- Advertisement -spot_img

TAG

india

ಹೈಕೋರ್ಟ್‌ ಗಳಲ್ಲಿ 7 ಲಕ್ಷ ಕ್ರಿಮಿನಲ್ ಪ್ರಕರಣಗಳು ಬಾಕಿ; ನ್ಯಾಯಮೂರ್ತಿಗಳ ನೇಮಕಕ್ಕೆ  ಒತ್ತಾಯ

ನವದೆಹಲಿ: ದೇಶದ ವಿವಿಧ ಹೈಕೋರ್ಟ್‌ ಗಳಲ್ಲಿ ಸುಮಾರು 7 ಲಕ್ಷ ಕ್ರಿಮಿನಲ್ ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ನೇಮಕಗೊಂಡ ಹೈಕೋರ್ಟ್ ನ್ಯಾಯಮೂರ್ತಿಗಳ ಹೆಸರುಗಳನ್ನು ಕೇಂದ್ರ ಸರ್ಕಾರವು ಆದಷ್ಟೂ ಬೇಗನೆ  ಅಂತಿಮಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್...

ಸರ್ವಪಕ್ಷ ಸಭೆಗೆ ಪ್ರಧಾನಿ ಮೋದಿ ಗೈರು; ಖರ್ಗೆ ಆಕ್ಷೇಪ; ಸಂಸತ್‌ ಅಧಿವೇಶನಕ್ಕೆ ರಾಹುಲ್‌ ಗಾಂಧಿ ಆಗ್ರಹ

ನವದೆಹಲಿ:  ಕಾಶ್ಮೀರದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ವಿರುದ್ಧ ಸರ್ಕಾರ ಹಾಗೂ ಸಶಸ್ತ್ರ ಪಡೆಗಳು ನಡೆಸಿರುವ ಆಪರೇಷನ್‌ ಸಿಂಧೂರ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರು...

ಮುಂದುವರೆದ ಆಪರೇಷನ್‌ ಸಿಂಧೂರ; ಪಾಕ್ ಏರ್ ಡಿಫೆನ್ಸ್ ಸಿಸ್ಟಮ್ ಧ್ವಂಸ; ಪಾಕಿಸ್ತಾನದ ದಾಳಿ ಪ್ರಯತ್ನ ವಿಫಲ

ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಪ್ರತಿಯಾಗಿ ಭಾರತದ ಮೇಲೆ ದಾಳಿ ನಡೆಸಲು ಉದ್ದೇಶಿಸಲಾಗಿದ್ದ ಪಾಕಿಸ್ತಾನದ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಪಾಕ್‌ ದಾಳಿ ನಡೆಸುವ ಮುನ್ಸೂಚನೆ ಅರಿತ ಭಾರತೀಯ ಸೇನೆ ಎಸ್-400 ಕ್ಷಿಪಣಿಯನ್ನು ಬಳಸಿ...

ಆಪರೇಷನ್ ಸಿಂಧೂರ: ಕನಿಷ್ಠ 100 ಉಗ್ರರು ಸಾವು, ಸರ್ವಪಕ್ಷ ಸಭೆಗೆ ಸಚಿವ ರಾಜನಾಥಸಿಂಗ್‌ ಮಾಹಿತಿ

ನವದೆಹಲಿ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಕನಿಷ್ಠ 100 ಉಗ್ರರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಚಿತಪಡಿಸಿದ್ದಾರೆ. ದೆಹಲಿಯ...

ಪಹಲ್ಗಾಮ್‌ ದಾಳಿ ರೂವಾರಿ ಸಾಜ್ಜದ್ ಗುಲ್‌; ಈತ ಪದವಿ ಪಡೆದಿದ್ದು ಬೆಂಗಳೂರಿನಲ್ಲಿ, ಸ್ಫೋಟಕ ಮಾಹಿತಿ ಬಹಿರಂಗ

ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ ಉದ್ಯಾನವನದಲ್ಲಿ 26 ಪ್ರವಾಸಿಗರನ್ನು ಗುಂಡಿಟ್ಟು ಕೊಂದ ಕೃತ್ಯದ ಹೊಣೆಯನ್ನು ಪಾಕಿಸ್ತಾನದ ಲಷ್ಕರ್ ಎ ತೈಬಾದ ಅಂಗಸಂಸ್ಥೆ ದಿ ರೆಸಿಸ್ಟಂಟ್ ಫ್ರಂಟ್‌ (TRF) ಹೊತ್ತಿದೆ. ಈ ಕೃತ್ಯದ ರೂವಾರಿ TRF...

ಆಪರೇಷನ್ ಸಿಂಧೂರ್ ಯಶಸ್ವಿ: ಸೇನೆ ಹೆಸರಿನಲ್ಲಿ ವಿಶೇಷ ಪೂಜೆಗೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ‌ ಭಯೋತ್ಪಾದಕ ದಾಳಿಗೆ ಉತ್ತರವಾಗಿ, ಇಂದು ಮುಂಜಾನೆ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು...

ಆಪರೇಷನ್‌ ಸಿಂಧೂರ: ಕ್ಷಿಪಣಿ ದಾಳಿ ನಡೆಸಿದ 9 ಸ್ಥಳಗಳ ವಿಶೇಷತೆಗಳೇನು? ಸೇನೆಯು ಈ ನೆಲೆಗಳನ್ನೇ ಆಯ್ದುಕೊಳ್ಳಲು ಕಾರಣಗಳು ಇಲ್ಲಿವೆ

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಇಂದು ಮುಂಜಾನೆ ತಕ್ಕ ಪ್ರತಿಕ್ರಿಯೆ ನೀಡಿದೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಂಬತ್ತು ಸ್ಥಳಗಳಲ್ಲಿರುವ ಭಯೋತ್ಪಾದಕ...

ಇಂದು ಸಂಜೆ ಮಾಕ್‌ ಡ್ರಿಲ್;‌ ಬೆಂಗಳೂರಿನಲ್ಲಿ ಎಲ್ಲೆಲ್ಲಿ ನಡೆಯಲಿದೆ? ಹೇಗಿರಲಿದೆ ಕಾರ್ಯಾಚರಣೆ?

ಬೆಂಗಳೂರು: ಭಾರತ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಗಡಿಯಲ್ಲಿ ಯುದ್ಧದ ಛಾಯೆ ಆವರಿಸಿದೆ. ಈ ಮಧ್ಯೆ ಆಪರೇಷನ್‌ ಸಿಂಧೂರ ಮೂಲಕ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ನೆಲೆಗಳ ಮೇಲೆ ದಾಳಿ ನಡೆಸಿರುವ...

ಆಪರೇಷನ್‌ ಸಿಂಧೂರಕ್ಕೆ ಜೈಶ್ ಭಯೋತ್ಪಾದಕ ಮಸೂದ್ ಅಜರ್ ಕುಟುಂಬದ ಹತ್ತು ಮಂದಿ ಬಲಿ

ನವದೆಹಲಿ: ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಭಾರತ ನಡೆಸಿದ ದಾಳಿಯಲ್ಲಿ ಜೈಶ್ ಭಯೋತ್ಪಾದಕ ಮಸೂದ್ ಅಜರ್ ಕುಟುಂಬದ ಹತ್ತು ಸದಸ್ಯರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೃತರಲ್ಲಿ...

ಆಪರೇಷನ್‌ ಸಿಂಧೂರ ಎಫೆಕ್ಟ್: ಅಣೆಕಟ್ಟು, ವಿಮಾನ ನಿಲ್ದಾಣಗಳಿಗೆ ಭದ್ರತೆ: ಸಚಿವ ಪರಮೇಶ್ವರ

ಬೆಂಗಳೂರು: ಪಾಕಿಸ್ತಾನದ ವಿರುದ್ಧ 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ವಿಮಾನ ನಿಲ್ದಾಣ ಹಾಗೂ ಅಣೆಕಟ್ಟುಗಳಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್...

Latest news

- Advertisement -spot_img