- Advertisement -spot_img

TAG

jammu kashmir

ಜಮ್ಮು-ಕಾಶ್ಮೀರದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಗುಂಡೇಟಿಗೆ ಬಲಿ

ಜಮ್ಮು, ನ.12: ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳ (SPO) ಗುಂಡೇಟಿನಿಂದ ಛಿದ್ರಗೊಂಡ ಮೃತದೇಹಗಳು ಗುರುವಾರ ಬೆಳಗ್ಗೆ ಪತ್ತೆಯಾಗಿವೆ. ಬುಧವಾರದಿಂದ ನಾಪತ್ತೆಯಾಗಿದ್ದ ಸಿಬ್ಬಂದಿಯನ್ನು ಬಾಬಿ ಚಂದ್ (57) ಮತ್ತು...

ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ – ಮೂವರಿಗೆ ಗಾಯ

ಕುಲ್ಗಾಂ, ನವೆಂಬರ್ 11: ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಕರ್ತವ್ಯದಲ್ಲಿದ್ದ ಸಿಆರ್‌ಪಿಎಫ್ (CRPF) ಸಿಬ್ಬಂದಿ ಮೇಲೆ ಅಪರಿಚಿತ ಬೈಕ್ ಸವಾರರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಮೂವರು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ...

ಉಧಮ್‌ಪುರದಲ್ಲಿ ಇಬ್ಬರು ಉಗ್ರರು ಹತ್ಯೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯ ಬ್ರಾಟ್ಟಲ್ ಪ್ರದೇಶದಲ್ಲಿ ಗುರುವಾರ ನಡೆದ ಗುಪ್ತಚರ ಆಧಾರಿತ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಸೇನೆ ತಿಳಿಸಿದೆ.'ಎಕ್ಸ್' (X) ನಲ್ಲಿನ ಪೋಸ್ಟ್‌ನಲ್ಲಿ, ಸೇನೆಯ...

ಜಮ್ಮು – ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಛತ್ತೀಸ್‌ಗಢದ ಇಬ್ಬರು ಕಾರ್ಮಿಕರ *ವು

ಜಮ್ಮು-ಕಾಶ್ಮೀರ : ಕುಲ್ಗಾಮ್ ಜಿಲ್ಲೆಯ ಇಟ್ಟಿಗೆ ಗೂಡಿನ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಛತ್ತೀಸ್‌ಗಢದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.ಶುಕ್ರವಾರ ಸಂಜೆ ದಕ್ಷಿಣ ಕಾಶ್ಮೀರದ ಈ ಜಿಲ್ಲೆಯ...

ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆ : 12 ಮಂದಿ *ತ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಸುರಿದ ಧಾರಕಾರ ಮಳೆಗೆ 12 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಕಳೆದ ಎರಡು ದಿನಗಳಲ್ಲಿ ಹಠಾತ್ ಪ್ರವಾಹ ಮತ್ತು ಇತರ ಹವಾಮಾನ ಸಂಬಂಧಿತ ಘಟನೆಗಳಲ್ಲಿ ಮೃತಪಟ್ಟವರ...

ಕಂದಕಕ್ಕೆ ಉರುಳಿದ ಬಸ್‌, 20 ಸಾವು, 36ಕ್ಕೂ ಹೆಚ್ಚು ಮಂದಿಗೆ ಗಾಯ

ಉಧಂಪುರ :  ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೋಮವಾರ ಪ್ರಯಾಣಿಕರ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 20 ಜನರು ಸಾವನ್ನಪ್ಪಿ, 36 ಜನರು ಗಾಯಗೊಂಡಿದ್ದಾರೆ.ರಾಮನಗರದಿಂದ ಉಧಂಪುರಕ್ಕೆ ಹೋಗುತ್ತಿದ್ದ ಬಸ್ ನಿಯಂತ್ರಣ...

ಕಾಶ್ಮೀರ: ಉಗ್ರನ ಮನೆಯಿಂದ ವಶಪಡಿಸಿಕೊಂಡ ಸ್ಫೋಟಕಗಳ ಸ್ಫೋಟ: 12 ಪೊಲೀಸರ ಸಾವು, 30 ಮಂದಿಗೆ ಗಂಭೀರ ಗಾಯ

ಶ್ರೀನಗರ:  ವೈಟ್ ಕಾಲರ್ ಭಯೋತ್ಪಾದನೆಗೆ ಸಂಬಂಧಿಸಿದಂತೆ ಫರೀದಾಬಾದ್‌ ನಲ್ಲಿ ವಶಪಡಿಸಿಕೊಳ್ಳಲಾಗಿದ್ದ ಸ್ಫೋಟಕಗಳ ಮಾದರಿಗಳನ್ನು ಪರಿಶೀಲಿಸುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿ 12 ಮಂದಿ ಪೊಲೀಸರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಮೃತಪಟ್ಟಿದ್ದು, 30 ಮಂದಿ...

ಜಮ್ಮು ಮತ್ತು ಕಾಶ್ಮೀರ: ನುಸುಳಲು ಯತ್ನಸಿದ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ಪಾರ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ಸಮೀಪ ಒಳನುಸುಳಲು ಪ್ರಯತ್ನ ನಡೆಸುತ್ತಿದ್ದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ ಎಂದು ಭದ್ರತಾ ಪಡೆ ಅಧಿಕಾರಿಗಳು...

ಜಮ್ಮುಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ; ಆಗಸ್ಟ್ 8 ರಂದು ಸುಪ್ರೀಂಕೋರ್ಟ್ ವಿಚಾರಣೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿ ರಾಜ್ಯ ಸ್ಥಾನಮಾನವನ್ನು ನೀಡುವಂತೆ ಆಗ್ರಹಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಆಗಸ್ಟ್ 8 ರಂದು ನಡೆಯಲಿದೆ. ಅರ್ಜಿದಾರರಾದ ಜಹೂರ್ ಅಹ್ಮದ್ ಭಟ್ ಮತ್ತು...

ಪ್ರಧಾನಿ ಮೋದಿಯ ರೈತ ವಿರೋಧಿ ನೀತಿಗಳ ಕಟು ಟೀಕಾಕಾರ, ಮಾಜಿ ರಾಜ್ಯಪಾಲ ಸತ್ಯಪಾಲ್‌  ಮಲಿಕ್‌ ನಿಧನ

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಇಂದು ನಿಧನರಾಗಿದ್ದಾರೆ. ಬಿಜೆಪಿಯಲ್ಲಿ ಗುರುತಿಸಿಕೊಂಡು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದಾಗಲೇ ಪ್ರಧಾನಿ ಮೋದಿ ಅವರ ರೈತ ವಿರೋಧಿ...

Latest news

- Advertisement -spot_img