- Advertisement -spot_img

TAG

isro

ಶ್ರೀರಂಗಪಟ್ಟಣದ ತಾರಮಂಡಲದಿಂದ ಇಸ್ರೋದವರೆಗೆ – ಕಲಾಂ ಕಟ್ಟಿದ ರಾಕೆಟ್ ಸೇತುವೆ

ಅಬ್ದುಲ್‌  ಕಲಾಂ ಅವರ ಜನ್ಮ ದಿನ ವಿಶೇಷ ಇಂದು ಕೇವಲ ಒಬ್ಬ ವಿಜ್ಞಾನಿಯ ಹುಟ್ಟುಹಬ್ಬವಲ್ಲ. ಅದು ಶ್ರೀರಂಗಪಟ್ಟಣದ ಕಬ್ಬಿಣದ ಕುಲುಮೆಯಿಂದ ಶುರುವಾಗಿ ಇಸ್ರೋದ ನಭದವರೆಗೆ ಸಾಗಿದ ಭಾರತದ 250 ವರ್ಷಗಳ ರಾಕೆಟ್ ತಪಸ್ಸಿನ ಸಂಕೇತ....

ರಾಜ್ಯದ ವಿಜ್ಞಾನ ಕೇಂದ್ರಗಳಲ್ಲಿ ‘ವಿದ್ಯಾರ್ಥಿ–ವಿಜ್ಞಾನಿ ಸಂವಾದ’ಕ್ಕೆ ಇಸ್ರೋ ಸಹಕಾರ ಕೋರಿದ ಸಚಿವ ಡಾ. ಅಜಯ್ ಧರಂ ಸಿಂಗ್

ಬೆಂಗಳೂರು, ಸೆಪ್ಟೆಂಬರ್ 9: ರಾಜ್ಯದ ವಿದ್ಯಾರ್ಥಿಗಳಿಗೆ ವಿಜ್ಞಾನವನ್ನು ಪಠ್ಯಪುಸ್ತಕದ ಆಚೆಗೆ ಅನುಭವಾತ್ಮಕವಾಗಿ ಪರಿಚಯಿಸುವ ಉದ್ದೇಶದಿಂದ, ಕರ್ನಾಟಕದ ವಿವಿಧ ವಿಜ್ಞಾನ ಕೇಂದ್ರಗಳಲ್ಲಿ ಇಸ್ರೋ ವಿಜ್ಞಾನಿಗಳು ಮತ್ತು ವಿದ್ಯಾರ್ಥಿಗಳ ನಡುವೆ ನೇರ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲು...

ಇಸ್ರೋಗೆ ಮತ್ತೊಂದು ಮೈಲಿಗಲ್ಲು: GSLV F17 ಮೂಲಕ EOS-05 ಯಶಸ್ವಿ ಉಡಾವಣೆ

ಶ್ರೀಹರಿಕೋಟಾ ಸೆ.4: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದ್ದು, GSLV F17 ರಾಕೆಟ್‌ ಮೂಲಕ EOS-05 ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ...

100ಕ್ಕೂ ಹೆಚ್ಚು ಇಸ್ರೋ ಉದ್ಯೋಗಿಗಳ ಸಾಮೂಹಿಕ ರಾಜೀನಾಮೆ : ಹೊಸ ರಾಜೀನಾಮೆಗಳನ್ನು ಸ್ವೀಕರಿಸದಂತೆ ಬಾಹ್ಯಾಕಾಶ ಇಲಾಖೆ ಸೂಚನೆ

ನವದೆಹಲಿ : ಕಳೆದ ಕೆಲವು ತಿಂಗಳುಗಳಿಂದ ಇಸ್ರೋ ಉದ್ಯೋಗಿಗಳು ಸ್ವಯಂ ನಿವೃತ್ತಿ ಪಡೆಯುತ್ತಿರುವುದು ಸಂಸ್ಥೆಗೆ ಭಾರೀ ಹಿನ್ನಡೆಯಾಗುತ್ತಿದೆ. ಇದರಿದ ಬಾಹ್ಯಾಕಾಶ ಇಲಾಖೆ ಹೊಸ ನಿಯಮ ಜಾರಿಗೆ ತಂದಿದೆ.  ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ (ISRO) ಉದ್ಯೋಗಿಗಳು...

ಶಿಕ್ಷಣ, ಕೈಗಾರಿಕೆಗಳ ಒಗ್ಗೂಡಿದರೆ ನಾವೀನ್ಯತೆಗೆ ಹೆಚ್ಚಿನ ಅವಕಾಶ: ಇಸ್ರೋ ಮಾಜಿ ನಿರ್ದೇಶಕ ಡಾ.ಮೈಲಸ್ವಾಮಿ ಅಣ್ಣಾದೊರೈ

ಬೆಂಗಳೂರು: ಶಿಕ್ಷಣ ಸಂಸ್ಥೆಗಳು ಮತ್ತು ಕೈಗಾರಿಕೆಗಳು ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ನಾವೀನ್ಯತೆ ಹೆಚ್ಚು, ಫಲಪ್ರದವಾಗಲು ಸಾಧ್ಯ. ಆ ಮೂಲಕ ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸಾಧ್ಯ ಎಂದು ಇಸ್ರೋ ಮಾಜಿ ನಿರ್ದೇಶಕ...

ಇಂದು ನಭಕ್ಕೆ ಚಿಮ್ಮಿದ ಪಿಎಸ್‌ಎಲ್‌ವಿ–ಸಿ 62 ರಾಕೆಟ್; ತಾಂತ್ರಿಕ ದೋಷ; ಆತಂಕದಲ್ಲಿ ಇಸ್ರೋ

ಶ್ರೀಹರಿಕೋಟ: ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಇಂದು ಬೆಳಿಗ್ಗೆ 10.18ಕ್ಕೆ ಉಡಾವಣೆಗೊಂಡ ಹೊತ್ತ ಪಿಎಸ್‌ಎಲ್‌ವಿ–ಸಿ62 ರಾಕೆಟ್‌ ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಈ ದೋಷ ಕುರಿತು ಪ್ರತಿಕ್ರಿಯೆ ನೀಡಿರುವ ಇಸ್ರೋ ಅಧ್ಯಕ್ಷ...

ವಿಜ್ಞಾನದ ಇಂಗ್ಲಿಷ್‌ ಪದಗಳೇ ಗೊತ್ತಿಲ್ಲದ ಕನ್ನಡ ಮಾಧ್ಯಮ ವಿದ್ಯಾರ್ಥಿನಿ ವಿಜ್ಞಾನಿಯಾದೆ- ಬಾಹ್ಯಾಕಾಶ ವಿಜ್ಞಾನಿ ರೂಪಾ ಮಳಲಿ ಮನದ ಮಾತು

ಮಂಗಳೂರು, ಸೆ.20 : ಕನ್ನಡ ಸಾಹಿತ್ಯ ಚಳುವಳಿಗಾರರ  ಕುಟುಂಬದಲ್ಲಿ ಹುಟ್ಟಿ ಎಳವೆಯಿಂದಲೇ ಸಾಹಿತ್ಯ ವಲಯದ ನಿಕಟ ಸಂಪರ್ಕ ಹೊಂದಿದ್ದ ನಾನು   ಕನ್ನಡ ,ಮಾಧ್ಯಮದಲ್ಲಿ ಎಸ್‌ ಎಸ್‌ ಎಲ್‌ ಸಿಯ ವರೆಗೆ ಓದಿ ಬಳಿಕ...

ನಾಸಾ ಮತ್ತು ಇಸ್ರೋ ಸಹಯೋಗದ ನಿಸಾರ್‌ ಉಪಗ್ರಹ ಜುಲೈ 30 ರಂದು ಉಡಾವಣೆ

ಬೆಂಗಳೂರು: ನಾಸಾ ಮತ್ತು ಇಸ್ರೋ ಸಹಯೋಗದಲ್ಲಿ ಸಿಂಥೆಟಿಕ್‌ ಅಪರ್ಚರ್‌ ರಾಡಾರ್‌ (ನಿಸಾರ್)‌ ಉಪಗ್ರಹವನ್ನು ಜುಲೈ 30 ರಂದು ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುತ್ತದೆ. ಈ ಉಪಗ್ರಹವು ಭೂಮಿಯ ಮೇಲಾಗುವ ನೆಲದ ವಿರೂಪ, ಮಂಜುಗಡ್ಡೆಯ ಪದರದ...

ಇಸ್ರೊ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್ ಇನ್ನಿಲ್ಲ

ನವದೆಹಲಿ: ಇಸ್ರೊ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್ ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.  ಏಪ್ರಿಲ್ 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (ಆರ್‌ಆರ್‌ಐ) ಅವರ ಪಾರ್ಥಿವ ಶರೀರದ ಅಂತಿಮ...

ಭಾರತಕ್ಕೆ ನಿಮ್ಮ ಅನುಭವದ ಅಗತ್ಯವಿದೆ: ಭೂಮಿಗೆ ಮರಳಿದ ಸುನಿತಾಗೆ ಇಸ್ರೊ ಅಧ್ಯಕ್ಷ ಸ್ವಾಗತ

ಬೆಂಗಳೂರು: ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ಅವರನ್ನು ಭೂಮಿಗೆ ಸುರಕ್ಷಿತವಾಗಿ ಮರಳಿ ತಂದಿರುವುದು ಗಮನಾರ್ಹ ಸಾಧನೆಯಾಗಿದ್ದು, ಇದು ಬಾಹ್ಯಾಕಾಶ ಪರಿಶೋಧನೆಯಲ್ಲಿ ನಾಸಾ, ಸ್ಪೇಸ್‌ಎಕ್ಸ್‌ ಮತ್ತು ಅಮೆರಿಕಕ್ಕಿರುವ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಇಸ್ರೊ ಅಧ್ಯಕ್ಷ ವಿ.ನಾರಾಯಣನ್‌...

Latest news

- Advertisement -spot_img