ನವದೆಹಲಿ: ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರು ಆಯ್ಕೆಯಾಗಿದ್ದಾರೆ.
ಇಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ...
ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವೆ ಅಣ್ವಸ್ತ್ರ ಯುದ್ಧ ನಡೆಯುವ ಸಾಧ್ಯತೆಗಳಿದ್ದು, ಅದನ್ನು ತಪ್ಪಿಸಿದ್ದು ನಾನೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಜತೆ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಸಂಘ ಪರಿವಾರ (ಆರ್ಎಸ್ಎಸ್) ವನ್ನು ಹೊಗಳುವ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿ ಹುತಾತ್ಮರಾದವರನ್ನು ಅವಮಾನಿಸಿದ್ದಾರೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ ಬೇಬಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಾತನಾಡುತ್ತಾ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಅನ್ನು ಹೊಗಳಿದ್ದಕ್ಕೆ ಪ್ರತಿಪಕ್ಷಗಳು ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಕಟುವಾಗಿ ಟೀಕಿಸಿವೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...
ವಾಷಿಂಗ್ಟನ್: ಭಾರತ-ಪಾಕಿಸ್ತಾನ ನಡುವಿನ ಸಂಭವನೀಯ ಯುದ್ಧವನ್ನು ತಡೆದಿದ್ದೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಂದು ಅಮೆರಿಕ ದೇಶದ ವಿದೇಶಾಂಗ ಇಲಾಖೆ ವಕ್ತಾರ ಟ್ಯಾಮಿ ಬ್ರೂಸ್ ಪುನರುಚ್ಚರಿಸಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು ಭಾರತ–ಪಾಕಿಸ್ತಾನದ ನಡುವೆ ಮೇ...
ನವದೆಹಲಿ: ನವಂಬರ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ( ಎಸ್ ಐ ಆರ್) ಮೂಲಕ ಲಕ್ಷಾಂತರ ಮತದಾರರನ್ನು ಮದದಾನದಿಂದ ಹೊರಗಿಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಇಂದೂ ಸಹ...
ನವದೆಹಲಿ: ಭಾರತದ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ತನಿಖೆ ನಡೆಯುತ್ತಿರುವುದರಿಂದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆಗಳಿಗೆ ತಿರುಗೇಟು ನೀಡಲು ಪ್ರಧಾನಿ ನರೇಂದ್ರ ಮೋದಿ ಹಿಂದೇಟು ಹಾಕುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ,...
ನ್ಯೂಯಾರ್ಕ್: ಮುಂದಿನ 24 ಗಂಟೆಯೊಳಗೆ ಭಾರತದ ಸರಕುಗಳ ಮೇಲಿನ ಸುಂಕವನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಬೆದರಿಕೆ ಒಡ್ಡಿದ್ದಾರೆ. ಭಾರತವು ಅಮೆರಿಕದ ಉತ್ತಮ ವ್ಯಾಪಾರ ಪಾಲುದಾರ ದೇಶವಲ್ಲ....
ದಾವಣಗೆರೆ: ಮುಂಬರುವ ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಹಾಗೂ ಜಾತಿಯ ಕಾಲಂನಲ್ಲಿ ‘ಉಪಪಂಗಡ’ ದಾಖಲಿಸುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ತೀರ್ಮಾನ ಕೈಗೊಂಡಿದೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಇಂದು ಇಲ್ಲಿ...
ನವದೆಹಲಿ: 3 ಸಾವಿರ ಕೋಟಿ ಮೊತ್ತದ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧಿಸಿದಂತೆ ರಿಲಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ ಅವರು ಇಂದು ಜಾರಿ...