- Advertisement -spot_img

TAG

Investigation

ಧರ್ಮಸ್ಥಳ ಹತ್ಯೆಗಳು: ಚುರುಕುಗೊಂಡ ಎಸ್‌ ಐಟಿ ತನಿಖೆ; ಮೂರನೇ ದಿನವಾದ ಇಂದೂ ದೂರುದಾರರ ವಿಚಾರಣೆ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ನಡೆದಿವೆ ಎನ್ನಲಾದ ಅತ್ಯಾಚಾರ ಹತ್ಯೆ ಮತ್ತು ಹೆಣಗಳನ್ನು ಹೂತು ಹಾಕಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂರನೆ ದಿನವಾದ ಇಂದೂ  ವಿಚಾರಣೆ ಆಮರಂಭವಾಗಿದೆ.   ನಿನ್ನೆ ಭಾನುವಾರ ಸಾಕ್ಷಿ ದೂರುದಾರ ವಿಶೇಷ...

ಧರ್ಮಸ್ಥಳ ಹತ್ಯೆಗಳು: ತನಿಖೆ ಆರಂಭಿಸಿದ ಎಸ್‌ಐಟಿ; ಸರಣಿ ಸಭೆ ನಡೆಸಿದ ಅಧಿಕಾರಿಗಳು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವು ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಅತ್ಯಾಚಾರ ಹತ್ಯೆ ಪ್ರಕರಣಗಳನ್ನು ಕುರಿತು  ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನಿನ್ನೆಯಿಂದಲೇ ತನಿಖೆ ಆರಂಭಿಸಿದ್ದು ಸರಣಿ ಸಭೆಗಳನ್ನು ನಡೆಸಿದೆ. ತಂಡದ...

11 ಮಂದಿಯ ಸಾವಿಗೆ ಕಣ್ಣೀರಿಟ್ಟ ಡಿಕೆ ಶಿವಕುಮಾರ್;‌ ಹೆಣಗಳ ಮುಂದೆ ರಾಜಕೀಯ ಮಾಡುತ್ತಿರುವ ಬಿಜೆಪಿ ವಿರುದ್ಧ ಆಕ್ರೋಶ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ನಡೆಯುವಾಗ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು ಹಲವರು ಗಾಯಗೊಂಡ ದುರಂತಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.  ಈ ಅವಘಡ ಕುರಿತು...

ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್‌ ನಲ್ಲಿ 59ಕೆಜಿ ಚಿನ್ನಾಭರಣ ದರೋಡೆ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್  ಶಾಖೆಯಲ್ಲಿ 59 ಕೆ.ಜಿ. ಚಿನ್ನಾಭರಣ ಹಾಗೂ ರೂ. 5.20 ಲಕ್ಷ ಹಣವನ್ನು ದರೋಡೆ ಮಾಡಲಾಗಿದೆ. ಮೇ 23ರಿಂದ 25ರ ನಡುವೆ ಬ್ಯಾಂಕಿನ...

ಆನೇಕಲ್: ಸೂಟ್‌ ಕೇಸ್‌ ನಲ್ಲಿ 16 ವರ್ಷದ ಬಾಲಕಿಯ ಶವ ಪತ್ತೆ;  ರೈಲಿನಲ್ಲಿ ತಂದು ಎಸದಿರುವ ಶಂಕೆ

ಆನೇಕಲ್ ತಾಲ್ಲೂಕಿನ ಹಳೇ ಚಂದಾಪುರದಲ್ಲಿ ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಸೂರ್ಯಸಿಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಆನೇಕಲ್: ತಾಲ್ಲೂಕಿನ ಹಳೆ ಚಂದಾಪುರದ ರೈಲ್ವೆ ಸೇತುವೆ ಬಳಿ  ಅನಾಥವಾಗಿ ಬಿದ್ದಿದ್ದ ಸೂಟ್‌...

ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರ ಅನುಮಾನಾಸ್ಪದ ಸಾವು

ಮೈಸೂರು: ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಯರಗನಹಳ್ಳಿಯಲ್ಲಿ ನಡೆದಿದೆ. ಬಟ್ಟೆ ಐರನ್ ಮಾಡುವ ಕೆಲಸ ಮಾಡುತ್ತಿದ್ದ ಮಂಜುಳಾ (39), ಕುಮಾರಸ್ವಾಮಿ(45), ಅರ್ಚನಾ(19) , ಸ್ವಾತಿ (17) ಮೃತಪಟ್ಟ ದುರ್ದೈವಿಗಳು. ಸಾವಿಗೆ ನಿಖರವಾದ...

Latest news

- Advertisement -spot_img