- Advertisement -spot_img

TAG

ipl

ಬೆಂಗಳೂರಿನಲ್ಲಿ ಐಪಿಎಲ್ ಮ್ಯಾಚ್;‌  ಮೆಟ್ರೋ ರೈಲು ಸಂಚಾರ ವಿಸ್ತರಣೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುವ ಎಲ್ಲಾ ಐಪಿಎಲ್ ಪಂದ್ಯಾವಳಿಗಳಿಗೆ ಮೆಟ್ರೋ ಸೇವೆ ವಿಸ್ತರಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಬೆಂಗಳೂರಿನಲ್ಲಿ ಒಟ್ಟು 7 ಪಂದ್ಯಗಳು ನಡೆಯಲಿವೆ.  ಪಂದ್ಯಗಳು ನಡೆಯುವ ಎಲ್ಲಾ ದಿನ ಮೆಟ್ರೋ ಸೇವೆ ವಿಸ್ತರಣೆ...

ನಾಳೆ ಬೆಂಗಳೂರಿನಲ್ಲಿ ಐಪಿಎಲ್‌ ಪಂದ್ಯ; ಬಿಎಂಟಿಸಿ, ಮೆಟ್ರೊ ಬಳಸಲು ಮನವಿ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಅಂಗವಾಗಿ ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ ಸಿ ಬಿ ಹಾಗೂ ಗುಜರಾತ್ ಟೈಟನ್ಸ್‌ ತಂಡಗಳ ಮಧ್ಯೆ ಪಂದ್ಯ ನಡೆಯಲಿದೆ. ಕ್ರಿಕೆಟ್‌ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಟೇಡಿಯಂನತ್ತ ಹರಿದು...

ಐಪಿಎಲ್‌, ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಲಮಂಡಳಿಯಿಂದ ಸಂಸ್ಕರಿಸಿದ ನೀರು: ಡಾ ರಾಮ್‌ ಪ್ರಸಾತ್‌ ಮನೋಹರ್‌

ಬೆಂಗಳೂರು: ಏಷ್ಯಾದಲ್ಲೇ ಅತಿ ಹೆಚ್ಚು ಸಂಸ್ಕರಿಸಿದ ನೀರಿನ ಮರುಬಳಕೆಯ ಖ್ಯಾತಿ ಪಡೆದಿರುವ ಬೆಂಗಳೂರು ನಗರ, ಸಂಸ್ಕರಿಸಿದ ನೀರಿನ ಮರುಬಳಕೆಯ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಬಾರಿಯ ಐಪಿಎಲ್‌ ಪಂದ್ಯಾವಳಿ ಸಂಧರ್ಭದಲ್ಲಿ...

IPL-2025 ಹರಾಜು ಪ್ರಕ್ರಿಯೆಗೆ ದಿನಾಂಕ ಫಿಕ್ಸ್‌ : ಯಾರು ಯಾವ ತಂಡವನ್ನು ಸೇರಲಿದ್ದಾರೆ?

ನವದೆಹಲಿ : ಬರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮೆಗಾ ಹರಾಜಿಗೆ ದಿನಾಂಕ ನಿಗದಿಯಾಗಿದ್ದು ಇದೆ ನವೆಂಬರ್ 24 ಮತ್ತು 25 ರಂದು ಜೆಡ್ಡಾದಲ್ಲಿ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು...

IPL ರಿಟೆನ್ಶನ್ 2025 | ಕೇವಲ 3 ಆಟಗಾರರನ್ನು ಉಳಿಸಿಕೊಂಡ RCB!

ಆರ್​ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಮೂರು ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಈ ಮೂಲಕ ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾವು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2025 ರ ಮೆಗಾ ಹರಾಜಿಗೂ...

ಐಪಿಎಲ್, ಎಲೆಕ್ಷನ್ ಮುಗೀತು.. ಇನ್ನು ಸಿನಿಮಾ ಶುರು : ಜೂನ್ ನಲ್ಲಿ ಯಾವೆಲ್ಲಾ ಚಿತ್ರಗಳಿದಾವೆ..?

ಒಂದು ಕಡೆ ಐಪಿಎಲ್ ಫೀವರ್.. ಮತ್ತೊಂದು ಕಡೆ ಎಲೆಕ್ಷನ್ ಬಿಸಿ.. ಈ ಎರಡರಿಂದ ಚಿತ್ರಮಂದಿರ ಸ್ಟಾರ್ ಗಳ ಸಿನಿಮಾಗಳಿಲ್ಲದೆ ಖಾಲಿ ಖಾಲಿ ಹೊಡೆದಂತೆ ಆಗಿತ್ತು. ಥಿಯೇಟರ್ ಗೆ ಜನ ಬರಬೇಕು ಅಂದ್ರೆ ಒಳ್ಳೆಯ...

RCB ಈ ಬಾರಿಯ ಐಪಿಎಲ್‌ ಚಾಂಪಿಯನ್ಸ್‌ ಆಗುವ ಹಾಟ್‌ ಫೇವರಿಟ್:‌ ಹೇಗೆ ಗೊತ್ತೆ?

ಬೆಂಗಳೂರು: ಕಳೆದ ಶನಿವಾರ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಭರ್ಜರಿ ಜಯಗಳಿಸಿ ಪ್ಲೇ ಆಫ್‌ ಪ್ರವೇಶಿಸಿರುವ ರಾಯಲ್‌ ಚಾಲೆಂಜರ್ಸ್‌ ( RCB ) ಈ ಬಾರಿ ಕಪ್‌ ಗೆಲ್ಲಲು ಇನ್ನು...

ಸಿಎಸ್‌ಕೆ ವಿರುದ್ಧ ಆರ್‌ಸಿಬಿ ಭರ್ಜರಿ ಜಯ: ಮತ್ತೆ ಕೇಳುತಿದೆ ಈ ಸಲ ಕಪ್ ನಮ್ದೆ

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ (RCB vs CSK) ತಂಡಗಳು ಮುಖಾಮುಖಿ ಆಗಿದ್ದು, ಬೆಂಗಳೂರು ಭರ್ಜರಿಯಾಗಿ ಗೆಲ್ಲುವ ಮೂಲಕ ಕಪ್ ಗೆಲ್ಲುವ ಕನಸ್ಸನ್ನು ಜೀವಂತವಾಗಿರಿಸಿಕೊಂಡಿದೆ. ಮೊದಲು...

ರಾಹುಲ್‌ಗೆ ಬೈದು ಕೆಂಪು ಕೋಟೆ ಮೇಲೆ ಬಾವುಟ ನೆಟ್ಟುಬಿಟ್ಟಿರಾ?: ಸಂಜೀವ್‌ ಗೋಯೆಂಕಾ ಮೇಲೆ ಕಿಡಿಕಿಡಿಯಾದ ಮಹಮದ್‌ ಶಮಿ

ಲಕ್ನೋ ಸೂಪರ್‌ ಜೈಂಟ್ಸ್‌ ಮತ್ತು ಸನ್‌ ರೈಸರ್ಸ್‌ ಹೈದರಾಬಾದ್‌ ತಂಡಗಳ ನಡುವೆ ನಡೆದ ಪಂದ್ಯದ ನಂತರ, LSG ತಂಡದ ಮಾಲೀಕ ಸಂಜೀವ್‌ ಗೋಯೆಂಕಾ ತಂಡ ನಾಯಕ ಕೆ.ಎಲ್.ರಾಹುಲ್‌ ವಿರುದ್ಧ ನಡೆದುಕೊಂಡ ರೀತಿಗೆ ಎಲ್ಲೆಡೆ...

ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ Vs ಪಂಜಾಬ್ ಪಂದ್ಯ​: ಪೊಲೀಸರಿಂದ ಬಿಗಿಬಂದೋಬಸ್ತ್

ಬೆಂಗಳೂರಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ಶುರುವಾಗಿದೆ. ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ಹಾಗೂ ಪಂಜಾಬ್ ನಡುವೆ ಪಂದ್ಯ ನಡೆಯಲಿದೆ‌. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿಕೊಂಡಿದ್ದಾರೆ. ಆರ್​ಸಿಬಿ ಪಂದ್ಯ...

Latest news

- Advertisement -spot_img