ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ಪಾರ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ಸಮೀಪ ಒಳನುಸುಳಲು ಪ್ರಯತ್ನ ನಡೆಸುತ್ತಿದ್ದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ ಎಂದು ಭದ್ರತಾ ಪಡೆ ಅಧಿಕಾರಿಗಳು...
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿ ರಾಜ್ಯ ಸ್ಥಾನಮಾನವನ್ನು ನೀಡುವಂತೆ ಆಗ್ರಹಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಆಗಸ್ಟ್ 8 ರಂದು ನಡೆಯಲಿದೆ. ಅರ್ಜಿದಾರರಾದ ಜಹೂರ್ ಅಹ್ಮದ್ ಭಟ್ ಮತ್ತು...
ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಇಂದು ನಿಧನರಾಗಿದ್ದಾರೆ. ಬಿಜೆಪಿಯಲ್ಲಿ ಗುರುತಿಸಿಕೊಂಡು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದಾಗಲೇ ಪ್ರಧಾನಿ ಮೋದಿ ಅವರ ರೈತ ವಿರೋಧಿ...
ನವದೆಹಲಿ: ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆದಾಗ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ನಡೆಸಿದ ಶೆಲ್ಲಿಂಗ್ ದಾಳಿಗೆ ಬಲಿಯಾದ ನಾಗರಿಕರ 22 ಮಂದಿ ಮಕ್ಕಳ...
ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಪ್ರವಾಸಿಗರನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಭಯೋತ್ಪಾದಕರು ಪಾಕಿಸ್ತಾನದಿಂದಲೇ ಬಂದವರು ಎಂದು ಹೇಗೆ ಭಾವಿಸುತ್ತೀರಿ. ಅವರು ಈ ನೆಲದ ಭಯೋತ್ಪಾದಕರೇ ಆಗಿರಬಹುದಲ್ಲವೇ?. ಏಕೆಂದರೆ ಇಂದಿನವರೆಗೂ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇರಿದಂತೆ ಜಾಗತಿಕ ನಾಯಕರು ಕಟು...
ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮಂಗಳವಾರ ಸಂಜೆ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ. ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ. ಮಡಿದ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪಿಸಲು ಒತ್ತಾಯಿಸಿ ಅಂಗೀಕರಿಸಿದ ನಿರ್ಣಯವನ್ನು ವಿರೋಧಿಸಿ ಬಿಜೆಪಿ ಶಾಸಕರು ಸತತ ಮೂರನೇ ದಿನವೂ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದ ಇಂದೂ ಸಹ ಸದನದ ಕಲಾಪಕ್ಕೆ...
ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ 5 ವರ್ಷಗಳ ನಂತರ ರಾಜ್ಯ ವಿಧಾನ ಸಭೆಗೆ ಸಾರ್ವತ್ರಿಕ ಚುನಾವಣೆ ನಡೆದಿದೆ. ಇದೇ ಮೊದಲ ಬಾರಿಗೆ ಶೇ.64 ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ....
ಸತತ 10 ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆದಿದ್ದು, ಇದರಲ್ಲಿ ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟವು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸುವುದು ಸ್ಪಷ್ಟವಾದ ಬೆನ್ನಲ್ಲೇ ಹಿರಿಯ ರಾಜಕಾರಣಿ ಫಾರೂಕ್ ಅಬ್ದುಲ್ಲಾ ಜಮ್ಮು ಕಾಶ್ಮೀರದಲ್ಲಿ...