ಬೆಂಗಳೂರು: ಪಾಕಿಸ್ತಾನದ ವಿರುದ್ಧ 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ವಿಮಾನ ನಿಲ್ದಾಣ ಹಾಗೂ ಅಣೆಕಟ್ಟುಗಳಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್...
ನವದೆಹಲಿ: ಆಪರೇಷನ್ ಸಿಂಧೂರ ಹೆಸರಿನಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಂಜಾಬ್ ಪ್ರಾಂತ್ಯದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿರುವುದು ಯುದ್ಧದ ಕೃತ್ಯವೇ ಹೊರತು ಬೇರೇನೂ ಅಲ್ಲ ಎಂದು...
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಮಧ್ಯರಾತ್ರಿ ನಡೆಸಿದ ಆಪರೇಷನ್ ಸಿಂಧೂರ ಕುರಿತು ಭಾರತೀಯ ಸೇನೆಯ ಮಹಿಳಾ...
ಶ್ರೀನಗರ: ಪಾಕಿಸ್ತಾನ ಪ್ರಾಯೋಜಿತ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಉಗ್ರ ಸಂಘಟನೆಗಳ ಒಂಬತ್ತು ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ನಡೆಸಿದೆ....
ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧಕ್ಕೆ ಸಂಬಂಧಿಸಿದ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಯಾವುದೇ ಸನ್ನಿವೇಶ ಎದುರಿಸುವುದಕ್ಕೆ ಭಾರತೀಯ ನಾಗರಿಕರನ್ನು ಸಜ್ಜುಗೊಳಿಸಲು ಭಾರತ ಸರ್ಕಾರ ಮುಂದಾಗಿದೆ. ಈ ಪ್ರಕಾರ ನಾಳೆ ಕರ್ನಾಟಕದ...
ವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ತೀವ್ರವಾಗಿ ಹದಗೆಟ್ಟಿರುವ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ರಹಸ್ಯ ಸಮಾಲೋಚನೆ ನಡೆಸಿದೆ ಎಂದು ತಿಳಿದು ಬಂದಿದೆ.
ಈ ಸಭೆ ನಡೆಯುತ್ತಿದ್ದ...
ನವದೆಹಲಿ: ಪಾಕಿಸ್ತಾನದಿಂದ ಭಾರತ ದೇಶದೊಳಗೆ ಬರುವ ಎಲ್ಲಾ ವರ್ಗದ ಮೇಲ್ ಗಳು ಮತ್ತು ಪಾರ್ಸೆಲ್ ಗಳ ವಿನಿಮಯವನ್ನು ಸ್ಥಗಿತಗೊಳಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇದಕ್ಕೂ ಮುನ್ನ ಪಾಕಿಸ್ತಾನದಿಂದ ಪ್ರತ್ಯಕ್ಷ...
ʻಪಹಲ್ಗಾಮ್ ದಾಳಿಯ ಕುರಿತು ಭಾರತದ ಪ್ರತಿಕ್ರಿಯೆಯು ಪ್ರಾದೇಶಿಕ ಸಂಘರ್ಷದ ಅಪಾಯವನ್ನು ತಪ್ಪಿಸಬೇಕು. ದಾಳಿ ನಡೆಸಿದವರನ್ನು ಪತ್ತೆಹಚ್ಚಲು ಪಾಕಿಸ್ತಾನವು ಭಾರತದೊಂದಿಗೆ ಕೆಲಸ ಮಾಡುತ್ತದೆʼ ಎಂದು ಅಮೇರಿಕಾದ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ ಅವರು ಅಭಿಪ್ರಾಯಪಟ್ಟಿದ್ದಾರೆ....
ಡಿಜಿಟಲ್ Know-Your-Customer(ಕೆವೈಸಿ) ಮೂಲಕ ಆಸಿಡ್ ದಾಳಿ ಅಥವಾ ದೃಷ್ಟಿಹೀನತೆಯಿಂದ ಮುಖ ವಿರೂಪಗೊಂಡ ವ್ಯಕ್ತಿಗಳು ಬ್ಯಾಂಕಿಂಗ್ ಮತ್ತು ಇ-ಆಡಳಿತ ಸೇವೆಗಳನ್ನು ಪಡೆಯಲು ಅನುವು ಮಾಡಿಕೊಡಲು ಸುಪ್ರೀಂ ಕೋರ್ಟ್ ಮಾನದಂಡಗಳನ್ನು ಪರಿಷ್ಕರಿಸುವಂತೆ ಇಂದು ಆದೇಶಿಸಿದೆ.
ಡಿಜಿಟಲ್ ಸೇವೆಗಳನ್ನು...
ಮುಂಬೈ: ಕೆನರಾ ಬ್ಯಾಂಕ್ ನಿಂದ ಸಾಲ ಪಡೆದು ಸುಮಾರು ರೂ. 55 ಕೋಟಿ ವಂಚಿಸಿದ ಪ್ರಕರಣದಲ್ಲಿ ವಜ್ರೋದ್ಯಮಿ ಮೆಹುಲ್ ಚೋಕ್ಸಿ ವಿರುದ್ಧ ಇಲ್ಲಿನ ನ್ಯಾಯಾಲಯವೊಂದು ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಪಂಜಾಬ್ ನ್ಯಾಷನಲ್...