- Advertisement -spot_img

TAG

india

ಕಾಶ್ಮೀರ ವಿವಾದ: ದ್ವಿಪಕ್ಷೀಯ ಚರ್ಚೆಗೆ ಒತ್ತು: ಭಾರತ

ನವದೆಹಲಿ: ಕಾಶ್ಮೀರವು ಭಾರತ ಮತ್ತು ಪಾಕಿಸ್ತಾನದ ನಡುವಿನ ವಿವಾದವಾಗಿದ್ದು, ಈ ಕುರಿತು ದ್ವಿಪಕ್ಷೀಯ ಚರ್ಚೆ ಮಾತ್ರ ನಡೆಯಬೇಕು. ಈ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಭಾರತ ಮತ್ತೆ ಪ್ರತಿಪಾದಿಸಿದೆ. ಕಾಶ್ಮೀರ ವಿವಾದವನ್ನು...

ಕಾನೂನು ವೃತ್ತಿಯಲ್ಲಿ ಸತ್ಯದ ಕೊರತೆ ಇದೆ: ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಕಳವಳ

ನವದೆಹಲಿ: ಕಾನೂನು ವೃತ್ತಿಯಲ್ಲಿ ಅಪಾರವಾದ ಸತ್ಯದ ಕೊರತೆ ಇದ್ದು, ಸಾರ್ವಜನಿಕರ ನಂಬಿಕೆ ಗಳಿಸುವ ನಿಟ್ಟಿನಲ್ಲಿ ವಕೀಲರ ಸಂಘಗಳು ಹೆಚ್ಚು ಒತ್ತು ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ...

ನಮ್ಮ 11 ಸೈನಿಕರು ಮಾತ್ರ ಮೃತಪಟ್ಟಿದ್ದಾರೆ: ಪಾಕ್‌ ಪ್ರತಿಪಾದನೆ

ಇಸ್ಲಾಮಾಬಾದ್:‌ ಭಾರತ ನಡೆಸಿದ ಆಪರೇಷನ್‌ ಸಿಂಧೂರದಲ್ಲಿ ತನ್ನ 11 ಸೈನಿಕರು ಮಾತ್ರ ಮೃತಪಟ್ಟಿದ್ದು, ಇತರ 78 ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಪ್ರತಿಪಾದಿಸಿದೆ. ಮೇ 6 ಮತ್ತು 7ರ ರಾತ್ರಿ ಭಾರತ ನಡೆಸಿದ...

ಭಾರತ-ಪಾಕ್‌ ಉದ್ವಿಗ್ನ ಪರಿಸ್ಥಿತಿ: ಸ್ಥಾಯಿ ಸಮಿತಿಗೆ ಮಾಹಿತಿ

ನವದೆಹಲಿ: ಸಧ್ಯದ ಬೆಳವಣಿಗೆಯಲ್ಲಿ ಭಾರತ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಮೇ 19 ರಂದು ಸಂಸತ್ತಿನ ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿಗೆ ಮಾಹಿತಿ ನೀಡಲಿದ್ದಾರೆ...

ಉಗ್ರರನ್ನು ಬೆಂಬಲಿಸಿದ್ದಕ್ಕೆ ಪಾಕ್‌ ಸೇನೆ ಪೆಟ್ಟು ತಿನ್ನುತ್ತಿದೆ:ಏರ್‌ ಮಾರ್ಷಲ್ ಎಕೆ ಭಾರ್ತಿ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯಲ್ಲಿ ಪಾಕ್ ಸೇನೆಯು ಭಯೋತ್ಪಾದಕರ ಪರ ನಿಂತದ್ದೇ ಸೇನಾ ಸಂಘರ್ಷಕ್ಕೆ ಕಾರಣವಾಯಿತು ಎಂದು ಏರ್‌ ಮಾರ್ಷಲ್‌ ಎ.ಕೆ. ಭಾರ್ತಿ ಹೇಳಿದ್ದಾರೆ. ಆಪರೇಷನ್ ಸಿಂಧೂರ ಕುರಿತು...

ಆಪರೇಷನ್‌ ಸಿಂಧೂರ:  ಫೈಟರ್‌ ಜೆಟ್‌ ಸೇರಿ ಅಪಾರ ವಿಪರೀತ ನಷ್ಟ ಅನುಭವಿಸಿದ ಪಾಕ್‌; ಭಾರತೀಯ ಸೇನೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಗಡಿಯಲ್ಲಿ ಗುಂಡಿನ ಮೊರೆತ ನಿಂತಿದ್ದರೂ ಗಡಿ ಭಾಗದ ನಿವಾಸಿಗಳಲ್ಲಿ ಆತಂಕ ಮಾತ್ರ ಕಡಿಮೆಯಾಗಿಲ್ಲ. ಜನರು ಇನ್ನೂ ಭಯಭೀತರಾಗಿದ್ದು, ಮನೆಯಿಂದ ಹೊರಬರಲು...

ಭಾರತ-ಪಾಕ್ ಕದನ ವಿರಾಮ; ಇಂದು ಸಂಜೆಯಿಂದಲೇ ಜಾರಿ

ನವದೆಹಲಿ: ಇಂದು ಸಂಜೆ 5 ಗಂಟೆಯಿಂದಲೇ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಒಪ್ಪಿಕೊಂಡಿರುವುದಾಗಿ ವಿದೇಶಾಂಗ ಸಚಿವಾಲಯ ಪ್ರಕಟಿಸಿದೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ...

ಭಾರತ-ಪಾಕ್ ಮಧ್ಯೆ ಕದನ ವಿರಾಮ; ಸಂಧಾನ ಯಶಸ್ವಿ; ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಪರೋಕ್ಷ ಯುದ್ಧವೇ ನಡೆಯುತ್ತಿದೆ. ಉಭಯ ದೇಶಗಳ ನಡುವೆ ಅಮೆರಿಕ ಸಮಧಾನ ನಡೆಸಿದೆ. ಭಾರತ ಪಾಕಿಸ್ತಾನವನ್ನು ಶಾಂತಗೊಳಿಸುವಲ್ಲಿ ಅಮೆರಿಕ ಯಶಸ್ವಿಯಾಗಿದೆ. ಅಮೆರಿಕ ಮಧ್ಯಸ್ಥಿಕೆಯಲ್ಲಿ...

ಅಮೃತಸರದಲ್ಲಿ ಪಾಕ್ ಕಾಮಿಕೇಜ್‌ ಡ್ರೋನ್‌ಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಅಮೃತಸರ: ಪಂಜಾಬ್‌ ನ ಅಮೃತಸರವನ್ನು ಗುರಿಯಾಗಿಸಿಕೊಂಡು ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಹಾರಿಸಿದ ಕಾಮಿಕೇಜ್ ಡ್ರೋಣ್‌ ಗಳನ್ನು ಭಾರತೀಯ ಸೇನೆಯ ವಾಯು ರಕ್ಷಣಾ (ಎಎಡಿ) ಪಡೆ ಶನಿವಾರ ಬೆಳಗಿನ ಜಾವ ಯಶಸ್ವಿಯಾಗಿ ಹೊಡೆದುರುಳಿಸಿದೆ ಎಂದು...

ಆಪರೇಷನ್‌ ಸಿಂಧೂರ ದಾಳಿಗೆ ಬಲಿಯಾದ 5 ಪಾಕಿಸ್ತಾನ ಭಯೋತ್ಪಾದಕರ ಗುರುತು ಪತ್ತೆ

ನವದೆಹಲಿ: ಭಾರತ ನಡೆಸಿದ ಆಪರೇಷನ್‌ ಸಿಂಧೂರ ದಾಳಿಯಲ್ಲಿ ಮೃತಪಟ್ಟ ಭಯೋತ್ಪಾದಕರ ಹೆಸರು ಬಹಿರಂಗವಾಗಿದೆ. ಇವರ ಅಂತ್ಯಕ್ರಿಯೆಯಲ್ಲಿ ಅಧಿಕಾರಿಗಳು ಹಾಗೂ ಪೊಲೀಸ್‌ ಅಧಿಕಾರಿಗಳು ಭಾಗವಹಿಸಿದ್ದರು ಎಂದು ವರದಿಯಾಗಿದೆ. ಜೈಷ್‌–ಎ–ಮೊಹಮ್ಮದ್‌ ಸಂಘಟನೆಯ ಸ್ಥಾಪಕ ಮೌಲಾನ ಮಸೂದ್‌ ಅಜರ್‌ನ...

Latest news

- Advertisement -spot_img