ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅತ್ಯಾಚಾರ ಪ್ರಕರಣ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ...
ಗದಗ: ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ 200 ಕೋಟಿ ರೂಪಾಯಿ...
ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕುರಿತು ಮಾತನಾಡುವುದಕ್ಕೆ ಬಿಜೆಪಿ, ಜೆಡಿಎಸ್ ನವರಿಗೆ ಯಾವ ನೈತಿಕತೆಯೂ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಕ್ಷುಲ್ಲಕ ವಿಷಯವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ...
ಮೈಸೂರು: ನಾನು ಅಥವಾ ನನ್ನ ಮಗ ಜೈಲಿಗೆ ಹೋಗುವಂತಹ ಯಾವುದೇ ಕೆಲಸ ಮಾಡಿಲ್ಲ. ಅಂತಹ ಸ್ಥಿತಿಯೂ ಮನಗೆ ಬಂದಿಲ್ಲ ಎಂದು ಶಾಸಕ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಇಷ್ಟಕ್ಕೂ ನಮ್ಮ...
ಮಂಗಳೂರು: ವಿಧಾನ ಮಂಡಳ ಚಳಿಗಾಲದ ಅಧಿವೇಶನವನ್ನು ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರಣಕ್ಕಾಗಿ ಒಂದು ದಿನ ಮೊಟಕುಗೊಳಿಸಲಾಗಿದೆ. ಡಿ.9ರಿಂದ 19ರ ವರೆಗೆ ಮಾತ್ರ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆಯ...
ಚನ್ನಪಟ್ಟಣ ಫಲಿತಾಂಶ ಎಲ್ಲರಿಗೂ ಆಘಾತ ತಂದಿದೆ. ಪ್ರತಿ ಹಳ್ಳಿಯಲ್ಲೂ ನನಗೆ ಪ್ರೀತಿ, ವಾತ್ಸಲ್ಯ ತೋರಿದ್ದಾರೆ. ಮತದಾರರ ತೀರ್ಮಾನಕ್ಕೆ ನಾನು ತಲೆ ಬಾಗುತ್ತೇನೆ ಎಂದು ಎನ್ ಡಿಎ ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ....
ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಕ್ಷೇತ್ರದ ಮತದಾರರಲ್ಲದವರು ಈಗಾಗಲೇ ಕ್ಷೇತ್ರಗಳನ್ನು ಬಿಟ್ಟು ಹೊರ ಹೋಗುತ್ತಿದ್ದಾರೆ. ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ...
ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ದೂರಿನ ಮೇರೆಗೆ ಬೆಂಗಳೂರಿನ ಸಂಜಯ್ನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈ ಪ್ರಕರಣ ರದ್ದು ಕೋರಿ ಕುಮಾರಸ್ವಾಮಿ ಸಲ್ಲಿಸಿದ ಅರ್ಜಿ ವಿಚಾರಣೆ...
ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ...
ಬೆಂಗಳೂರು: ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಇಂದೂ ಸಹ ನ್ಯಾಯಾಲಯಕ್ಕೆ ಗೈರು ಹಾಜರಾಗಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಕುಮಾರಸ್ವಾಮಿ ಅವರ...