- Advertisement -spot_img

TAG

india

ಅಮೆರಿಕದ ವಸ್ತುಗಳ ಮೇಲೆ ದುಪ್ಪಟ್ಟು ಪ್ರತಿ ಸುಂಕ ವಿಧಿಸಲು ಆಮ್‌ ಆದ್ಮಿ ಪಕ್ಷದ ಮುಖಂಡ ಕೇಜ್ರಿವಾಲ್ ಆಗ್ರಹ

ನವದೆಹಲಿ: ಅಮೆರಿಕ ಶೇ. 50ರಷ್ಟು ಸುಂಕ ವಿಧಿಸಿದ್ದರೆ ಭಾರತ ಅದನ್ನು ಶೇ. 100ಕ್ಕೆ ದ್ವಿಗುಣಗೊಳಿಸಬೇಕು. ಆಗ ಮಾತ್ರ ಅಮೆರಿಕಕ್ಕೆ ಪಾಠ ಕಲಿಸಲು ಸಾಧ್ಯ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ (ಎಎಪಿ) ಸಂಚಾಲಕ...

ದೇಶಾದ್ಯಂತ ಮದ್ಯ ನಿಷೇಧಿಸಿ:  ಪ್ರಧಾನಿ ಮೋದಿಗೆ ಶಾಸಕ ಬಿ. ಆರ್‌. ಪಾಟೀಲ್‌ ಆಗ್ರಹ

ಹಾಸನ: ಮದ್ಯ ಮಾರಾಟದಿಂದ ಬರುವ ಆದಾಯ ಪಾಪದ ಹಣ. ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಮದ್ಯಪಾನ ನಿಷೇಧ ಮಾಡಿದರೆ ನಾನು ಅವರಿಗೆ ಸಾವಿರ ಸಲಾಂ ಹೊಡೆಯುತ್ತೇನೆ ಎಂದು ರಾಜ್ಯ ಯೋಜನಾ...

10 ವರ್ಷ;130 ಲಕ್ಷ ಕೋಟಿ ಸಾಲ; ಒಂದೇ ಒಂದು ಪ್ರೆಸ್‌ ಮೀಟ್‌ ಕರೆದು ವಿವರ ನೀಡುವಿರಾ ಪಿಎಂ ಮೋದಿ; ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನೆ  

ಬೆಂಗಳೂರು: 2014ರಿಂದ 2025ರವರೆಗೆ ಕೇವಲ 10  ವರ್ಷಗಳಲ್ಲಿ 130 ಲಕ್ಷ ಕೋಟಿ ಸಾಲ ಮಾಡಿರುವುದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಧನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್...

ಉಪರಾಷ್ಟ್ರಪತಿ ಹುದ್ದೆಗೆ ನ್ಯಾಯಮೂರ್ತಿ ಬಿ. ಸುದರ್ಶನ್‌ ರೆಡ್ಡಿ ಇಂಡಿಯಾ ಒಕ್ಕೂಟದ ಅಭ್ಯರ್ಥಿ; ಖರ್ಗೆ ಘೋಷಣೆ

ನವದೆಹಲಿ: ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರು ಆಯ್ಕೆಯಾಗಿದ್ದಾರೆ. ಇಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ...

ಭಾರತ-ಪಾಕ್‌ ನಡುವಿನ ಸಂಭವನೀಯ ಅಣ್ವಸ್ತ್ರ ಯುದ್ಧ ತಡೆದಿದ್ದು ನಾನೇ; ಟ್ರಂಪ್ ಪುನರುಚ್ಚಾರ

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವೆ ಅಣ್ವಸ್ತ್ರ ಯುದ್ಧ ನಡೆಯುವ ಸಾಧ್ಯತೆಗಳಿದ್ದು, ಅದನ್ನು ತಪ್ಪಿಸಿದ್ದು ನಾನೇ  ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಜತೆ...

ಆರ್‌ಎಸ್‌ಎಸ್ ಹೊಗಳಿ ‍ಹುತಾತ್ಮರನ್ನು ಪ್ರಧಾನಿ ಮೋದಿ ಅವಮಾನಿಸಿದ್ದಾರೆ: ಸಿಪಿಐ (ಎಂ) ಆರೋಪ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಸಂಘ ಪರಿವಾರ (ಆರ್‌ಎಸ್‌ಎಸ್) ವನ್ನು ಹೊಗಳುವ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿ ಹುತಾತ್ಮರಾದವರನ್ನು ಅವಮಾನಿಸಿದ್ದಾರೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ ಬೇಬಿ...

ಆರ್‌ಎಸ್‌ಎಸ್‌ ಹೊಗಳಿದ್ದು ಅಧಿಕಾರಕ್ಕಾಗಿ: ಪ್ರಧಾನಿ ಮೋದಿ ವಿರುದ್ಧ ತಿರುಗಿಬಿದ್ದ ವಿಪಕ್ಷಗಳು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಾತನಾಡುತ್ತಾ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಅನ್ನು ಹೊಗಳಿದ್ದಕ್ಕೆ ಪ್ರತಿಪಕ್ಷಗಳು ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಕಟುವಾಗಿ ಟೀಕಿಸಿವೆ. ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ...

ಭಾರತ- ಪಾಕಿಸ್ತಾನ ಸಂಘರ್ಷ ನಿಲ್ಲಿಸಿದ್ದು ಟ್ರಂಪ್;‌ ಅಮೆರಿಕ ವಿದೇಶಾಂಗ ವಕ್ತಾರ ಟ್ಯಾಮಿ ಬ್ರೂಸ್

ವಾಷಿಂಗ್ಟನ್: ಭಾರತ-ಪಾಕಿಸ್ತಾನ ನಡುವಿನ ಸಂಭವನೀಯ ಯುದ್ಧವನ್ನು ತಡೆದಿದ್ದೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಎಂದು ಅಮೆರಿಕ ದೇಶದ ವಿದೇಶಾಂಗ ಇಲಾಖೆ ವಕ್ತಾರ ಟ್ಯಾಮಿ ಬ್ರೂಸ್ ಪುನರುಚ್ಚರಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು ಭಾರತ–ಪಾಕಿಸ್ತಾನದ ನಡುವೆ ಮೇ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ಇಂದೂ ಸಹ ವಿಪಕ್ಷಗಳ ಧರಣಿ; ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ

ನವದೆಹಲಿ: ನವಂಬರ್‌ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ( ಎಸ್‌ ಐ ಆರ್‌) ಮೂಲಕ ಲಕ್ಷಾಂತರ ಮತದಾರರನ್ನು ಮದದಾನದಿಂದ ಹೊರಗಿಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಇಂದೂ ಸಹ...

ಅಮೆರಿಕದಲ್ಲಿ ಅದಾನಿ ವಿರುದ್ಧ ತನಿಖೆ; ಟ್ರಂಪ್ ಬೆದರಿಕೆಗೆ ತಿರುಗೇಟು ನೀಡಲು ಪಿಎಂ ಮೋದಿ ಹಿಂಜರಿಕೆ; ರಾಹುಲ್‌ ಆರೋಪ

ನವದೆಹಲಿ: ಭಾರತದ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ತನಿಖೆ ನಡೆಯುತ್ತಿರುವುದರಿಂದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಬೆದರಿಕೆಗಳಿಗೆ ತಿರುಗೇಟು ನೀಡಲು ಪ್ರಧಾನಿ ನರೇಂದ್ರ ಮೋದಿ ಹಿಂದೇಟು ಹಾಕುತ್ತಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ,...

Latest news

- Advertisement -spot_img