ನವದೆಹಲಿ: ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ನಿವಾಸದಲ್ಲಿ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರ ವಿರುದ್ಧ ದಾಖಲಾಗಿದ್ದ ಆರೋಪಗಳು ಸಾಬೀತಾಗಿವೆ ಎಂದು ಸುಪ್ರೀಂಕೋರ್ಟ್ ನೇಮಿಸಿದ್ದ ವಿಚಾರಣಾ ಸಮಿತಿ ತಿಳಿಸಿದೆ. ಜತೆಗೆ ಅವರನ್ನು...
ತಿರುವನಂತಪುರ: ಸುಮಾರು 3 ಸಾವಿರ ಅಮಾಯಕ ಜನರನ್ನು ಬಲಿಪಡೆದ 9/11 ದಾಳಿಯ ರೂವಾರಿ ಒಸಮಾ ಬಿನ್ ಲಾಡೆನ್ ಪಾಕಿಸ್ತಾನದ ಸೇನಾ ಶಿಬಿರದ ಬಳಿ ಅಡಗಿಕೊಂಡಿದ್ದ ಎಂಬುದನ್ನು ಅಮೆರಿಕ ಮರೆಯಬಾರದು ಎಂದು ಕಾಂಗ್ರೆಸ್ ಮುಖಂಡ...
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಇಬ್ಬರು ನಾಯಕರ ನಿರ್ಧಾರದಿಂದ ಪರಮಾಣು ಯುದ್ಧಕ್ಕೆ ತಿರುಗಬಹುದಾದ ಸಂಘರ್ಷವನ್ನು ನಿಲ್ಲಿಸಲು ಒಪ್ಪಿಕೊಂಡರು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲ ಬಾರಿಗೆ ಹೇಳಿದ್ದಾರೆ. ಇದುವರೆಗೂ ಅವರು ಹದಿನೈದಕ್ಕೂ ಹೆಚ್ಚು...
ನವದೆಹಲಿ: ಇಂದು ಬೆಳಗ್ಗೆ ದೆಹಲಿಯಿಂದ ಲೇಹ್ ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಎರಡು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿ ತಾಂತ್ರಿಕ ಸಮಸ್ಯೆಯಿಂದಾಗಿ ಮತ್ತೆ ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗಿದೆ.
ಲಭ್ಯವಿರುವ ಮಾಹಿತಿ ಪ್ರಕಾರ,...
ನವದೆಹಲಿ: ಯಾವ ಯಾವ ವಿಷಯಗಳನ್ನು ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಮೂರು...
ನವದೆಹಲಿ: ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 275 ಪ್ರಯಾಣಿಕರು ಮೃತಪಟ್ಟಿದ್ದು, ಡಿ ಎನ್ ಎ ಹೊಂದಾಣಿಕೆಯ ಮೂಲಕ ಇದುವರೆಗೆ 135 ಮೃತದೇಹಗಳನ್ನು ಗುರುತಿಸಲಾಗಿದೆ ಮತ್ತು 101 ಶವಗಳನ್ನು ಅವರ...
ನವದೆಹಲಿ: ಇರಾನ್ ಇಸ್ರೇಲ್ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಟೆಹರಾನ್ ನಲ್ಲಿರುವ ಭಾರತೀಯರು ಕೂಡಲೇ ರಾಯಭಾರ ಕಚೇರಿಯನ್ನು ಸಂಪರ್ಕಿಸಲು ಸೂಚನೆ ನೀಡಿದೆ. ಭಾರತೀಯರ ಸಹಾಯಕ್ಕಾಗಿ ಟೋಲ್ ಫ್ರೀ ನಂಬರ್ ಗಳನ್ನು ನೀಡಲಾಗಿದೆ.
ನಿಯಂತ್ರಣ ಕೊಠಡಿಯ ಸಂಪರ್ಕದ...
ಲಖನೌ: ಅಹಮದಾಬಾದ್ ವಿಮಾನ ದುರಂತ ಇನ್ನೂ ಹಸಿರಾಗಿರುವಾಗಲೇ ಲಖನೌ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸೌದಿ ಏರ್ ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷದಿಂದ ಹೊಗೆ ಕಾಣಿಸಿಕೊಂಡು ಕೆಲ ಕಾಲ ಆತಂಕ ಮೂಡಿಸಿತ್ತು. ಇಂದು ವಿಮಾನಗಳು...
ನವದೆಹಲಿ: ಕೇಂದ್ರ ಸರ್ಕಾರ ಜನಗಣತಿ ಕುರಿತು ಇಂದು ಅಧಿಸೂಚನೆ ಹೊರಡಿಸಲಿದೆ. ಈ ವಿಷಯವನ್ನು ಕೇಂದ್ರ ಗೃಹ ಸಚಿವಾಲಯ ಖಚಿತಪಡಿಸಿದೆ. ದೇಶಾದ್ಯಂತ ಎರಡು ಹಂತಗಳಲ್ಲಿ ಜಾತಿ ಜನಗಣತಿ ನಡೆಯಲಿದ್ದು, 34 ಲಕ್ಷ ಗಣತಿದಾರರು, ಮೇಲ್ವಿಚಾರಕರು...
ಮುಂಬೈ: ಹಾಂಗ್ ಕಾಂಗ್ ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಹಾಂಗ್ ಕಾಂಗ್ ವಿಮಾನ ನಿಲ್ದಾಣದಲ್ಲೇ ಮತ್ತೆ ಲ್ಯಾಂಡಿಂಗ್ ಆಗಿದೆ ಎಂದು ಏಋ ಇಂಡಿಯಾ ಮೂಲಗಳು...