- Advertisement -spot_img

TAG

janardhana reddy

ಬಳ್ಳಾರಿಯಲ್ಲಿ ಬಿಜೆಪಿ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಘರ್ಷಣೆ; ಓರ್ವ ಸಾವು; ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಎಫ್ಐಆರ್‌

ಬಳ್ಳಾರಿ: ಬಳ್ಳಾರಿ ನಗರದ ಅವ್ವಂಬಾವಿಯಲ್ಲಿರುವ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದ ಎದುರು ಕಳೆದ ರಾತ್ರಿ ಬ್ಯಾನರ್ ಅಳವಡಿಕೆಗೆ ಸಂಬಂಧಪಟ್ಟಂತೆ ನಡೆದ ಘರ್ಷಣೆ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಸೇರಿದಂತೆ 11 ಮಂದಿ...

ಧರ್ಮಸ್ಥಳ ಪ್ರಕರಣ: ಬಿಜೆಪಿ ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಂಸದ ಶಶಿಕಾಂತ್ ಸೆಂಥಿಲ್‌‌

ಬೆಂಗಳೂರು: ಧರ್ಮಸ್ಥಳಕ್ಕೆ ಕಳಂಕ ತರುವ ಉದ್ದೇಶದಿಂದ ಪಿತೂರಿ ನಡೆಸಿದ್ದಾರೆ ಎಂದು ತಮ್ಮ ವಿರುದ್ಧ ಆರೋಪ ಮಾಡಿದ್ದ ಗಂಗಾವತಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಕಾಂಗ್ರೆಸ್‌ ಮುಖಂಡ ಸಂಸದ ಶಶಿಕಾಂತ್ ಸೆಂಥಿಲ್‌...

ಧರ್ಮಸ್ಥಳ ವಿರುದ್ಧ ಸಂಚು ನಡೆಸಿದ್ದೇನೆ ಎಂಬ ಜನಾರ್ಧನ ರೆಡ್ಡಿ ಆರೋಪಕ್ಕೆ ಸಂಸದ ಸಸಿಕಾಂತ್‌ ಸೆಂಥಿಲ್ ಸ್ಪಷ್ಟನೆ

ಬೆಂಗಳೂರು: ಧರ್ಮಸ್ಥಳ ಮತ್ತು ಅಲ್ಲಿನ ಧರ್ಮಾಧಿಕಾರಿಗಳ ವಿರುದ್ಧ ತಾನು ಷಡ್ಯಂತ್ರ ನಡೆಸಿದ್ದೇನೆ ಎಂಬ ಆರೋಪವನ್ನು ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ, ತಮಿಳುನಾಡಿನ ಲೋಕಸಭಾ ಸದಸ್ಯ  ಸಸಿಕಾಂತ್ ಸೆಂಥಿಲ್ ಅಲ್ಲಗಳೆದಿದ್ದಾರೆ. ಧರ್ಮಸ್ಥಳದ ವಿರುದ್ಧ ತಾನು ಸಂಚು ರೂಪಿಸಲು...

ಜೈಲು ಶಿಕ್ಷೆ ವಜಾ ಹಿನ್ನೆಲೆ: ಜನಾರ್ಧನ ರೆಡ್ಡಿಗೆ ಮತ್ತೆ ದಕ್ಕಿದ ಶಾಸಕ ಸ್ಥಾನ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್‌ ನ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಏಳು ವರ್ಷ ಜೈಲು ಶಿಕ್ಷೆಯನ್ನು ತೆಲಂಗಾಂಣ ಹೈಕೋರ್ಟ್‌ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಲಾಗಿದೆ. ಈ...

ಬಿಜೆಪಿ ಮುಖಂಡ ಜನಾರ್ಧನ ರೆಡ್ಡಿಗೆ ಬಿಗ್‌ ರಿಲೀಫ್;‌ ಜೈಲು ಶಿಕ್ಷೆ ರದ್ದು, ಜಾಮೀನು ಮಂಜೂರು: ತೆಲಂಗಾಣ ಹೈಕೋರ್ಟ್‌

ಬೆಂಗಳೂರು: ಗಂಗಾವತಿ ಬಿಜೆಪಿ ಶಾಸಕರಾಗಿದ್ದ ಗಾಲಿ ಜನಾರ್ಧನ ರೆಡ್ಡಿ ಅವರಿಗೆ  ಸಿಬಿಐ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್​  ರದ್ದುಪಡಿಸಿದ್ದು, ಜಾಮೀನು ಮಂಜೂರು ಮಾಡಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ...

ಬಿಜೆಪಿ ಮುಖಂಡ ಜನಾರ್ಧನ ರೆಡ್ಡಿಗೆ ಮತ್ತೆ ಶಾಕ್;‌ ಶಾಸಕ ಸ್ಥಾನದಿಂದ ಅನರ್ಹ: ಆರು ತಿಂಗಳಲ್ಲಿ ಗಂಗಾವತಿ ಕ್ಷೇತ್ರಕ್ಕೆ ಚುನಾವಣೆ

ಬೆಂಗಳೂರು: ಸಿಬಿಐ ವಿಶೇಷ ಕೋರ್ಟ್‌ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ಬಿಜೆಪಿ ಮುಖಂಡ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅವರನ್ನು...

ಅಕ್ರಮ ಗಣಿಗಾರಿಕೆ: ಜನಾರ್ದನ ರೆಡ್ಡಿಗೆ 7 ವರ್ಷ ಜೈಲು: CBI ಕೋರ್ಟ್ ಮಹತ್ವದ ಆದೇಶ

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಮುಖಂಡ, ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ಕೋರ್ಟ್‌ ಮಂಗಳವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ...

Latest news

- Advertisement -spot_img