- Advertisement -spot_img

TAG

india

ಹಸಿರು ಉಳಿಯಬೇಕಾದರೆ ಮರಗಣತಿ ನಡೆಸುವುದು ಅತ್ಯಗತ್ಯ: ಸುಪ್ರೀಂ ಕೋರ್ಟ್

ನವದೆಹಲಿ: ಹಸಿರು ಉಳಿಯಬೇಕೆಂದರೆ ಮರಗಣತಿಯನ್ನು ನಡೆಸುವುದು ಅತ್ಯಗತ್ಯ. ಇದರಿಂದ ಉತ್ತರ ಪ್ರದೇಶ ಮರಗಳ ಸಂರಕ್ಷಣಾ ಕಾಯ್ದೆ 1976 ಅನ್ನು ಸಮರ್ಪಕವಾಗಿ ಜಾರಿಗೊಳಿಸಲು ಅನುಕೂಲವಾಗಲಿದೆ ಎಂದು ಸುಪ್ರೀಂ ಕೋರ್ಟ್‌ ಬುಧವಾರ ಅಭಿಪ್ರಾಯಪಟ್ಟಿದೆ. ಉತ್ತರಪ್ರದೇಶದ ಆಗ್ರ, ಫಿರೋಜಾಬಾದ್,...

ಭಾರತದ ಉತ್ಪನ್ನಗಳ ಮೇಲೆ ಪ್ರತಿ ಸುಂಕ; ಟ್ರಂಪ್‌ ಘೋಷಣೆ

ವಾಷಿಂಗ್ಟನ್:‌  ಅಮೆರಿಕದ ಉತ್ಪನ್ನಗಳ ಮೇಲೆ ಭಾರತ ಚೀನಾ ಸೇರಿದಂತೆ ಹಲವಾರು ರಾಷ್ಟ್ರಗಳು ಹೆಚ್ಚಿನ ಸುಂಕ ವಿಧಿಸುವುದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಕಟುವಾಗಿ ಟೀಕಿಸಿದ್ದಾರೆ. ಇದರಿಂದ ಅಮೆರಿಕಕ್ಕೆ ಅನ್ಯಾಯವಾಗುತ್ತಿದ್ದು ಬೇರೆ ದೇಶಗಳು ವಿಧಿಸುವಷ್ಟೇ...

SDPI ರಾಷ್ಟ್ರೀಯ ಅಧ್ಯಕ್ಷ ಫೈಝಿ ಇ.ಡಿ ವಶಕ್ಕೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋಷಿಯಲಿಸ್ಟ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ವಶಕ್ಕೆ ಪಡೆದಿದೆ ಎಂದು ಅಧಿಕೃತ ಮೂಲಗಳು...

ಮತದಾನ ಉತ್ತೇಜನ; ಅಮೆರಿಕ ನೆರವು ಕುರಿತು ಶ್ವೇತಪತ್ರ ಹೊರಡಿಸಲು ಕಾಂಗ್ರೆಸ್‌ ಆಗ್ರಹ

ನವದೆಹಲಿ: ಭಾರತದಲ್ಲಿ ಮತದಾನವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳಿಗೆ ಅಮೆರಿಕ ಸರ್ಕಾರವು ದಶಕಗಳಿಂದ ನೀಡಿರುವ ನೆರವನ್ನು ಕುರಿತು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಕಾಂಗ್ರೆಸ್‌ ಆಗ್ರಹಪಡಿಸಿದೆ. ಭಾರತದಲ್ಲಿ...

ಮುಖ್ಯ ಚುನಾವಣಾ ಆಯುಕ್ತರ ನೇಮಕ; ಕಾಂಗ್ರೆಸ್‌ ಆಕ್ಷೇಪ

ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ (ಸಿಇಸಿ) ಮತ್ತು ಹರಿಯಾಣದ ಮುಖ್ಯ ಕಾರ್ಯದರ್ಶಿ ಡಾ. ವಿವೇಕ್ ಜೋಶಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಿರುವುದನ್ನು  ನಮ್ಮ ಸಂವಿಧಾನದ...

ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಆಯ್ಕೆ

ನವದೆಹಲಿ: ಚುನಾವಣಾ ಆಯುಕ್ತ  ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಚುನಾವಣಾ ಆಯೋಗದ ಸದಸ್ಯರ ನೇಮಕಾತಿಯ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಮಹಾನ್‌ ವ್ಯಕ್ತಿ: ಅಮರ್ತ್ಯ ಸೇನ್ ಬಣ್ಣನೆ

ಶಾಂತಿನಿಕೇತನ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಉತ್ತಮ ರಾಜಕೀಯ ನಾಯಕರಲ್ಲಿ ಒಬ್ಬರು ಮತ್ತು ಜಗತಿನ ಅಗತ್ಯತೆಯನ್ನು ಅರ್ಥಮಾಡಿಕೊಂಡ ಅದ್ಭುತ ಅರ್ಥಶಾಸ್ತ್ರಜ್ಞ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಬಣ್ಣಿಸಿದ್ದಾರೆ. ಪಶ್ಚಿಮ ಬಂಗಾಳದ ಬಿರ್‌ಭೂಮ್‌...

ಪಿಎಂಎಲ್‌ಎ ಕಾಯ್ದೆ ದುರ್ಬಳಕೆ; ಇಡಿಗೆ ಸುಪ್ರೀಂಕೋರ್ಟ್‌ ತರಾಟೆ

ನವದೆಹಲಿ: ಆರೋಪಿಯನ್ನು ಜೈಲಿನಲ್ಲಿಯೇ ಇಡಲು ಹಣ ಅಕ್ರಮ ವಹಿವಾಟು ತಡೆ ಕಾಯ್ದೆಯನ್ನು (ಪಿಎಂಎಲ್‌ಎ) ಬಳಸಿಕೊಂಡಿದ್ದಕ್ಕೆ ಜಾರಿ ನಿರ್ದೇಶನಾಲಯವನ್ನು (ಇ.ಡಿ) ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ವರದಕ್ಷಿಣೆ ಕಾನೂನಿನಂತೆ ಈ ಕಾಯಿದೆಯೂ ದುರ್ಬಳಕೆಯಾಗುತ್ತಿದೆಯೇ ಎಂದು...

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ; ವಿಪಕ್ಷಗಳ ಸಭಾತ್ಯಾಗ

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ಸಂಬಂಧ ಜಂಟಿ ಸಂಸದೀಯ ಸಮಿತಿ ಸಿದ್ಧಪಡಿಸಿದ ವರದಿಯನ್ನು ಗುರುವಾರ ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಭಾರಿ ವಿರೋಧದ ನಡುವೆಯೇ ಮಂಡಿಸಲಾಯಿತು. ವರದಿಯನ್ನು ಮಂಡಿಸಲು ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್...

ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ...

Latest news

- Advertisement -spot_img