- Advertisement -spot_img

TAG

india

ಇಂದು ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕಾರ

ವಾಷಿಂಗ್ಟನ್‌: ಅಮೆರಿಕದ 47ನೇ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಎರಡನೇ ಅವಧಿಗೆ ಇಂದು ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಮೆರಿಕದ ಕಾಲಮಾನದ ಪ್ರಕಾರ ಮಧ್ಯಾಹ್ನ 12.30ಕ್ಕೆ (ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 10.30ಕ್ಕೆ) ಟ್ರಂಪ್ ಅಮೆರಿಕ...

ಮೋಹನ್‌ ಭಾಗವತ್‌ ಹೇಳಿಕೆಗೆ ಮಮತಾ ಬ್ಯಾನರ್ಜಿ ಆಕ್ಷೇಪ

ಕೋಲ್ಕತ್ತ: ರಾಮ ಮಂದಿರ ನಿರ್ಮಾಣವಾದ ಬಳಿಕ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ ಎನ್ನುವ ಆರ್‌ ಎಸ್‌ ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿಕೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರೂ. 23 ಕೋಟಿ ಬೆಲೆಯ ಗಾಂಜಾ ವಶ

ಬೆಂಗಳೂರು: ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ವಿಚಕ್ಷಣ ದಳದ ಸಿಬ್ಬಂದಿ ಜ.9, ಕಳೆದ ಗುರುವಾರ ತಡರಾತ್ರಿ 23 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಳ್ಳಲಾದ ಗಾಂಜಾ ಒಟ್ಟು ಮೌಲ್ಯ  23 ಕೋಟಿ...

ಸ್ಪೇಡೆಕ್ಸ್ ಮಿಷನ್ ಬಾಹ್ಯಾಕಾಶದಲ್ಲಿ ಉಪಗ್ರಹಗಳ ಜೋಡಣೆಯಲ್ಲಿ ಇಸ್ರೋ ಯಶಸ್ವಿ

ಬೆಂಗಳೂರು: ಸ್ಪೇಸ್ ಡಾಕಿಂಗ್ ಪ್ರಯೋಗದ (ಸ್ಪೇಡೆಕ್ಸ್) ಭಾಗವಾಗಿ ಬಾಹ್ಯಾಕಾಶದಲ್ಲಿ ಉಪಗ್ರಹಗಳ ಜೋಡಣೆಯನ್ನು ಇಸ್ರೊ ಗುರುವಾರ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಗುಡ್‌ ಮಾರ್ನಿಂಗ್‌, ಭಾರತವು ಬಾಹ್ಯಾಕಾಶ ಇತಿಹಾಸದಲ್ಲಿ ತನ್ನ ಹೆಸರನ್ನು ಡಾಕ್ ಮಾಡಿದೆ! ಭಾರತದ ಇಸ್ರೊದಿಂದ...

ಚಂದ್ರಯಾನ-4, ಗಗನಯಾನ ಮಹತ್ವದ ಯೋಜನೆಗಳು: ಇಸ್ರೊ ನೂತನ ಅಧ್ಯಕ್ಷ  ನಾರಾಯಣನ್

ತಿರುವನಂತಪುರ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಯಶಸ್ಸಿನಹಾದಿಯಲ್ಲಿ ಸಾಗುತ್ತಿದ್ದು, ಚಂದ್ರಯಾನ-4 ಮತ್ತು ಗಗನಯಾನ ಮುಂದಿನ ಪ್ರಮುಖ ಯೋಜನೆಗಳಾಗಿವೆ ಎಂದು ಇಸ್ರೊಗೆ ಹೊಸ ಅಧ್ಯಕ್ಷರಾಗಿ ನೇಮಕಗೊಂಡಿರುವ ವಿ. ನಾರಾಯಣನ್ ಇಂದು ತಿಳಿಸಿದ್ದಾರೆ. ವಿ. ನಾರಾಯಣನ್...

ವಂದೇ ಮಾತರಂ ರಾಷ್ಟ್ರಗೀತೆ ಆಗಲಿ: ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜ್ ವಿವಾದಾತ್ಮಕ ಹೇಳಿಕೆ

ಛತ್ರಪತಿ ಸಾಂಭಾಜಿನಗರ(ಮಹಾರಾಷ್ಟ್ರ): ವಂದೇ ಮಾತರಂ ದೇಶದ ರಾಷ್ಟ್ರಗೀತೆ ಆಗಬೇಕು ಎಂದು ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜ್ ವಿವಾದಾತ್ಮಕ ಹೇಳಿಕೆ ಹೇಳಿದ್ದಾರೆ. ಜನ ಗಣ ಮನವನ್ನು ರವೀಂದ್ರನಾಥ್ ಟ್ಯಾಗೋರ್ ಬೆಂಗಾಲಿಯಲ್ಲಿ ರಚಿಸಿದ್ದರು. ಅದರ ಹಿಂದಿ ಅವತರಣಿಕೆಯನ್ನು...

ಇಸ್ರೊ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ಡಾ. ವಿ. ನಾರಾಯಣನ್ ನೇಮಕ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಹೊಸ ಅಧ್ಯಕ್ಷರನ್ನಾಗಿ ತಮಿಳುನಾಡು ಮೂಲದ ವಿಜ್ಞಾನಿ ಡಾ. ವಿ. ನಾರಾಯಣನ್ ಅವರನ್ನು ನೇಮಕ ಮಾಡಲಾಗಿದೆ. ಇಸ್ರೊದ ಈಗಿನ ಅಧ್ಯಕ್ಷ ವಿ. ಸೋಮನಾಥ್ ಅವರ ಅಧಿಕಾರಾವಧಿ ಜನವರಿ...

ಟಿಬೆಟ್‌ ನಲ್ಲಿ ಭೂಕಂಪ; 6.8 ರಷ್ಟು ತೀವ್ರತೆ ದಾಖಲು; 95 ಮಂದಿ ಸಾವು

ಬೀಜಿಂಗ್‌‌: ನೇಪಾಳ– ಟಿಬೆಟ್‌ ಗಡಿಯಲ್ಲಿ ಮಂಗಳವಾರ ಬೆಳಿಗ್ಗೆ 9.05ರ ವೇಳೆಗೆ 6.8 ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದ್ದು, 95ಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ. ಚೀನಾ ಸ್ವಾಯತ್ತ ಟಿಬೆಟ್‌ನ ಕ್ಸಿಗಾಜ್ ನಗರದ ಡಿಂಗ್ರಿ ಕೌಂಟಿ ಭೂಕಂಪದ ಕೇಂದ್ರಬಿಂದುವಾಗಿದೆ. 150ಕ್ಕೂ...

ಹೆಚ್ಎಂಪಿ ವೈರಸ್ ಆತಂಕ ಬೇಡ; ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಕೋವಿಡ್-19 ಹೊಡೆತದಿಂದ ಆರ್ಥಿಕವಾಗಿ ತತ್ತರಿಸುವ ಜನರು ಇನ್ನೂ ಚೇತರಿಸಿಕೊಳ್ಳುತ್ತಲೇ ಇದ್ದಾರೆ. ವಾಸ್ತವ ಪರಿಸ್ಥಿತಿ ಹೀಗಿರುವಾಗಲೇ ಚೀನಾದಲ್ಲಿ ಮತ್ತೊಂದು ವೈರಸ್ ತಾಂಡವವಾಡುತ್ತಿದೆ ಎಂಬ ಮಾಹಿತಿ ಕರ್ನಾಟಕ ಸೇರಿದಂತೆ ಇಡೀ ದೇಶವನ್ನು ಬೆಚ್ಚಿ ಬೀಳುವಂತೆ...

ಎಚ್‌ಎಂಪಿ ವೈರಸ್: ಆರೋಗ್ಯ ಇಲಾಖೆಯ ಈ ಮಾರ್ಗಸೂಚಿಗಳನ್ನು ಅನುಸರಿಸಿ

ಬೆಂಗಳೂರು: ಚೀನಾದಲ್ಲಿ ಆತಂಕ ಮೂಡಿಸಿರುವ ಹ್ಯೂಮನ್ ಮೆಟಾನ್ಯುಮೊವೈರಸ್ (ಎಚ್‌ಎಂಪಿವಿ) ಭಾರತದಲ್ಲಿಯೂ ಕಾಣಿಸತೊಡಗಿದೆ. ಈ ವೈರಸ್‌ ಕೋವಿಡ್ ರೀತಿ ಜನಸಾಮಾನ್ಯರ ಆತಂಕಕ್ಕೆ ಕಾರಣವಾದರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಎಚ್‌ಎಂಪಿವಿ ಎರಡು...

Latest news

- Advertisement -spot_img