- Advertisement -spot_img

TAG

isro

ಭಾರತಕ್ಕೆ ನಿಮ್ಮ ಅನುಭವದ ಅಗತ್ಯವಿದೆ: ಭೂಮಿಗೆ ಮರಳಿದ ಸುನಿತಾಗೆ ಇಸ್ರೊ ಅಧ್ಯಕ್ಷ ಸ್ವಾಗತ

ಬೆಂಗಳೂರು: ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ಅವರನ್ನು ಭೂಮಿಗೆ ಸುರಕ್ಷಿತವಾಗಿ ಮರಳಿ ತಂದಿರುವುದು ಗಮನಾರ್ಹ ಸಾಧನೆಯಾಗಿದ್ದು, ಇದು ಬಾಹ್ಯಾಕಾಶ ಪರಿಶೋಧನೆಯಲ್ಲಿ ನಾಸಾ, ಸ್ಪೇಸ್‌ಎಕ್ಸ್‌ ಮತ್ತು ಅಮೆರಿಕಕ್ಕಿರುವ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಇಸ್ರೊ ಅಧ್ಯಕ್ಷ ವಿ.ನಾರಾಯಣನ್‌...

ಸ್ಪೇಡೆಕ್ಸ್ ಉಪಗ್ರಹಗಳ ಡಿ–ಡಾಕಿಂಗ್ ಸಾಧಿಸಿದ ಇಸ್ರೊ

ನವದೆಹಲಿ: ಸ್ಪೇಡೆಕ್ಸ್ ಉಪಗ್ರಹಗಳ ಡಿ–ಡಾಕಿಂಗ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಗುರುವಾರ ಮಾಹಿತಿ ಹಂಚಿಕೊಂಡಿದೆ. ಈ ಮೂಲಕ ಭವಿಷ್ಯದಲ್ಲಿ ಚಂದ್ರನ ಕುರಿತಾದ ಅನ್ವೇಷಣೆ, ಮಾನವ ಸಹಿತ...

ಸ್ಪೇಡೆಕ್ಸ್ ಮಿಷನ್ ಬಾಹ್ಯಾಕಾಶದಲ್ಲಿ ಉಪಗ್ರಹಗಳ ಜೋಡಣೆಯಲ್ಲಿ ಇಸ್ರೋ ಯಶಸ್ವಿ

ಬೆಂಗಳೂರು: ಸ್ಪೇಸ್ ಡಾಕಿಂಗ್ ಪ್ರಯೋಗದ (ಸ್ಪೇಡೆಕ್ಸ್) ಭಾಗವಾಗಿ ಬಾಹ್ಯಾಕಾಶದಲ್ಲಿ ಉಪಗ್ರಹಗಳ ಜೋಡಣೆಯನ್ನು ಇಸ್ರೊ ಗುರುವಾರ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಗುಡ್‌ ಮಾರ್ನಿಂಗ್‌, ಭಾರತವು ಬಾಹ್ಯಾಕಾಶ ಇತಿಹಾಸದಲ್ಲಿ ತನ್ನ ಹೆಸರನ್ನು ಡಾಕ್ ಮಾಡಿದೆ! ಭಾರತದ ಇಸ್ರೊದಿಂದ...

ಚಂದ್ರಯಾನ-4, ಗಗನಯಾನ ಮಹತ್ವದ ಯೋಜನೆಗಳು: ಇಸ್ರೊ ನೂತನ ಅಧ್ಯಕ್ಷ  ನಾರಾಯಣನ್

ತಿರುವನಂತಪುರ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಯಶಸ್ಸಿನಹಾದಿಯಲ್ಲಿ ಸಾಗುತ್ತಿದ್ದು, ಚಂದ್ರಯಾನ-4 ಮತ್ತು ಗಗನಯಾನ ಮುಂದಿನ ಪ್ರಮುಖ ಯೋಜನೆಗಳಾಗಿವೆ ಎಂದು ಇಸ್ರೊಗೆ ಹೊಸ ಅಧ್ಯಕ್ಷರಾಗಿ ನೇಮಕಗೊಂಡಿರುವ ವಿ. ನಾರಾಯಣನ್ ಇಂದು ತಿಳಿಸಿದ್ದಾರೆ. ವಿ. ನಾರಾಯಣನ್...

ಇಸ್ರೊ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ಡಾ. ವಿ. ನಾರಾಯಣನ್ ನೇಮಕ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಹೊಸ ಅಧ್ಯಕ್ಷರನ್ನಾಗಿ ತಮಿಳುನಾಡು ಮೂಲದ ವಿಜ್ಞಾನಿ ಡಾ. ವಿ. ನಾರಾಯಣನ್ ಅವರನ್ನು ನೇಮಕ ಮಾಡಲಾಗಿದೆ. ಇಸ್ರೊದ ಈಗಿನ ಅಧ್ಯಕ್ಷ ವಿ. ಸೋಮನಾಥ್ ಅವರ ಅಧಿಕಾರಾವಧಿ ಜನವರಿ...

4.7 ಟನ್ ತೂಕದ ಇಸ್ರೋ ಉಪಗ್ರಹ ಕಕ್ಷೆಗೆ; ಬ್ರಾಡ್ ಬ್ಯಾಂಡ್ ಸೇವೆ ಸುಧಾರಣೆ ನಿರೀಕ್ಷೆ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಸಂವಹನ ಉದ್ದೇಶದ 'ಜಿಎಸ್ಟಿ-ಎನ್2' ಉಪಗ್ರಹವನ್ನು ಸ್ಪೇಸ್ ಎಕ್ಸ್ನ 'ಫಾಲ್ಕನ್-9' ರಾಕೆಟ್ ನೆರವಿನಿಂದ ಅಮೆರಿಕದ ಕೇಪ್ ಕೆನವೆರಲ್ ಕೇಂದ್ರದಿಂದ ಯಶಸ್ವಿಯಾಗಿ ಉಡ್ಡಯನ ಮಾಡಿ ಕಕ್ಷೆಗೆ ಸೇರಿಸಲಾಗಿದೆ...

ವಸತಿ ಶಾಲೆಗಳಿಗೆ ಟೆಲಿಸ್ಕೊಪ್ ವಿತರಣೆ: ಇಸ್ರೋ ಅಧ್ಯಕ್ಷ ಸೋಮನಾಥ್ ಶ್ಲಾಘನೆ

ಬೆಂಗಳೂರು: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟೆಲಿಸ್ಕೊಪ್ ಒದಗಿಸುವ ಯೋಜನೆ ಬಹಳ ವಿಶೇಷವಾಗಿದ್ದು, ಭವಿಷ್ಯದ ವೈಜ್ಞಾನಿಕ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಲಿದೆ ಎಂದು ಇಸ್ರೋ...

Latest news

- Advertisement -spot_img