ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್ ಪಿ ಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 60 ರೂ.ನಷ್ಟು ಇಳಿಕೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ. ಆದರೆ ಗೃಹ ಬಳಕೆಯ 14 ಕೆಜಿ...
ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಜನಗಣತಿಗಾಗಿ ಮನೆಗಳ ಪಟ್ಟಿ ಮಾಡುವ ಕಾರ್ಯಾಚರಣೆ (ಎಚ್ ಎಲ್ ಒ) 2026ರ ಏಪ್ರಿಲ್ 1 ರಿಂದ ಪ್ರಾರಂಭವಾಗಲಿದೆ ಎಂದು ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತ ಮೃತ್ಯುಂಜಯ್...
ಜೈಪುರ: ಪಾಕಿಸ್ತಾನ ಪರ ಗೂಡಾಚಾರಿಣಿಯಿಂದ ಹಣ ಪಡೆದು ಭಾರತದ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದ ಆರೋಪದ ಮೇಲೆ ದೆಹಲಿಯ ನೌಕಾಪಡೆಯ ಪ್ರಧಾನ ಕಚೇರಿಯ ಉದ್ಯೋಗಿ ವಿಶಾಲ್ ಯಾದವ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಈತ ಆಪರೇಷನ್...
ಕೊಚ್ಚಿ:ಕೇರಳದ ಜಿಲ್ಲಾ ನ್ಯಾಯಾದೀಶರು ಸೇರಿದಂತೆ 972 ಮಂದಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿ ಎಫ್ ಐ) ಹಿಟ್ ಲಿಸ್ಟ್ ನಲ್ಲಿದ್ದರು ಎಂಬ ಸ್ಪೋಟಕ ಮಾಹಿತಿ ರಾಷ್ಟ್ರೀಯ ತನಿಖಾ ದಳ (ಎನ್...
ಫ್ಲಾರಿಡಾ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐ ಎಸ್ ಎಸ್) ಪ್ರಯಾಣ ಬೆಳೆಸಿರುವ ಎರಡನೇ ಭಾರತೀಯರಾಗಿರುವ ಗಗನಯಾತ್ರಿ ಶುಭಾಂಶು ಶುಕ್ಲಾ ಈ ಪ್ರಯಾಣವನ್ನು ಹೆಮ್ಮೆಯ ಕ್ಷಣ ಎಂದು ಬಣ್ಣಿಸಿದ್ದಾರೆ.
'ಆ್ಯಕ್ಸಿಯಂ–4' ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತದ...
ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮತಗಳನ್ನೇ ಕಳವು ಮಾಡಲಾಗಿದೆ ಎಂದು ಕಾಂಗ್ರೆಸ್ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಮತ...
ತಿರುವನಂತಪುರ: ಮದುವೆಯಾದ ಮಹಿಳೆಯರ ಉದ್ಯೋಗಕ್ಕೆ ಅಪಾಯ ಎದುರಾಗುತ್ತಿರುವ ಹೊಸ ಟ್ರೆಂಡ್ ಆರಂಭವಾಗಿದೆ. ವಿವಾಹ ಮತ್ತು ಮಕ್ಕಳನ್ನು ಪಡೆಯುವುದರಿಂದ ಮಹಿಳೆಯರ ಉದ್ಯೋಗಕ್ಕೆ ಅಪಾಯ ಎದುರಾಗುತ್ತಿದೆ ಎಂದು ಮಹಿಳಾ ಉದ್ಯೋಗಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಉದ್ಯೋಗಸ್ಥ ಮಹಿಳೆಯರು ಎದುರಿಸುತ್ತಿರುವ...
ನವದೆಹಲಿ: ಗಾಜಾದಲ್ಲಿ ಇಸ್ರೇಲ್ ನರಮೇಧ ನಿರಂತರವಾಗಿ ಮುಂದುವರೆಯುತ್ತಿದ್ದರೂ ಈ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನ ತಾಳಿರುವುದನ್ನು ಕಾಂಗ್ರೆಸ್ ಖಂಡಿಸಿದೆ. ಅವರ ಮೌನವು ಭಾರತದ ನೈತಿಕ ಮತ್ತು ರಾಜಕೀಯ ಸ್ಥಾನಮಾನವನ್ನು ಕುಗ್ಗಿಸಿದೆ ಎಂದು...
ಇಸ್ಲಾಮಾಬಾದ್: ಅಂತಾರಾಷ್ಟ್ರೀಯ ನದಿ ನೀರಿನ ಒಪ್ಪಂದದ ಪ್ರಕಾರ ಸಿಂಧೂ ನದಿ ನೀರಿನ ಪಾಲನ್ನು ಕೊಡಲು ನಿರಾಕರಿಸಿದರೆ ಭಾರತದ ವಿರುದ್ಧ ಪಾಕಿಸ್ತಾನ ಯುದ್ಧ ಸಾರುವುದು ಅನಿವಾರ್ಯವಾಗಲಿದೆ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್...
ವಿಶ್ವಸಂಸ್ಥೆ: ಇರಾನ್ ದೇಶನ ಮೂರು ಪರಮಾಣು ಘಟಕಗಳ ಮೇಲೆ ಅಮೆರಿಕ ನಡೆಸಿದ ಬಾಂಬ್ ದಾಳಿಯಿಂದ ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿ ಅಪಾಯಕಾರಿ ತಿರುವು ಪಡೆದುಕೊಂಡಿದೆ ಎಂದು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್ ಆತಂಕ ವ್ಯಕ್ತಪಡಿಸಿದ್ದಾರೆ.
ಇಳಾನ್...