- Advertisement -spot_img

TAG

india

ಶ್ರೇಷ್ಠ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಇನ್ನಿಲ್ಲ

ನವದೆಹಲಿ:ದೇಶದ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್‌ ಸಿಂಗ್‌ ಇನ್ನಿಲ್ಲ. 92 ವರ್ಷದ ಸಿಂಗ್‌ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಡಾ.ಸಿಂಗ್‌ ಅವರು ಆರ್ಥಿಕ ಸುಧಾರಣೆಗಳಿಗಾಗಿ ಅವರು ಪ್ರಖ್ಯಾತಿ...

ಮತ್ತೆ ಆಸ್ಪತ್ರೆ ಸೇರಿದ ವಿನೋದ್ ಕಾಂಬ್ಳಿ

ಮುಂಬೈ: ದೇಶದ ಖ್ಯಾತ ಮಾಜಿ ಕ್ರಿಕೆಟ್ ಆಟಗಾರ ವಿನೋದ್ ಕಾಂಬ್ಳಿ ಕಳೆದ ಕೆಲವು ದಿನಗಳಿಂದ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇದೀಗ ಮತ್ತೆ 52 ವರ್ಷದ ಅವರನ್ನು ಮುಂಬೈನ ಆಕೃತಿ ಆಸ್ಪತ್ರೆಗೆ ದಾಖಲಿಸಲಾಗಿದೆ....

ತೆರಿಗೆ ವಿಷಯದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಗರಂ ಆಗಿದ್ದೇಕೆ?

ವಾಷಿಂಗ್ಟನ್: ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುವ ಉತ್ಪನ್ನಗಳ ಮೇಲೆ ಭಾರತ ತೆರಿಗೆ ಹೇರುವುದರ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿರುವ ಅವರು, ತಮ್ಮ ದೇಶವೂ ಭಾರತೀಯ ಉತ್ಪನ್ನಗಳ ಮೇಲೆ ತೆರಿಗೆ ಹಾಕಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ...

ಏಕ ಕಾಲಕ್ಕೆ ಚುನಾವಣೆ: 10 ಶಿಫಾರಸ್ಸುಗಳನ್ನು ಮಾಡಿದ ಕೋವಿಂದ್ ಸಮಿತಿ

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಜಾರಿಗೆ ಸಂಬಂಧಿಸಿದಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವರದಿ ಸಲ್ಲಿಸಿದೆ. 191 ದಿನಗಳ ಅವಧಿಯಲ್ಲಿ ಅಧ್ಯಯನ ನಡೆಸಿ...

ದೇಶದಲ್ಲಿ ಪ್ರಾರ್ಥನಾ ಸ್ಥಳಗಳ ವಿರುದ್ಧ ಯಾವುದೇ ಪ್ರಕರಣ ದಾಖಲಿಸುವಂತಿಲ್ಲ: ಸುಪ್ರೀಂಕೋರ್ಟ್

ನವದೆಹಲಿ: ಮುಂದಿನ ಆದೇಶದವರೆಗೆ ದೇಶದಲ್ಲಿ ಪ್ರಾರ್ಥನಾ ಸ್ಥಳಗಳ ವಿರುದ್ಧ ಯಾವುದೇ ಪ್ರಕರಣ ದಾಖಲಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಾರ್ಥನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ 1991 ಅನ್ನು ಪ್ರಶ್ನಿಸಿ...

ಐರೋಪ್ಯ ಬಾಹ್ಯಾಕಾಶ ಸಂಸ್ಥೆಯ ಪ್ರೊಬಾ-3 ಉಡ್ಡಯನ

ಶ್ರೀಹರಿಕೋಟಾ: ಪ್ರೋಬಾ-3 ಯೋಜನೆಯ ಬಾಹ್ಯಾಕಾಶ ನೌಕೆಗಳನ್ನು ಹೊತ್ತ ಇಸ್ರೊದ ಪಿಎಸ್‌ ಎಲ್‌ ವಿ ರಾಕೆಟ್‌ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಇಂದು ಗಗನಕ್ಕೆ ಚಿಮ್ಮಿದೆ. ಇದು ಇಸ್ರೊದ ವಾಣಿಜ್ಯ ಕಾರ್ಯಾಚರಣೆಯ ಐರೋಪ್ಯ ಬಾಹ್ಯಾಕಾಶ ಸಂಸ್ಥೆಯ...

ತಾಜ್‌ ಮಹಲ್‌ ಗೆ ಬಾಂಬ್‌ ಬೆದರಿಕೆ; ಪೊಲೀಸರಿಂದ ಬಿಗಿ ಭದ್ರತೆ

ಆಗ್ರಾ: ವಿಶ್ವದ ಏಳು ಅದ್ಭುತಗಳಲ್ಲಿ ಒಂದಾಗಿರುವ  ತಾಜ್‌ಮಹಲ್‌ ಅನ್ನು ಸ್ಫೋಟಿಸುವ ಬೆದರಿಕೆಯ ಇಮೇಲ್ ಬಂದ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ವಹಿಸಿದ್ದಾರೆ. ಇಂದು ಉತ್ತರ ಪ್ರದೇಶ ಪ್ರವಾಸೋದ್ಯಮ ಪ್ರಾದೇಶಿಕ ಕಚೇರಿಗೆ ಬಾಂಬ್ ಬೆದರಿಕೆ...

ನವಂಬರ್‌ ನಲ್ಲಿ ಹೆಚ್ಚಿದ ಕಾರುಗಳ ಮಾರಾಟ; 3.36 ಲಕ್ಷ ಕಾರುಗಳು ಶೋರೂಂಗೆ ರವಾನೆ

ನವದೆಹಲಿ: ದೇಶದಲ್ಲಿ ಈ ವರ್ಷದ ನವಂಬರ್‌ ತಿಂಗಳಲ್ಲಿ ಕಾರುಗಳ ಮಾರಾಟದಲ್ಲಿ ಹೆಚ್ಚಳವಾಗಿದೆ. ನವಂಬರ್‌ ನಲ್ಲಿ 3,50,000 ಕಾರುಗಳು ಮಾರಾಟವಾಗಿವೆ ಎಂದು ತಿಳಿದು ಬಂದಿದೆ.  ಕಳೆದ ವರ್ಷ ನವಂಬರ್‌ ನಲ್ಲಿ 3.36 ಲಕ್ಷ ಕಾರುಗಳು...

ಪಾಕ್‌ ಪ್ರಜೆಗಳ ಬಂಧನ; ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಬೆಂಗಳೂರು ನಗರದ ಹೊರವಲ ಹಾಗೂ ದಾವಣಗೆರೆಯದಲ್ಲಿ 18 ಪಾಕ್ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿ ಪೊಲೀಸರು ನ್ಯಾಯಾಲಯಕ್ಕೆ ಸುಮಾರು 1,350 ಪುಟಗಳ ದೋಷಾರೋಪ...

 ಶ್ರೀಲಂಕಾದಲ್ಲಿ ಭಾರಿ ಮಳೆಗೆ 12 ಮಂದಿ ಸಾವು

ಕೊಲಂಬೊ: ಶ್ರೀಲಂಕಾದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಸುರಿದ ಭಾರಿ ಮಳೆಗೆ 12 ಮಂದಿ ಮೃತಪಟ್ಟಿದ್ದಾರೆ ಹಾಗೂ ಸುಮಾರು 3.30 ಲಕ್ಷಕ್ಕೂ ಹೆಚ್ಚು ಜನರು ತೊಂದರೆಗೀಡಾಗಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.  ಮೃತರ ಪೈಕಿ ಎಂಟು...

Latest news

- Advertisement -spot_img