ಅರಿವು ಮೂಡಬೇಕಿರುವುದು ಕೇವಲ ತಳಸಮಾಜದಲ್ಲಿ ಅಲ್ಲ. ಆಧುನಿಕತೆಗೆ ತೆರೆದುಕೊಂಡಿರುವ, ನಗರೀಕರಣಕ್ಕೊಳಗಾಗಿರುವ ಹಾಗೂ ತಂತ್ರಜ್ಞಾನಾಧಾರಿತ ಸಂವಹನ ಕ್ಷೇತ್ರವನ್ನು ಪ್ರಭಾವಿಸುವ ಒಂದು ಹಿತವಲಯದ ಸಮಾಜದ ನಡುವೆ ಲಿಂಗ ಸೂಕ್ಷ್ಮತೆ ಮತ್ತು ಸಂವೇದನೆಯ ಅರಿವು ಮೂಡಬೇಕಿದೆ. ಏಕೆಂದರೆ...
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ನಗರ ಪೊಲೀಸ್ ಮಹಿಳಾ ಸಿಬ್ಬಂದಿಗೆ ಉಚಿತ ಸರ್ವೈಕಲ್ ಕ್ಯಾನ್ಸರ್‌ನ ಲಸಿಕೆ ಹಾಗೂ ಕ್ಯಾನ್ಸರ್ ತಪಾಸಣೆಯನ್ನು ನಡೆಸಲಾಯಿತು. ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ...
ಬೆಂಗಳೂರು: ಮಹಿಳೆ ಸ್ವಾಭಿಮಾನದ ಪ್ರತೀಕ. ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲೂ ದಾಪುಗಾಲಿಡುತ್ತಿದ್ದು, ತನ್ನ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟ ನಡೆಸಬೇಕಾಗುವುದು ಅನಿವಾರ್ಯ ಎಂದು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ರವೀಂದ್ರ...
ಬೆಂಗಳೂರು: ಮಹಿಳೆಯರು ತಮ್ಮ ಆರೋಗ್ಯ ಬಗ್ಗೆ ಕಾಳಜಿ ವಹಿಸುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಲ್ಟಿಯಸ್ ಆಸ್ಪತ್ರೆಯ ನೇತೃತ್ವದಲ್ಲಿ "ಮಹಿಳಾ ದಿನಾಚರಣೆ" ಪ್ರಯುಕ್ತವಾಗಿ 3ನೇ ಆವೃತ್ತಿಯ "ವುಮೆನ್ _ಆಕಥಾನ್"ನನ್ನು ಆಯೋಜಿಸಲಾಗಿತ್ತು.
ಬೆಂಗಳೂರಿನ ಕಲ್ಯಾಣ ನಗರದ...
ಸಬಲೀಕರಣ ಅವಳ ಸಂತಸದ ಹಾದಿಯಾದಂತೆ ಸವಾಲಿನ ಹಾದಿಯೂ ಆಗುತ್ತಿದೆ. ಮಹಿಳಾ ಸಬಲೀಕರಣವು ಹೆಚ್ಚುತ್ತಿರುವ ಕೌಟುಂಬಿಕ ದೌರ್ಜನ್ಯಗಳಿಗೆ ಕಾರಣವಾಗುತ್ತಾ ಕತ್ತಿಯಂತೆ ಹೋಗುವಲ್ಲಿ ಬರುವಲ್ಲಿ ಅವಳನ್ನು ಕೊಯ್ಯತ್ತಿದೆ. ಅದರಲ್ಲೆ ಬೆಂದು ಬಿಕ್ಕಳಿಸುತ್ತಿರುವ ಅವರ ನೋವಿನ ಕಥೆಗಳು,...
ಯಾವ ಅಧುನಿಕ ಯುಗವಿರಲಿ, ಅಂತರಿಕ್ಷದ ಆವಿಷ್ಕಾರಗಳಾದ ಭೂಮಿಗೆ ಮತ್ತೆ ಹಿಂತಿರುಗುವ ರಾಕೆಟ್, ಧಗಧಗಿಸುವ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕುತ್ತಿರುವ ಪಾರ್ಕರ್ ನೌಕೆ, ಇಸ್ರೋದ ಆದಿತ್ಯ ಯೋಜನೆಗಳು ಬಂದರೂ ಹೆಣ್ಣಿನ ಶೋಷಣೆ ಎನ್ನುವುದು ನಿಲ್ಲುತ್ತಿಲ್ಲ....
ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧೀ ಒಕ್ಕೂಟದ ಹದಿಮೂರನೆಯ ಸಮಾವೇಶವು ಹೊಸಪೇಟೆಯಲ್ಲಿ ಮಾರ್ಚ್ 7 ಮತ್ತು8ರಂದು ಜರುಗಲಿದೆ. ಈ ಹಿನ್ನೆಲೆಯಲ್ಲಿ ಒಕ್ಕೂಟದ ಕುರಿತು ಅವಲೋಕನವಿದು. ಒಕ್ಕೂಟದ ಸಕ್ರಿಯ ಸದಸ್ಯೆ ಹಾಗೂ ವಿಜಯಪುರದ ಅಕ್ಕಮಹಾದೇವಿ...
ಮಂಗಳೂರು: ಎರಡು ಸ್ಲೋಗನ್‌ಗಳನ್ನು ಮಹಿಳೆಯರು ಎಂದಿಗೂ ಹೇಳಬಾರದು. ಒಂದು, ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾ: ಎಂಬುದು. ಹೆಣ್ಣನ್ನು ದೇವತೆ ಎಂದು ಪೂಜಿಸುವವರು ಹಥರಾಸ್ ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ...
ಇದೇ ಮಾರ್ಚ್ 9ರಂದು ಉಡುಪಿಯಲ್ಲಿ ‘ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ’ದ ವತಿಯಿಂದ ನಡೆಯಲಿರುವ ‘ಮಹಿಳಾ ಚೈತನ್ಯ ದಿನ’ದ ಮೆರವಣಿಗೆ, ಹಕ್ಕೊತ್ತಾಯ ಜಾಥಾದಲ್ಲಿ ಪಾಲ್ಗೊಳ್ಳಲು ಖ್ಯಾತ ಪತ್ರಕರ್ತೆ ಸಬಾ ನಖ್ವಿ ದೆಹಲಿಯಿಂದ...
ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ವತಿಯಿಂದ ನಡೆಯಲಿರುವ ʼಮಹಿಳಾ ಚೈತನ್ಯ ದಿನʼವು ಉಡುಪಿಯಲ್ಲಿ ಮಾರ್ಚ್ 8 ಮತ್ತು9 ರಂದು ಜರುಗಲಿದೆ. ಮಾ. 8 ರ ವಿಚಾರ ಸಂಕಿರಣಕ್ಕೆ ಚೆನ್ನೈನಿಂದ ಬರುತ್ತಿರುವ...