ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂ. ಬಂಡವಾಳ ಹೂಡಿಕೆಗೆ ಒಪ್ಪಿಗೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ...
ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 66 ನೇ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್,
ಸಚಿವರಾದ ಎಂ...