- Advertisement -spot_img

TAG

Jammu and Kashmir

ಜಮ್ಮು ಕಾಶ್ಮೀರದಲ್ಲಿ ಕಮರಿಗೆ ಬಿದ್ದ ಸೇನಾ ವಾಹನ : ಇಬ್ಬರು ಯೋಧರು ಸಾವು

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ವುಲಾರ್ ವೀವ್ ಪಾಯಿಂಟ್ ಬಳಿ ಇಂದು ಸೇನಾ ವಾಹನವೊಂದು ನಿಯಂತ್ರಣ ತಪ್ಪಿ ಆಳವಾದ ಕಮರಿಗೆ ಬಿದ್ದ ಪರಿಣಾಮ ಇಬ್ಬರು ಯೋಧರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ...

ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ರಾಜ್ಯ ಸ್ಥಾನಮಾನ ಮರುಸ್ಥಾಪಿಸಬೇಕು: ಒಮರ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶ ಎಂಬ ಸ್ಥಾನಮಾನವು ತಾತ್ಕಾಲಿಕವಾಗಿದ್ದು, ಶೀಘ್ರದಲ್ಲೇ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವ ವಾಗ್ದಾನವನ್ನು ಕೇಂದ್ರ ಸರ್ಕಾರ ಈಡೇರಿಸಬೇಕು ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದು...

ಕೊಡಗು ಯೋಧ ದಿವಿನ್ ಅವರ ಸ್ಥಿತಿ ಗಂಭೀರ

ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಮಂಗಳವಾರ ಸೇನಾ ವಾಹನವು ಕಂದಕಕ್ಕೆ ಉರುಳಿ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರದ ಬಳಿಯ ಮಾಲಂಬಿ ಗ್ರಾಮದ ಯೋಧ...

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಎನ್ ಐಎ ಶೋಧ

ಬೆಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಏಕ ಕಾಲಕ್ಕೆ ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ. ದೇಶವನ್ನು ಅಸ್ಥಿರಗೊಳಿಸುವ ಅಲ್ ಖೈದಾ ಉಗ್ರ ಸಂಘಟನೆಯ ಸಂಚಿನ...

ಜಮ್ಮು-ಕಾಶ್ಮೀರ: ಸದನದಲ್ಲಿ ಕೋಲಾಹಲ; ಬಿಜೆಪಿ ಸದಸ್ಯರನ್ನು ಹೊರಹಾಕಿದ ಮಾರ್ಷಲ್‌ಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪನೆಗೆ ಆಗ್ರಹಿಸಿ ಮಂಡಿಸಿದ್ದ ನಿರ್ಣಯವನ್ನು ವಿರೋಧಿಸಿ ಬಿಜೆಪಿ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ಇದರಿಂದ ಸದನದಲ್ಲಿ ಇಂದು ಭಾರಿ ಗದ್ದಲ, ಕೋಲಾಹಲ ಸೃಷ್ಟಿಯಾಯಿತು. ಬಿಜೆಪಿ ಸದಸ್ಯರ...

ಜಮ್ಮು – ಕಾಶ್ಮೀರ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ

ಕೇಂದ್ರಾಡಳಿತ ಪ್ರದೇಶದ ಚುನಾವಣೆಯಲ್ಲಿ ಭರ್ಜರಿ ಜನ ಗಳಿಸಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ, ಈಗ ಅಧಿಕೃತವಾಗಿ ಅಧಿಕಾರವನ್ನು ವಹಿಸಿಕೊಂಡಿದೆ. ಈ ನಿಟ್ಟಿನಲ್ಲಿ ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ...

Latest news

- Advertisement -spot_img