- Advertisement -spot_img

TAG

Jds

ಪುರುಷರಿಗೆ ಉಚಿತ ಮದ್ಯ ಪೂರೈಸಿ; ಜೆಡಿಎಸ್‌ ಶಾಸಕ ಎಂ.ಟಿ. ಕೃಷ್ಣಪ್ಪ  ಸರ್ಕಾರಕ್ಕೆ ಸಲಹೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಮಾದರಿಯಲ್ಲೇ ಪುರುಷರಿಗೆ ಉಚಿತವಾಗಿ ವಾರಕ್ಕೆ ಎರಡು ಬಾಟಲಿ ಮದ್ಯ ವಿತರಿಸುವ ಹೊಸ ಯೋಜನೆ ಜಾರಿಗೊಳಿಸಿ. ಸಹಕಾರ ಸಂಘಗಳ ಮೂಲಕ ಉಚಿತ ಮದ್ಯ ವಿತರಣೆಗೆ ವ್ಯವಸ್ಥೆ ಮಾಡಬೇಕು ಎಂದು ಜೆಡಿಎಸ್‌...

ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಗಳು, ವಿಶ್ವದ ಅಧ್ಯಯನ ಸಂಸ್ಥೆಗಳು ನಮ್ಮ ಗ್ಯಾರಂಟಿಗಳನ್ನು ಶ್ಲಾಘಿಸಿವೆ. ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ . ಜನಸಾಮಾನ್ಯರಿಗೆ ಆರ್ಥಿಕ ಶಕ್ತಿ ಲಭಿಸುತ್ತದೆ ಎಂಬ ಕಾರಣಕ್ಕೆ...

ಹೆಚ್ಚುವರಿ ಜಮೀನು ಇದ್ದರೆ ವಶಪಡಿಸಿಕೊಳ್ಳಿ; ಸಚಿವ ಕುಮಾರಸ್ವಾಮಿ ಪತ್ರ

ರಾಮನಗರ: ಬಿಡದಿಯ ಕೇತಗಾನಹಳ್ಳಿಯಲ್ಲಿ ಕಾನೂನು ಬಾಹಿರವಾಗಿ ಹೆಚ್ಚುವರಿ ಜಮೀನು ಇದ್ದರೆ ವಶಪಡಿಸಿಕೊಳ್ಳಿ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಭೂ ದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ತಮ್ಮ ಕುಟುಂಬದ ವಿರುದ್ಧ ಕೇಳಿ...

ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ : ಕಾಯ್ದಿರಿಸಿದ ಆದೇಶ

ಬೆಂಗಳೂರು: ಮಾಜಿ ಲೋಕಸಭಾ ಸದಸ್ಯ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಷರತ್ತು ಸಡಿಲಿಸಬೇಕು ಎಂಬ...

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಬೇಡ: ಆದೇಶ ವಿಸ್ತರಣೆ

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್‌ ದೂರು ಆಧರಿಸಿ ದಾಖಲಾಗಿರುವ ಎಫ್‌ ಐ ಆರ್‌ ಗೆ ಸಂಬಂಧಿಸಿದಂತೆ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತಿತರರ ವಿರುದ್ಧ ಯಾವುದೇ ರೀತಿಯ ಬಲವಂತದ...

ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ ಎಸ್‌ ಐಟಿ

ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆ ಪ್ರಕರಣದಲ್ಲಿ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ವಿಶೇಷ ತನಿಖಾ ತಂಡ (ಎಸ್‌ ಐಟಿ) ರಾಜ್ಯಪಾಲರ ಅನುಮತಿ ಕೇಳಿದೆ. ಶ್ರೀ ಸಾಯಿ...

ಕೇಂದ್ರ ಸಚಿವ ಕುಮಾರಸ್ವಾಮಿ ಭೂ ಒತ್ತುವರಿ ಆರೋಪ, ಸಮೀಕ್ಷೆ ಆರಂಭಿಸಿದ ಕಂದಾಯ ಇಲಾಖೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ  ಅವರ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿ ಬಂದಿದ್ದು, ಹೈಕೋರ್ಟ್‌ ಸೂಚನೆಯಂತೆ ಸೋಮವಾರ...

 2023–24 ರಲ್ಲಿ ಬಿಜೆಪಿ ಆದಾಯ ರೂ. 4,340 ಕೋಟಿ; ಎರಡನೇ ಸ್ಥಾನದಲ್ಲಿ ಕಾಂಗ್ರೆಸ್‌

ನವದೆಹಲಿ: 2023–24ನೇ ಹಣಕಾಸು ವರ್ಷದಲ್ಲಿ ಆರು ರಾಷ್ಟ್ರೀಯ ಪಕ್ಷಗಳು ಒಟ್ಟು ರೂ.5,820 ಕೋಟಿ ಆದಾಯ ಗಳಿಸಿವೆ. ಈ ಪೈಕಿ ಬಿಜೆಪಿಯ ಆದಾಯವು ಒಟ್ಟು ರೂ. 4,340 ಕೋಟಿಗಳಷ್ಟಿದೆ. ಅಂದರೆ ಆರು ರಾಷ್ಟ್ರೀಯ ಪಕ್ಷಗಳ ಒಟ್ಟು...

ಎಚ್‌.ಡಿ.ರೇವಣ್ಣ ವಿರುದ್ಧದ ಪ್ರಕರಣ: ತಡೆ ಆದೇಶ ವಿಸ್ತರಣೆ

ಬೆಂಗಳೂರು: ಹಾಸನದ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಮಹಿಳೆಯೊಬ್ಬರನ್ನು ಅಪಹರಿಸಿದ ಆರೋಪದಡಿಯಲ್ಲಿ ಜೆಡಿಎಸ್‌ ಮುಖಂಡ, ಶಾಸಕ ಎಚ್‌.ಡಿ.ರೇವಣ್ಣ ವಿರುದ್ಧ ದೋಷಾರೋಪ ನಿಗದಿಪಡಿಸುವ ಜನಪ್ರತಿನಿಧಿಗಳ...

ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ, ಎಲ್ಲ ಪಕ್ಷಗಳ ಶಾಸಕರಿಗೂ ಆಹ್ವಾನ; ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷಗಳ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....

Latest news

- Advertisement -spot_img