- Advertisement -spot_img

TAG

internal reservation

ಒಳ ಮೀಸಲಾತಿ ಜಾರಿ ಮಾಡಿಯೇ ಸಿದ್ಧ, ಅನುಮಾನ ಬೇಡ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ವಿಧಾನಸೌಧದ ಮುಂಭಾಗದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಒಳ ಮೀಸಲಾತಿ: ಆದಿ ಕರ್ನಾಟಕ, ಆದಿ ದ್ರಾವಿಡ ಪದ್ಧತಿ ಕೈಬಿಡಲು ಮಾವಳ್ಳಿ ಶಂಕರ್‌ ಆಗ್ರಹ

ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ 101 ಜಾತಿಗಳಿದ್ದು, ಅವುಗಳನ್ನು ಆದಿ ಕರ್ನಾಟಕ (ಎಕೆ), ಆದಿ ದ್ರಾವಿಡ (ಎಡಿ) ಮತ್ತು ಆದಿ ಆಂಧ್ರ (ಎಎ) ಎಂದು ನಮೂದಿಸಲಾಗುತ್ತಿದೆ. ಒಳ ಮೀಸಲಾತಿಗಾಗಿ ನಡೆಸುವ ಸಮೀಕ್ಷೆ ವೇಳೆ ಈ...

ಗಡುವಿನ ಒಳಗೆ ಒಳಮೀಸಲಾತಿ ಅನುಷ್ಠಾನ ಮಾಡಬೇಕು : ಮಂದ ಕೃಷ್ಣ ಮಾದಿಗ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಒಳಮೀಸಲಾತಿ ಅನುಷ್ಠಾನ ಗೊಳಿಸಲು ಇಂದು ಮಾನ್ಯ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ (MRPS) ಮಾದಿಗ ದಂಡೋರದ ರಾಷ್ಟ್ರೀಯ ಅಧ್ಯಕ್ಷರಾದ ಮಂದ ಕೃಷ್ಣ ಮಾದಿಗ ಅವರ ನಿಯೋಗ ಮುಖ್ಯಮಂತ್ರಿ...

ಒಳಮೀಸಲಾತಿ: ನಾಗಮೋಹನ್ ದಾಸ್ ಸಮಿತಿಯ ಮಧ್ಯಂತರ ವರದಿಯ ಮುಖ್ಯ ಶಿಫಾರಸುಗಳು ಏನು?

ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರು ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದ್ದಾರೆ. ಮಧ್ಯಂತರ ವರದಿಯ ಶಿಫಾರಸುಗಳು ಹೀಗಿವೆ: ಕರ್ನಾಟಕ ರಾಜ್ಯದ...

ಒಳ ಮೀಸಲಾತಿ: ವರದಿ ಸಲ್ಲಿಸಿದ ನ್ಯಾ. ನಾಗಮೋಹನ್ ದಾಸ್ ಆಯೋಗ

ಬೆಂಗಳೂರು: ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ಇಂದು ಸರ್ಕಾರಕ್ಕೆ ಸಲ್ಲಿಸಲಾಯಿತು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ವರದಿಯನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಿಗೆ...

ಒಳಮೀಸಲಾತಿ: ವಾರದೊಳಗೆ ಮಧ್ಯಂತರ ವರದಿ ಬರಲಿದೆ: ಗೃಹ ಸಚಿವ ಡಾ.ಜಿ. ಪರಮೇಶ್ವರ

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಗಳು ಚರ್ಚಿಸಿ ಶೀಘ್ರದಲ್ಲಿ ಜಾರಿಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ...

ಒಳಮೀಸಲಾತಿ: ಕಾಂಗ್ರೆಸ್‌ ಸರ್ಕಾರಕ್ಕೆ ಇದು ಕಡೆಯ ಅವಕಾಶ

ಕಳೆದ ಮೂರು ದಶಕಗಳ ಒಳಮೀಸಲಾತಿ ಹೋರಾಟ ಇಂದು ನಿರ್ಣಾಯಕ ಹಂತಕ್ಕೆ ತಲುಪಿದೆ. ಈ ಮೂರು ದಶಕಗಳ ಅವಧಿಯಲ್ಲಿ ಕರ್ನಾಟಕದಲ್ಲಿ ಆಳಿದ ಕಾಂಗ್ರೆಸ್‌ ಪಕ್ಷವಾಗಲೀ, ಬಿಜೆಪಿ ಜೆಡಿಎಸ್‌ ಆಗಲೀ ತಾವಾಗಿ ಒಳಮೀಸಲಾತಿಯನ್ನು ಜಾರಿಗೊಳಿಸಲು...

Latest news

- Advertisement -spot_img