ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು 2024-25 ಸಾಲಿನ ಬಜೆಟ್ ಮಂಡಿಸಿದರು.
ಸತತ 7ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಮೂರನೇ ಬಾರಿ ಪ್ರಧಾನಿ ಆಗುವ ಮೂಲಕ ಇತಿಹಾಸ ಸೃಷ್ಟಿಸಿದ...
ಮಣಿಪುರದ ಹಿಂಸಚಾರದ ವಿಷಯವಾಗಿ ಪ್ರತಿಪಕ್ಷಗಳ ಟೀಕೆಗೆ ಪದೇ ಪದೇ ಒಳಗಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಡೆಗೂ ಬುಧವಾರ ರಾಜ್ಯಸಭೆಯಲ್ಲಿ ಮಾತನಾಡಿದ್ದಾರೆ. ಹೌದು, ಮಣಿಪುರದಲ್ಲಿ ಶಾಂತಿ ನೆಲೆಸಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇವೆ,...
ಬ್ರಿಡ್ಜ್ ಟೌನ್ (ಬಾರ್ಬಡಸ್): ಕ್ರಿಕೆಟ್ ಜಗತ್ತು ಕುತೂಹಲದಿಂದ ನಿರೀಕ್ಷಿಸುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T-20 ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ.
1991ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಹಿಂದಿರುಗಿದ ನಂತರ ದಕ್ಷಿಣ ಆಫ್ರಿಕಾ...
ಗಯಾನಾ (ವೆಸ್ಟ್ ಇಂಡೀಸ್): ಎರಡು ದಿನಗಳಿಂದ ದಿಗ್ಗಜರ ಕಾಳಗಕ್ಕೆ ಸಾಕ್ಷಿಯಾಗಬೇಕಿರುವ ಗಯಾನಾ ನಗರ ಬಿರುಸಿನ ಮಳೆಗೆ ತೊಪ್ಪೆಯಾಗಿ ಹೋಗಿದೆ. ಕ್ರಿಕೆಟ್ ಜಗತ್ತು ಕಾತರದಿಂದ ಕಾಯತ್ತಿರುವ ಎರಡನೇ ಸೆಮಿಫೈನಲ್ ಪಂದ್ಯ ನಡೆಯುವುದೇ ಅನುಮಾನವೆಂಬ ಸ್ಥಿತಿ...
ಕಿಂಗ್ ಸ್ಟನ್: ಅಪಘಾನಿಸ್ತಾನ ತಂಡ 2023ರ ವಿಶ್ವಕಪ್ ನಲ್ಲಿ ಗೆದ್ದೇ ಬಿಟ್ಟಿದ್ದ ಪಂದ್ಯವನ್ನು ಗ್ಲೆನ್ ಮ್ಯಾಕ್ಸ್ ವೆಲ್ ಅವರ ಪವಾಡದಂಥ ಡಬಲ್ ಸೆಂಚುರಿಯಿಂದಾಗಿ ಸೋತುಹೋಗಿತ್ತು. ಆ ಸೇಡನ್ನು ಇಲ್ಲಿನ ಆರ್ಮೋಸ್ ವೇಲ್ ಮೈದಾನದಲ್ಲಿ...
ಹೊಸದಿಲ್ಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಜನ್ಮದಿನವಾದ ಇಂದು ರಾಜಕೀಯ ರಂಗದ ಗಣ್ಯರು, ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ.
54 ವರ್ಷಕ್ಕೆ ಕಾಲಿಡ್ಡುತ್ತಿರುವ ರಾಹುಲ್ ಗಾಂಧಿ ದೇಶದ ಅತ್ಯಂತ ಪ್ರಭಾವಿ ರಾಜಕೀಯ...
ನ್ಯೂಯಾರ್ಕ್: ಸಿಖ್ ಉಗ್ರಗಾಮಿಯೊಬ್ಬನನ್ನು ಅಮೆರಿಕ ನೆಲದಲ್ಲಿ ಸುಪಾರಿ ನೀಡಿ ಕೊಲೆಗೈಯುವ ಸಂಚಿನಲ್ಲಿ ಬಂಧಿತನಾಗಿರುವ ಭಾರತೀಯ ಪ್ರಜೆಯೊಬ್ಬನನ್ನು ಅಮೆರಿಕ ಪೊಲೀಸರು ನ್ಯೂಯಾರ್ಕ್ ಫೆಡರಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ನಿಖಿಲ್ ಗುಪ್ತ ಅಲಿಯಾಸ್ ನಿಕ್ ಎಂಬ 52...
18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಿಂದ ಜುಲೈ 3ರವರೆಗೆ ನಡೆಯಲಿದೆ.
ಲೋಕಸಭಾ ಸದಸ್ಯರಾಗಿ ಹೊಸದಾಗಿ ಚುನಾಯಿತರಾಗಿರುವವರು ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಜೂನ್ ನಾಲ್ಕನೇ ವಾರದಲ್ಲಿ ಮೊದಲ ಅಧಿವೇಶನ ಪ್ರಾರಂಭವಾಗಲಿದೆ. ನೂತನ ಸ್ಪೀಕರ್ ಆಯ್ಕೆ...
ಯಾವಾಗ ಎಲ್ಲರಿಗೂ ಸಮಾನತೆ ಕೊಟ್ಟ ಸಂವಿಧಾನ ಅಪಾಯದಲ್ಲಿದೆ ಎಂದು ಗೊತ್ತಾಯಿತೋ, ಧರ್ಮದ್ವೇಷ ರಾಜಕಾರಣದಿಂದ ಜನರ ಬದುಕಿಗೆ ಏನೂ ಪ್ರಯೋಜನ ಇಲ್ಲವೆಂದು ಬಹುಸಂಖ್ಯಾತರಿಗೆ ಅರಿವಾಯಿತೋ, ಆಗ ಇರುವೆಯಂತೆ ಹರಿದ ಜನರ ಶಕ್ತಿ ಮದೋನ್ಮತ್ತ ಆನೆಯನ್ನು...
ಲೋಕಸಭಾ ಚುನಾವಣೆಯ ಹಗ್ಗಜಗ್ಗಾಟದಲ್ಲಿ ಎನ್ಡಿಎ ಮೈತ್ರಿ ಬಹುಮತ ಪಡೆದಿದೆ. ಇಂಡಿಯಾ ಒಕ್ಕೂಟ ಪ್ರಬಲ ಪೈಪೋಟಿ ನೀಡಿದ ಕಾರಣ ಬಿಜೆಪಿ ಏಕಾಂಗಿಯಾಗಿ ಬಹುಮತ ಪಡೆಯಲು ವಿಫಲವಾಗಿದೆ. ಇದರ ಬೆನ್ನಲ್ಲೇ ಎನ್ಡಿಎ ಕೂಟದ ಪಕ್ಷಗಳ ಮಹತ್ವದ...