- Advertisement -spot_img

TAG

india

ಟಿ20 ವಿಶ್ವಕಪ್ 2026 ; ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ

ಭಾರತ ಮತ್ತು ಇಂಗ್ಲೆಂಡ್ ನಡುವೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಟಿ 20 ವಿಶ್ವಕಪ್ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡಗಳು ಇಂತಿವೆ: ಭಾರತ: 1...

ನೇಪಾಳ ಚುನಾವಣೆ : ಹಳೆ ಹುಲಿಗಳಿಗೂ ಸವಾಲಾದ ‘ಜೆನ್-ಜಿ’ ಕ್ರಾಂತಿ!

ನೇಪಾಳದಲ್ಲಿ ಮಾರ್ಚ್ 5ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನ, ದೇಶದಲ್ಲಿ ರಾಜಪ್ರಭುತ್ವದ ಮರುಸ್ಥಾಪನೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ಆರಂಭವಾಗಿವೆ. 2008ರಲ್ಲಿ 239 ವರ್ಷಗಳ ಸುದೀರ್ಘ ರಾಜಪ್ರಭುತ್ವ ಅಂತ್ಯಗೊಂಡು ಪ್ರಜಾಪ್ರಭುತ್ವ ಸ್ಥಾಪನೆಯಾಗಿದ್ದರೂ, ಪ್ರಸ್ತುತ...

ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿರುವ ಬ್ರೆಜಿಲ್ ಅಧ್ಯಕ್ಷ ಲುಲಾ ಡ ಸಿಲ್ವಾ

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರು ಫೆಬ್ರವರಿ 18 ರಿಂದ 22 ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ ಲೂಲಾ ಅವರು ಭಾರತದ...

ಉತ್ಸಾಹದ ಬುಗ್ಗೆ- ಕಾದಂಬರಿಕಾರ್ತಿ ನುಗ್ಗೇಹಳ್ಳಿ ಪಂಕಜ

“ಹಾಸನ ಮಣ್ಣಿನ ಹೆಣ್ಣು ಬೇರುಗಳು” ಪಂಕಜಮ್ಮ ಅವರ ಜೊತೆ ಮಾತಾಡಿದರೆ ಜೀವನೋತ್ಸಾಹ ತುಂಬುತ್ತದೆ. ಅವರು ಪಾಸಿಟಿವ್ ಎನರ್ಜಿ ಇದ್ದ ಹಾಗೆ! ಬದುಕಿಗೆ ಭರವಸೆ ಮೂಡುತ್ತದೆ. ನಮಗೆಲ್ಲಾ ಅವರು ಹೇಳುವ ಕಿವಿ ಮಾತೆಂದರೆ- ‘ಇರುವ ಜೀವನವನ್ನು...

ಇಂದು ಬ್ಯಾಂಕ್‌ ನೌಕರರ ಮುಷ್ಕರ; ರಾಷ್ಟ್ರೀಕೃತ ಬ್ಯಾಂಕ್‌ ಸೇವೆಗಳಲ್ಲಿ ವ್ಯತ್ಯಯ; ಗ್ರಾಹಕರ ಪರದಾಟ

ನವದೆಹಲಿ: ವಾರದಲ್ಲಿ ಐದು ದಿನ ಕೆಲಸ, ಪ್ರತಿ ಶನಿವಾರ ರಜೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ  ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ಹಮ್ಮಿಕೊಂಡಿದ್ದಾರೆ. ಈ ಮುಷ್ಕರದಿಂದ ಬ್ಯಾಂಕ್‌ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ರಾಷ್ಡ್ರೀಕೃತ ಬ್ಯಾಂಕ್‌...

ಬಾಂಗ್ಲಾದೇಶ: ಮೊಹಮ್ಮದ್‌ ಯೂನಸ್‌‍ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಶೇಖ್‌ ಹಸೀನಾ ವಾಗ್ದಾಳಿ

ನವದೆಹಲಿ: ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್‌ ಯೂನಸ್‌‍ ಅವರ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಶೇಖ್‌ ಹಸೀನಾ ವಾಗ್ದಾಳಿ ನಡೆಸಿದ್ದಾರೆ. ಭಾರತದಲ್ಲಿ ಆಶ್ರಯ ಪಡೆದಿರುವ ಅವರು ಬಾಂಗ್ಲಾದೇಶದ ಜನತೆಯನ್ನು ಉದ್ದೇಶಿಸಿ ಆಡಿಯೋ...

ಭಾರತ-ಪಾಕ್‌ ಯುದ್ಧ ಸ್ಥಗಿತ: 1 ಕೋಟಿ ಜನರ ಜೀವ ಉಳಿಸಿದ್ದಕ್ಕೆ ಪಾಕ್ ಪ್ರಧಾನಿ ಕೃತಜ್ಞತೆ ಹೇಳಿದ್ದಾರೆ ಎಂದ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸುವ ಮೂಲಕ ಕನಿಷ್ಠ 1 ಕೋಟಿ ಜನರ ಜೀವ ಉಳಿಸಿದ್ದೀರಿ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ನನಗೆ ಕೃತ್ಜ್ಞತೆಗಳನ್ನು ಸಲ್ಲಿಸಿದ್ದಾರೆ ಎಂದು...

ಚೀನಾದ ಕಮ್ಯುನಿಸ್ಟ್ ಪಕ್ಷದ ಜತೆ ನೋಂದಣಿಯೇ ಆಗದ ಆರ್‌ ಎಸ್‌ ಎಸ್‌ ಗೆ ಏನು ಕೆಲಸ?;ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ಚೀನಾ ದೇಶದ ಕಮ್ಯುನಿಸ್ಟ್ ಪಕ್ಷದ ನಿಯೋಗವೊಂದು ಆರ್‌ ಎಸ್‌ ಎಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರನ್ನು ಭೇಟಿ ಮಾಡಿರುವ ಔಚಿತ್ಯವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ...

ಜಮ್ಮು ಕಾಶ್ಮೀರ ಗಡಿಯಲ್ಲಿ ಮತ್ತೆ ಬಾಲ ಬಿಚ್ಚಿದ ಪಾಕಿಸ್ತಾನ; ಪಾಕ್ ಡ್ರೋಣ್‌ ಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಮತ್ತೆ ತನ್ನ ಬಾಲ ಬಿಚ್ಚುತ್ತಿದೆ. ಇಲ್ಲಿನ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಭಾರತದ ಗಡಿ ಪ್ರವೇಶಿಸಿದ ಪಾಕಿಸ್ತಾನದ ಡ್ರೋನ್‌ ಗಳನ್ನು...

ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ನಾನೇ ಎಂದು ಘೋಷಿಸಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್!

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇಂದು ತಮ್ಮನ್ನು ‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡಿದ್ದಾರೆ. ನಿನ್ನೆ ಪ್ರಕಟವಾದ ಸಾಮಾಜಿಕ ಜಾಲತಾಣಗಳ ಪೋಸ್ಟ್‌ ಗಳಲ್ಲಿ ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ 2026ರ ಜನವರಿಯಲ್ಲಿ...

Latest news

- Advertisement -spot_img