- Advertisement -spot_img

TAG

Jairam Ramesh

ಭಾರತ–ಪಾಕ್ ಕದನ ವಿರಾಮ: ಸರ್ವಪಕ್ಷ ಸಭೆ, ಸಂಸತ್‌ ಅಧಿವೇಶನಕ್ಕೆ ಕಾಂಗ್ರೆಸ್‌ ಒತ್ತಾಯ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆಯುವಂತೆ ಕಾಂಗ್ರೆಸ್‌ ಆಗ್ರಹಪಡಿಸಿದೆ. ಪಹಲ್ಗಾಮ್‌ ದಾಳಿ ನಡೆದ ನಂತರದ 18 ದಿನಗಳ ಬೆಳವಣಿಗೆಗಳ ಬರ್ಗೆ...

ನಾಳೆಯ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆಯೇ? : ಜೈರಾಮ್ ಪ್ರಶ್ನೆ

ನವದಹೆಲಿ: ಕಾಶ್ಮೀರದ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಗುರಿಯಾಗಿಸಿ ಸಶಸ್ತ್ರ ಪಡೆಗಳು ನಡೆಸಿರುವ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಕುರಿತು ವಿವರಣೆ ನೀಡಲು ಕೇಂದ್ರ ಸರ್ಕಾರ ನಾಳೆ...

ಜನಗಣತಿಯೊಂದಿಗೆ ಜಾತಿ ಗಣತಿ:  ಕಾಂಗ್ರೆಸ್‌ ಬೇಡಿಕೆಗೆ ಮಣಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರ ಕೈಗೊಳ್ಳಲಿರುವ ಜನಗಣತಿಯಲ್ಲಿ ಜಾತಿ ಗಣತಿಯನ್ನೂ ಒಳಗೊಳ್ಳುವ ನಿರ್ಧಾರವು ಕಾಂಗ್ರೆಸ್‌ ಸ್ವಾಗತಿಸಿದೆ. ಜನಗಣತಿ ಜತೆಗೆ ಜಾತಿಗಣತಿಯನ್ನೂ ನಡೆಸುವಂತೆ ಕಾಂಗ್ರೆಸ್‌ ಸುದೀರ್ಘ ಅವಧಿಯಿಂದ ಒತ್ತಾಯಿಸುತ್ತಿತ್ತು ಇಂತಹ ಪ್ರಮುಖ ಬೇಡಿಕೆಯನ್ನು ಕೈಬಿಡುವುದಕ್ಕಿಂತ, ತಡವಾದರೂ...

ವಕ್ಫ್ ಮಸೂದೆ ವಿರುದ್ಧ ಶೀಘ್ರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ: ಕಾಂಗ್ರೆಸ್

ನವದೆಹಲಿ: ಅತ್ತ ಸಂಸತ್ತಿನ ಉಭಯ ಸದನಗಳಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ- 2025 ಅಂಗೀಕಾರವಾಗುತ್ತಿದ್ದಂತೆ ಈ ಮಸೂದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌‌ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಹೇಳಿದೆ. ಈ...

ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಘೋಷಣೆ ಮಾಡಿಲ್ಲ; ಕಾಂಗ್ರೆಸ್ ಆಕ್ರೋಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಘೋಷಣೆ ಮಾಡಿಲ್ಲ ಎಂದೂ ಕಿಡಿ ಕಾರಿದೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ...

ಮಣಿಪುರಕ್ಕೆ ಬನ್ನಿ ಎಂದರೆ ಕುವೈತ್‌ ಗೆ ಹಾರಿದ ಮೋದಿ; ಕಾಂಗ್ರೆಸ್‌ ವ್ಯಂಗ್ಯ

ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುವಂತೆ ಅಲ್ಲಿನ ಸಾರ್ವಜನಿಕರು ವರ್ಷದಿಂದ ಕಾಯುತ್ತಿರುವಾಗ, ನಿರಂತರ ಹಾರಾಟ ನಡೆಸುವ ಪ್ರಧಾನಿ ಕುವೈತ್‌ಗೆ ತೆರಳಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂವಹನ ವಿಭಾಗದ ಉಸ್ತುವಾರಿ ಜೈರಾಮ್...

ಪ್ರಶಾಂತ್‌ ಕಿಶೋರ್‌ ಬಿಜೆಪಿ ಸೇರ್ಪಡೆ ಎಂಬ ಸುಳ್ಳು ಸುದ್ದಿ ಎಲ್ಲೆಡೆ ವೈರಲ್‌

ಭಾರತೀಯ ಜನತಾ ಪಕ್ಷ (ಬಿಜೆಪಿ) ಚುನಾವಣಾ ತಂತ್ರಗಾರ ಮತ್ತು ರಾಜಕಾರಣಿ ಪ್ರಶಾಂತ್ ಕಿಶೋರ್ ಅವರನ್ನು ತಮ್ಮ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದೆ ಎಂದು ಹೇಳುವ ಆದೇಶ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪ್ರಶಾಂತ್‌ ಕಿಶೋರ್‌ ಅವರನ್ನು ನಿಜವಾಗಿಯೂ...

Latest news

- Advertisement -spot_img