ್ನೇಹ ದೇಶಕ್ಕೆ ದುಬಾರಿಯಾಗುತ್ತಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜೈರಾಮ್ ರಮೇಶ್ ಕಿಡಿ ಕಾರಿದ್ದಾರೆ. ಅವರಿಬ್ಬರು ಹಳೆಯ ಸ್ನೇಹಿತರು ಎಂಬುದನ್ನು ಬಲಪಡಿಸಲು...

ಭಾರತದ ಸರಕುಗಳ ಮೇಲೆ ಶೇ 25ರಷ್ಟು ಸುಂಕ, ಆಗಸ್ಟ್‌ 1ರಿಂದಲೇ ಜಾರಿ: ಟ್ರಂಪ್‌

ವಾಷಿಂಗ್ಟನ್‌: ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಆಗಸ್ಟ್ 1 ರಿಂದ ಶೇ. 25 ರಷ್ಟು ಸುಂಕ ವಿಧಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಈ ಸಂಬಂಧ ತಮ್ಮದೇ ಒಡೆತನದ...

ಭಾರತದ ಉದ್ಯೋಗಿಗಳನ್ನು ನೇಮಿಸಿಕೊಳ್ಳುವುದನ್ನು ನಿಲ್ಲಿಸಿ: ಗೂಗಲ್‌, ಮೈಕ್ರೋಸಾಫ್ಟ್‌ಗೆ ಟ್ರಂಪ್‌ ತಾಕೀತು

ವಾಷಿಂಗ್ಟನ್‌ : ಭಾರತ ಚೀನಾದಂತಹ ದೇಶಗಳ ಉದ್ಯೋಗಿಗಳನ್ನು ನೇಮಿಸಿಕೊಳ್ಳುವುದನ್ನು ಬಿಟ್ಟು ಅಮೆರಿಕಾದ ಯುವಕರಿಗೆ ಆದ್ಯತೆ ನೀಡುವಂತೆ ಮೈಕ್ರೋಸಾಫ್ಟ್‌ ಮತ್ತು ಗೂಗಲ್‌ ನಂತಹ ಐಟಿ ಕ್ಷೇತ್ರದ ದಿಗ್ಗಜ ಕಂಪನಿಗಳಿಗೆ ನಿರ್ದೇಶನ ನೀಡಿದ್ದಾರೆ. ವಾಷಿಂಗ್ಟನ್‌ ನಲ್ಲಿ ಜರುಗಿದ...

ನರ್ಸ್‌ ಪ್ರಿಯಾ ಮರಣದಂಡನೆ ರದ್ದು: ಫಲಿಸಿದ ಭಾರತ ಮತ್ತು ಯೆಮೆನ್‌ ದೇಶಗಳ ಅಧಿಕಾರಿಗಳ ಪ್ರಯತ್ನ

ಸನಾ: ಭಾರತ ಮತ್ತು ಯೆಮೆನ್‌ ದೇಶಗಳ ಅಧಿಕಾರಿಗಳ ಪ್ರಯತ್ನದ ಫಲವಾಗಿ ಕೇರಳದ ಶುಶ್ರೂಷಕಿ ನಿಮಿಷಾ ಪ್ರಿಯಾ ಅವರಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಯೆಮೆನ್ ಸರ್ಕಾರ ರದ್ದುಗೊಳಿಸಿದೆ ಎಂದು ಗ್ಲೋಬಲ್‌ ಪೀಸ್‌ ಇನ್‌ಷಿಯೇಟಿವ್‌ ಸಂಸ್ಥಾಪಕ...

ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಶುಭಾಂಶು ಶುಕ್ಲಾ

ವಾಷಿಂಗ್ಟನ್‌: ವಾಣಿಜ್ಯ ಉದ್ದೇಶದ ಆಕ್ಸಿಯಂ -4 ಮಿಷನ್‌ನ ಭಾಗವಾಗಿ ಗಗನಯಾನ ಕೈಗೊಂಡಿದ್ದ ಗಗನಯಾನಿಗಳಾದ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಇಂದು ಮಧ್ಯಾಹ್ನ 3.01ರ ಸುಮಾರಿಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೊದಲ್ಲಿ ಬಂದಿಳಿದಿದ್ದಾರೆ. ಶುಭಾಂಶು ಶುಕ್ಲಾ, ಕಮಾಂಡರ್...

ದೇಶದ ಕಾನೂನು ವ್ಯವಸ್ಥೆಯನ್ನು ಸರಿಪಡಿಸಬೇಕಾದ ಜರೂರು ಇದೆ: ಸಿಜೆಐ ಬಿ.ಆರ್.ಗವಾಯಿ

ಹೈದರಾಬಾದ್: ಭಾರತದಲ್ಲಿ ಕೆಲವು ಪ್ರಕರಣಗಳು ದಶಕಗಳಿಗೂ ಹೆಚ್ಚು ಕಾಲದಿಂದ ವಿಚಾರಣೆ ನಡೆಯುತ್ತಿವೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹೇಳಿದ್ದಾರೆ. ನಿಜಕ್ಕೂ ಇದೊಂದು ಕಾನೂನು ವ್ಯವಸ್ಥೆಯು ವಿಶಿಷ್ಟವಾದ ಸವಾಲು ಎಂದೂ...

Latest news

- Advertisement -spot_img